ಮದುವೆ ಸವಿನೆನಪಿಗೆ ಪುಸ್ತಕ ತಾಂಬೂಲದ ವಿಶಿಷ್ಟ ಪರಿಕಲ್ಪನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.24.ಮದುವೆ ಮನೆಯಲ್ಲಿ ಊಟ ಮುಗಿಸಿ ಹೊರಡುವಾಗ ಕೊನೆಗೆ ಸವಿನೆನಪಿಗೆಂದು ಸ್ವೀಟ್ ಬಾಕ್ಸ್ ನೀಡುವುದು ಸಾಮಾನ್ಯ. ಇಂಥದೇ ಭಿನ್ನ ಚಿಂತನೆ ಮಾಡಿದ ನಿವೃತ್ತ ಸಮಾಜಶಾಸ್ತ್ರ ಉಪನ್ಯಾಸಕ, ರಾಷ್ಟ್ರೀಯ ಚಿಂತಕ ಚ.ನ.ಶಂಕರ್ ರಾವ್ ತನ್ನ ಮೂವರು ಮಕ್ಕಳ ಮದುವೆ ಸವಿನೆನಪಿಗೆ ಪುಸ್ತಕ ತಾಂಬೂಲದ ವಿಶಿಷ್ಟ ಪರಿಕಲ್ಪನೆ ಸಮಾಜದ ಮುಂದಿಟ್ಟಿದ್ದಾರೆ. ಚ.ನ ಶಂಕರ್ ರಾವ್ ಪುತ್ರಿ ದೀಪ್ತಿ ಹಾಗೂ ರಾಹುಲ್ ವಿವಾಹ ಜೂನ್ 9ರಂದು ಮಂಗಳೂರಿನ ಸಂಘನಿಕೇತನದಲ್ಲಿ ನಡೆದಿತ್ತು. ಮದುವೆಯ ಭೋಜನ ಆತಿಥ್ಯದ ಬಳಿಕ ಆಗಮಿಸಿದ […]
ಮದುವೆ ಸವಿನೆನಪಿಗೆ ಪುಸ್ತಕ ತಾಂಬೂಲದ ವಿಶಿಷ್ಟ ಪರಿಕಲ್ಪನೆ Read More »
ಕರಾವಳಿ





