ದ.ಕ. ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣಾ ಫಲಿತಾಂಶ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.18.ಕರ್ನಾಟಕ ರಾಜ್ಯ ಸರಕಾರಿ ನೌಕರರ ಸ0ಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಕಾರ್ಯಕಾರಿ ಸಮಿತಿಗೆ ಚುನಾವಣೆ ಹಾಗೂ ಅವಿರೋಧವಾಗಿ ಪ್ರತಿನಿಧಿಗಳ ಆಯ್ಕೆ ನಡೆಯಿತು.49 ಸರಕಾರಿ ಇಲಾಖೆಗಳ ಒಟ್ಟು 62 ಪ್ರತಿನಿಧಿಗಳನ್ನು ಜಿಲ್ಲಾ ಸ0ಘಕ್ಕೆ ಆಯ್ಕೆ ಮಾಡಬೇಕಾಗಿದ್ದು, ಈ ಪೈಕಿ 40 ಇಲಾಖೆಗಳ 46 ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದಿರುವ 9 ಇಲಾಖೆಗಳ 16 ಪ್ರತಿನಿಧಿ ಸ್ಥಾನಗಳಿಗೆ ಜೂ.13ರ0ದು ಚುನಾವಣೆ ಜರಗಿದ್ದು ವಿಜೇತ ಅಭ್ಯರ್ಥಿಗಳ ಹಾಗೂ ಅವಿರೋಧ ಆಯ್ಕೆಯಾದ ಅಭ್ಯರ್ಥಿಗಳ ವಿವರಗಳು ಈ […]
ದ.ಕ. ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣಾ ಫಲಿತಾಂಶ Read More »
ಕರಾವಳಿ


