ಅರ್ಹ ನಿರುದ್ಯೋಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಪ್ರವಾಸೋದ್ಯಮ ಇಲಾಖೆಯಿಂದ 2019-20 ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗಗಳ ಯೋಜನೆಯಡಿಯಲ್ಲಿನಿರುದ್ಯೋಗಿ ಅಭ್ಯರ್ಥಿಗಳಿಂದ ಉದ್ಯೋಗಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಲಘುವಾಹನ ಚಾಲನಾ ಪರವಾನಗಿ ಹಾಗೂ ಚಾಲಕರ ಬ್ಯಾಡ್ಜ್ ಹೊಂದಿದ್ದು, ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರುವ 20 ರಿಂದ 40 ವರ್ಷ ವಯೋಮಿತಿಯೊಳಗಿರುವ ನಿರುದ್ಯೋಗಿ ವಿದ್ಯಾವಂತ ಯುವಕ/ಯುವತಿಯರಿಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ ಪ್ರವಾಸಿ ವಾಹನಗಳನ್ನು ಖರೀದಿಸಿ ವಿತರಿಸುವ ಸಲುವಾಗಿ ಸಲುವಾಗಿ […]
ಅರ್ಹ ನಿರುದ್ಯೋಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »
ಕರಾವಳಿ
