ಜಿಲ್ಲಾ ಮಟ್ಟದ ವಾರ್ಷಿಕ ಮಹಾಸಭೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.9.ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ವಾಹನ ಚಾಲಕರ ಕೇಂದ್ರ ಸಂಘ ಮಂಗಳೂರು ಇದರ ಜಿಲ್ಲಾ ಮಟ್ಟದ ವಾರ್ಷಿಕ ಮಹಾಸಭೆ ಹಾಗೂ ಸರಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಸರಕಾರಿ ವಾಹನ ಚಾಲಕರಿಗೆ ಸನ್ಮಾನ ಸಮಾರಂಭವು ಸಂಘದ ಆದ್ಯಕ್ಷ ಅರುಣಕಾಂತ್ ಅವರ ಅಧ್ಯಕ್ಷತೆಯಲ್ಲಿ ಜೂನ್ 7 ರಂದು ಸಂಘದ ಕಚೇರಿಯಲ್ಲಿ ನಡೆಯಿತು. ಸಂಘದ ಕಾರ್ಯದರ್ಶಿ ಕೆ ಬಾಲಕೃಷ್ಣ ಹಿಂದಿನ ಸಭೆಯ ನಡಾವಳಿಯನ್ನು ಮಂಡಿಸಿದರು. ಉಪಾಧ್ಯಕ್ಷ ಪೌಲ್ ಡಿಸೋಜ ಲೆಕ್ಕಪತ್ರಗಳನ್ನು ಮಂಡಿಸಿದರು.ಸಂಘದ ಮಾಜಿ ಅಧ್ಯಕ್ಷ ಬಿ […]
ಜಿಲ್ಲಾ ಮಟ್ಟದ ವಾರ್ಷಿಕ ಮಹಾಸಭೆ Read More »
ಕರಾವಳಿ

