ಪರಿಶಿಷ್ಟವರ್ಗ ಮತ್ತು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.18. ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಮತ್ತು ಪರಿಶಿಷ್ಟವರ್ಗ ಕಲ್ಯಾಣ ಇಲಾಖಾ ವತಿಯಿಂದ ನಡೆಸಲ್ಪಡುತ್ತಿರುವ ವಿದ್ಯಾರ್ಥಿನಿಲಯಗಳಿಗೆ 2019-20 ನೇ ಸಾಲಿಗೆ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಲು ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ ಪ.ಜಾತಿ ವಿದ್ಯಾರ್ಥಿಗಳು www://admissions.kar.nic.in/hosteladmission ವೆಬ್‍ಸೈಟ್ ಮೂಲಕ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು www:kar.nic.in/hosteladmission ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ವಿದ್ಯಾರ್ಥಿಗಳ ಹೆತ್ತವರ ಆದಾಯ ರೂ. 2 ಲಕ್ಷ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ವಿದ್ಯಾರ್ಥಿಗಳ ಹೆತ್ತವರ […]
ಪರಿಶಿಷ್ಟವರ್ಗ ಮತ್ತು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ Read More »
ಕರಾವಳಿ



