ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ತಾಯಿ -ಮಗು
(ನ್ಯೂಸ್ ಕಡಬ) newskadaba.com ಬೆಂಗಳೂರು, ಜುಲೈ.3.ಮಹಿಳಾ ಚಾರ್ಟೆಟೆಡ್ ಅಕೌಂಟೆಟ್‌ಆಗಿದ್ದ ಭಾವನಾ ಎಂಬಾಕೆ ತನ್ನ ಎರಡು ವರ್ಷದ ಮಗುವಿನೊಂದಿಗೆ ಅಪಾರ್ಟ್‌ಮೆಂಟ್‌ನ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆರ್.ಟಿ.ನಗರದಪೊಲೀಸ್ ಠಾಣಾ ವಾಪ್ತಿಯಲ್ಲಿ ನೆನ್ನೆ ಸಂಜೆ ನಡೆದಿದೆ. ಆರ್.ಟಿ.ನಗರದ ವೈಟ್‌ಹೌಸ್ ಅಪಾರ್ಟ್‌ಮೆಂಟ್ ನಿವಾಸಿಯಾಗಿದ್ದ ಭಾವನಾ (29) ಹಾಗೂ ಆಕೆಯ ಎರಡು ವರ್ಷದ ಪುತ್ರ ದೇವಂತ್ ಮೃತರು. ಭಾವನಾಗೆ ಪತಿ ಹರಿಹಂಥ್ ಕಿರುಕುಳ ನೀಡುತ್ತಿದ್ದ. ಅದಕ್ಕೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ. ಹೀಗಾಗಿ ಹರಿಹಂಥ್‌ನನ್ನು ವಶಕ್ಕೆ […]
ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ತಾಯಿ -ಮಗು Read More »
ಕರ್ನಾಟಕ
