ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೊನೆಗೂ ನೂತನ ಸಾರಥಿ ನೇಮಕ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜುಲೈ.5.ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೊನೆಗೂ ನೂತನ ಸಾರಥಿ ನೇಮಕಗೊಂಡಿದ್ದಾರೆ. ‘ರಾಜೀನಾಮೆ ಸ್ವೀಕರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ’ ಎಂಬ ವಿಶ್ವನಾಥ್ ಎಚ್ಚರಿಕೆ ನಂತರ ಪರಿಸ್ಥಿತಿ ವಿಕೋಪಕ್ಕೆ ಹೋಗಬಹುದೆಂಬುದನ್ನು ಅರಿತು ರಾಷ್ಟ್ರೀಯ ಆಧ್ಯಕ್ಷ ಎಚ್.ಡಿ. ದೇವೇಗೌಡ ಗುರುವಾರ ರಾಜ್ಯಾಧ್ಯಕ್ಷರ ಹೆಸರನ್ನು ಘೋಷಿಸಿದರು. ನೂತನ ಅಧ್ಯಕ್ಷರಾಗಿ ಸಕಲೇಶಪುರ ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿರುವ ಎಚ್.ಕೆ. ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ನೇಮಕವನ್ನೂ ದೇವೇಗೌಡರು ಪ್ರಕಟಿಸಿದರು. ಹಠಾತ್ ರಾಜಕೀಯ ಬೆಳವಣಿಗೆಯಲ್ಲಿ ಮಂಡ್ಯದಿಂದ ಲೋಕಸಭೆಗೆ […]
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೊನೆಗೂ ನೂತನ ಸಾರಥಿ ನೇಮಕ Read More »
ಕರಾವಳಿ



