ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚನೆ ➤ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅದಿsನಿಯಮ 1997 ರ ಕಲಂ 25 ರನ್ವಯ ದಕ್ಷಿಣ ಕನ್ನಡ ಜಿಲ್ಲೆಯ ದೇವಸ್ಥಾನ/ ದೈವಸ್ಥಾನಕ್ಕೆ ಮೂರು ವರ್ಷಗಳ ಅವಧಿಗಾಗಿ 9 ಜನ ಸದಸ್ಯರನ್ನು ಒಳಗೊಂಡು ವ್ಯವಸ್ಥಾಪನಾ ಸಮಿತಿಯನ್ನು ರಚಿಸುವುದ್ದಾಕ್ಕಾಗಿ ಆಸಕ್ತಿವುಳ್ಳ ಭಕ್ತಾಧಿಗಳಿಂದ ನಿಗದಿತ ನಮೂನೆ- 1 (ಬಿ) (22 ನೇ ನಿಯಮ) ದಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಭಕ್ತಾಧಿಗಳು ನಿಗಧಿತ ಅರ್ಜಿ ನಮೂನೆ 1 (ಬಿ) ಯಲ್ಲಿ ಭರ್ತಿ ಮಾಡಿ […]
ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚನೆ ➤ ಅರ್ಜಿ ಆಹ್ವಾನ Read More »
ಕರಾವಳಿ


