ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ➤`ಪೆರ್ನಾಲ್ ಸಂದೋಲ’ಮತ್ತು`ಕಿನಾದಿ’ ಬ್ಯಾರಿ ಘಝಲ್ ಸಿಡಿ ಬಿಡುಗಡೆ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸೋಮವಾರ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ `ಪೆರ್ನಾಲ್ ಸಂದೋಲ’ ಮತ್ತು `ಕಿನಾದಿ’ ಬ್ಯಾರಿ ಘಝಲ್ ಸಿಡಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ಒಂದು ಕಾಲದಲ್ಲಿ ಬ್ಯಾರಿ ಕ್ಯಾಸೆಟ್ ಬಿಡುಗಡೆ ಮಾಡಲು ಹಣವೂ ಇಲ್ಲದೆ, ಜಾಗವೂ ಇಲ್ಲದೆ ಕಷ್ಟಪಡುವ ಪರಿಸ್ಥಿತಿ ಇತ್ತು. ನಂತರ ಬ್ಯಾರಿ ಸಾಹಿತ್ಯ ಪರಿಷತ್ ಮತ್ತಿತರ ಸಂಘಟನೆಗಳ ಮೂಲಕ ಸುಧಾರಣೆ ಆಯಿತು. ಈಗ ಅಕಾಡೆಮಿ ನೇತೃತ್ವದಲ್ಲಿ ಹಲವು ಅತ್ಯುತ್ತಮ ಕಾರ್ಯಕ್ರಮ ಆಗುತ್ತಿವೆ. ಬ್ಯಾರಿ ಗಝಲ್ […]




