ಕಿನ್ಯಾ ಗ್ರಾಮ ಸಭೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.27.ಮಂಗಳೂರು ತಾಲೂಕು ಕಿನ್ಯಾ ಗ್ರಾಮ ಪಂಚಾಯತ್‍ನ 2019-20ನೇ ಸಾಲಿನ ಪ್ರಥಮ ಹಂತದ 1ನೇ ವಾರ್ಡ್ ಸಭೆಯನ್ನು ಆಯೋಜಿಸಲಾಗಿದೆ. ಜುಲೈ 1 ರಂದು ಪೂರ್ವಾಹ್ನ 10.30 ಗಂಟೆಗೆ ಗ್ರಾಮ ಪಂಚಾಯತ್ ಕಚೇರಿ ಸಭಾಂಗಣ, 4 ನೇ ವಾರ್ಡ್ ಸಭೆಯು ಪೂರ್ವಾಹ್ನ 11.30 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆ ರಹಮತ್ ನಗರ, 2ನೇ ವಾರ್ಡ್ ಸಭೆ ಅಪರಾಹ್ನ 2 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ […]

