ಉದರ ದರ್ಶಕ ಶಸ್ತ್ರಚಿಕಿತ್ಸಾ ಶಿಬಿರ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2019ನೇ ಜುಲೈ ಮಾಹೆಯಲ್ಲಿ ನಡೆಯಲಿರುವ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರಗಳು ಇಂತಿವೆ: ಜುಲೈ 5 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, ಜುಲೈ 9 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, ಜುಲೈ 10 ರಂದು ಸರ್ಕಾರಿ ಆರೋಗ್ಯ ಕೇಂದ್ರ ಕಡಬ, ಜುಲೈ 12 ರಂದು ತಾಲೂಕು ಆಸ್ಪತ್ರೆ ಬಂಟ್ವಾಳ, ಜುಲೈ 15 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ನಾಟೆಕಲ್, ಜುಲೈ 16 ರಂದು ತಾಲೂಕು […]
ಉದರ ದರ್ಶಕ ಶಸ್ತ್ರಚಿಕಿತ್ಸಾ ಶಿಬಿರ Read More »
ಕರಾವಳಿ


