ಜಿಲ್ಲಾ ಆಯುಷ್ ಕಚೇರಿಯಲ್ಲಿ ವೈದ್ಯರ ದಿನಾಚರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.2.ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ವೈದ್ಯಾಧಿಕಾರಿಗಳ ಸಂಘ ಹಾಗೂ ಜಿಲ್ಲಾ ಆಯುಷ್ ಕಛೇರಿ ವತಿಯಿಂದ ಲಾಲ್‍ಬಾಗ್‍ನಲ್ಲಿರುವ ಜಿಲ್ಲಾ ಆಯುಷ್ ಕಛೇರಿಯಲ್ಲಿ ಜುಲೈ 1 ರಂದು ವೈದ್ಯರ ದಿನಾಚರಣೆ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಆಯುಷ್ ಅಧಿಕಾರಿ ಡಾ ಮಹಮದ್ ಇಕ್ಬಾಲ್, ಡಾ ಬಿದಾನ್ ಚಂದ್ರರಾಯ್ ರವರು ವೈದ್ಯಕೀಯ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ ಬಗ್ಗೆ ಗುಣಗಾನ ಮಾಡಿದರು. ಸಮಾಜಮುಖಿ ಮನೋಭಾವದೊಂದಿಗೆ ಆರೋಗ್ಯ ಕ್ಷೇತ್ರದಲ್ಲಿ ಆಯುಷ್ ವೈದ್ಯರು ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಜಿಲ್ಲಾ ಆಯುಷ್ […]
ಜಿಲ್ಲಾ ಆಯುಷ್ ಕಚೇರಿಯಲ್ಲಿ ವೈದ್ಯರ ದಿನಾಚರಣೆ Read More »
ಕರಾವಳಿ




