ಸಿ.ಪಿ.ಸಿ.ಆರ್.ಐ ಗೆ ಭೂಮಿ ಒತ್ತುವರಿ ಸಂಕಟ
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂನ್.27. ಕಿದು ಸುರಕ್ಷಿತಾ ರಣ್ಯದಲ್ಲಿ ಸಂಶೋಧನಾ ಉದ್ದೇಶಕ್ಕಾಗಿ ಗೇಣಿ ನೆಲೆಯಲ್ಲಿ ಪಡೆದಿದ್ದ ಪ್ರದೇಶವನ್ನು ಹಣ ಪಾವತಿಸಿ ನವೀಕರಿಸುವಂತೆ ಅರಣ್ಯ ಇಲಾಖೆ ಬುಧವಾರ ನೋಟಿಸ್ ನೀಡಿದೆ, ಇಲ್ಲದಿದ್ದಲ್ಲಿ ಅರಣ್ಯ ಭೂಮಿಯನ್ನು ಹಿಂಪಡೆಯುವುದಾಗಿ ತಿಳಿಸಿದೆ. ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿ ಕಾರಿಗಳು ಜೂ. 26ರಂದು ಹೊರಡಿಸಿರುವ ಸೂಚನೆಯಲ್ಲಿ ಕಿದು ಸುರಕ್ಷಿತಾರಣ್ಯದಲ್ಲಿ ಸಂಶೋಧನ ಉದ್ದೇಶಕ್ಕಾಗಿ ಗೇಣಿ ನೆಲೆಯಲ್ಲಿ ನೀಡಿದ 121.41 ಹೆ. ಭೂಮಿಯನ್ನು ಅರಣ್ಯ ಸಂರಕ್ಷಣ ಕಾಯ್ದೆ 1980ರನ್ವಯ ನವೀಕರಿಸಿ ಮಂಜೂರು ಮಾಡಲಾಗಿದೆ. ಅದರಂತೆ ಸಂಸ್ಥೆ ಯವರು […]
ಸಿ.ಪಿ.ಸಿ.ಆರ್.ಐ ಗೆ ಭೂಮಿ ಒತ್ತುವರಿ ಸಂಕಟ Read More »
ಕರಾವಳಿ


