ಭೋವಿ ಜನಾಂಗದ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.21.ಕರ್ನಾಟಕ ಭೋವಿ ಅಭಿವೃದ್ದಿ ನಿಗಮವು, 2019-20ನೇ ಸಾಲಿಗೆ ಪರಿಶಿಷ್ಟ ಜಾತಿಯ ಭೋವಿ ಜನಾಂಗದ ಜನರ ಆರ್ಥಿಕ ಅಭಿವೃದ್ದಿಗಾಗಿ ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಮೈಕ್ರೋಕ್ರೆಡಿಟ್ ಯೋಜನೆ, ಮತ್ತು ಸಮಗ್ರ ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಅಹ್ವಾನಿಸಿದೆ. ಅರ್ಜಿ ಸ್ವೀಕರಿಸಲು ಕೊನೆಯ ದಿನ ಜುಲೈ 31 ಆಗಿರುತ್ತದೆ. ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳು: ಅರ್ಜಿದಾರರು ಪರಿಶಿಷ್ಟ ಜಾತಿಯ ಭೋವಿ ಜನಾಂಗಕ್ಕೆ ಸೇರಿದವರಾಗಿರಬೇಕು ಹಾಗೂ ಕಳೆದ […]
ಭೋವಿ ಜನಾಂಗದ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »
ಕರಾವಳಿ
