ಕೇಂದ್ರ ರೈಲ್ವೇ ಸಚಿವ ಶ್ರೀ.ಪಿಯೂಶ್ ಗೋಯಲ್ ಇವರ ಭೇಟಿಯಾದ ➤ ಸಂಸದ ನಳಿನ್ ಕುಮಾರ್ ಕಟೀಲ್
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ದಕ್ಷಿಣ ಕನ್ನಡ ಸಂಸದ ಶ್ರೀ.ನಳಿನ್ ಕುಮಾರ್ ಕಟೀಲ್ ಇವರು ಇಂದು ಮಾನ್ಯ ಕೇಂದ್ರ ರೈಲ್ವೇ ಸಚಿವರಾದ ಶ್ರೀ.ಪಿಯೂಶ್ ಗೋಯಲ್ ಹಾಗೂ ಕೇಂದ್ರ ರಾಜ್ಯ ರೇಲ್ವೇ ಖಾತೆ ಸಚಿವ ಶ್ರೀ.ಸುರೇಶ್ ಅಂಗಡಿ ಯವರನ್ನು ನವದೆಹಲಿಯಲ್ಲಿ ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈಲ್ವೇ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರನ್ನು ವಿನಂತಿಸಿದರು. ಪ್ರಮುಖ ಬೇಡಿಕೆಗಳು: 1. ಪ್ರತ್ಯೇಕ ಮಂಗಳೂರು ವಿಭಾಗ ರಚನೆ. 2. ಮಂಗಳೂರು ಕೇಂದ್ರ ರೈಲು ನಿಲ್ದಾಣಕ್ಕೆ ಹೊಸ ಸುಸಜ್ಜಿತ ಕಟ್ಟಡ […]
ಕೇಂದ್ರ ರೈಲ್ವೇ ಸಚಿವ ಶ್ರೀ.ಪಿಯೂಶ್ ಗೋಯಲ್ ಇವರ ಭೇಟಿಯಾದ ➤ ಸಂಸದ ನಳಿನ್ ಕುಮಾರ್ ಕಟೀಲ್ Read More »
ಕರಾವಳಿ