ಬಾಲಶಕ್ತಿ ಪುರಸ್ಕಾರ ಮತ್ತು ಬಾಲ ಕಲ್ಯಾಣ ಪುರಸ್ಕಾರಕ್ಕೆ ➤ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.11.2019-20ನೇ ಸಾಲಿನಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ನೀಡಲಾಗುವ ಬಾಲ ಶಕ್ತಿ ಪುರಸ್ಕಾರ ಮತ್ತು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ನೀಡಲಾಗುವ ಬಾಲ ಕಲ್ಯಾಣ ಪುರಸ್ಕಾರ ಪ್ರಶಸ್ತಿಗಳನ್ನು ನೀಡಲು ನಿರ್ಧರಿಸಿದೆ. ಭಾರತ ಸರ್ಕಾರವು ಮಾರ್ಗಸೂಚಿಗಳನ್ವಯ ಸೂಕ್ತ ಪ್ರಸ್ತಾವನೆಗಳನ್ನು ಅರ್ಹ ಮಕ್ಕಳು/ವ್ಯಕ್ತಿ/ಸಂಸ್ಥೆಗಳಿಂದ ಮುಕ್ತ ನಾಮಪತ್ರಗಳನ್ನು “www.nca-wcd.nic.in” ಜಾಲತಾಣದಲ್ಲಿ. ಭಾರತ ಸರ್ಕಾರಕ್ಕೆ ಆಗಸ್ಟ್ 31 ರೊಳಗೆ ಸಲ್ಲಿಸಬೇಕು ಎಂದು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಕಟಣೆ […]
ಬಾಲಶಕ್ತಿ ಪುರಸ್ಕಾರ ಮತ್ತು ಬಾಲ ಕಲ್ಯಾಣ ಪುರಸ್ಕಾರಕ್ಕೆ ➤ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ Read More »
ಕರಾವಳಿ

