ಬಿಸಿಲಿನ ತಾಪವನ್ನು ತಣ್ಣಗಾಗಿಸುವ ತಂಪುಪಾನೀಯಾಗಳು
(ನ್ಯೂಸ್ ಕಡಬ) newskadaba.com, ಅಡುಗೆ ಮಾಹಿತಿ: ಬಿಸಿಲಿನ ಝಳಕ್ಕೆ ದೇಹವು ದಾಹದಿಂದ ತಣ್ಣಗಿನ ಪಾನೀಯವನ್ನು ಅರಸುತ್ತಿದೆ. ಇಂತಹ ಸಂದರ್ಭದಲ್ಲಿ ದಣಿವಾರಿಸಲು ಸಹಾಯಕವಾಗುವ ಸಿಹಿ, ಹುಳಿ, ಖಾರ ಮಿಶ್ರಿತ ರುಚಿ ಹೊಂದಿರುವ ಶರೀರವನ್ನು ತಂಪಾಗಿಸುವ ಆರೋಗ್ಯಕರ ಪಾನೀಯಗಳು ನಿಮಗಾಗಿ… ಮಜ್ಜಿಗೆಜ್ಯೂಸ್ ಬೇಕಾಗುವ ಸಾಮಗ್ರಿ: ದಪ್ಪಮಜ್ಜಿಗೆ- ಒಂದು ಕಪ್, ನೀರು- ಮೂರು ಕಪ್, ಹಸಿಮೆಣಸಿನ ಕಾಯಿ- ಮೂರು, ಲಿಂಬೆರಸ- ಮೂರು ಚಮಚ, ಶುಂಠಿ-ಸಣ್ಣ ತುಂಡು, ಕೊತ್ತಂಬರಿ ಸೊಪ್ಪು-ಮೂರು ಗರಿ, ಒಗ್ಗರಣೆಗೆ- ಸಾಸಿವೆ, ತುಪ್ಪ-ಅರ್ಧ ಚಮಚ, ರುಚಿಗೆ ತಕ್ಕಷ್ಟು ಉಪ್ಪು. ತಯಾರಿಸುವ ವಿಧಾನ: […]
ಬಿಸಿಲಿನ ತಾಪವನ್ನು ತಣ್ಣಗಾಗಿಸುವ ತಂಪುಪಾನೀಯಾಗಳು Read More »
ಆರೋಗ್ಯ ಮಾಹಿತಿ




