ಜನಸಂಖ್ಯೆ: ಸ್ಥಿರತೆ ಕಾಪಾಡುವುದು ಅಗತ್ಯ ➤ ಡಾ. ಸೆಲ್ವಮಣಿ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಸಂಪನ್ಮೂಲದ ಉಳಿವಿಗಾಗಿ ಜನಸಂಖ್ಯೆ ಸ್ಪೋಟದಲ್ಲಿ ಸ್ಥಿರತೆ ಕಾಪಾಡುವುದು ಅಗತ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ. ಸೆಲ್ವಮಣಿ ಆರ್ ಹೇಳಿದರು. ಇಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ರಾಷ್ಟ್ರೀಯ ಸೇವಾಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆದ “ವಿಶ್ವ ಜನಸಂಖ್ಯಾ ದಿನಾಚರಣೆ-2019” […]
ಜನಸಂಖ್ಯೆ: ಸ್ಥಿರತೆ ಕಾಪಾಡುವುದು ಅಗತ್ಯ ➤ ಡಾ. ಸೆಲ್ವಮಣಿ Read More »
ಕರಾವಳಿ



