ಕೆ.ವಿ.ಜಿ. ಸ್ಥಾಪಕರ ದಿನಾಚರಣೆ ಸಮಿತಿ ವತಿಯಿಂದ ಕುರುಂಜಿ ಪುತ್ಥಳಿಗೆ ಹಾರಾರ್ಪಣೆ
(ನ್ಯೂಸ್ ಕಡಬ) newskadaba.com ಸುಳ್ಯ, ಡಿ.27: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಸಂಸ್ಥಾಪಕ, ಶಿಕ್ಷಣ ಬ್ರಹ್ಮ ಡಾ. ಕುರುಂಜಿ ವೆಂಕಟ್ರಮಣ ಗೌಡರ 92 ನೇ ಜನ್ಮದಿನಾಚರಣೆಯನ್ನು ಸ್ಥಾಪಕರ ದಿನಾಚರಣೆ ಸಮಿತಿ ವತಿಯಿಂದ ಕೆ.ವಿ.ಜಿ. ಕ್ಯಾಂಪಸ್‌ನಲ್ಲಿರುವ ಡಾ. ಕುರುಂಜಿಯವರ ಪುತ್ಥಳಿಗೆ ಹಾರಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಹಾರಾರ್ಪಣೆ ಮಾಡಿ ಮಾತನಾಡಿ, ಡಾ. ಕುರುಂಜಿಯವರ ಆದರ್ಶಗಳನ್ನು ನಾವು ಮೈಗೂಡಿಸಿಕೊಳ್ಳುವ ಮೂಲಕ ಅವರ ಸಂಸ್ಮರಣೆ ಮಾಡಿದರೆ ಹೆಚ್ಚು ಅರ್ಥಪೂರ್ಣವಾಗುತ್ತದೆ. ಪ್ರಪಂಚದಾದ್ಯಂತ […]
ಕೆ.ವಿ.ಜಿ. ಸ್ಥಾಪಕರ ದಿನಾಚರಣೆ ಸಮಿತಿ ವತಿಯಿಂದ ಕುರುಂಜಿ ಪುತ್ಥಳಿಗೆ ಹಾರಾರ್ಪಣೆ Read More »
ಕರಾವಳಿ









