ಜನವರಿ 8, 9, ಮತ್ತು 10 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಪರೀಕ್ಷೆ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಸ್ತುತ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳು ಜನವರಿ 8, 9, ಮತ್ತು 10 ರಂದು 3 ದಿನಗಳ ಕಾಲ ರಾಜ್ಯದ 19 ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದೆ. ಡಿಸೆಂಬರ್ 30 ರ ನಂತರವೂ ಪ್ರವೇಶ ಪತ್ರ ತಲುಪದಿರುವ ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ಕಾಳಿದಾಸ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿನ […]
ಜನವರಿ 8, 9, ಮತ್ತು 10 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಪರೀಕ್ಷೆ Read More »
ಕರಾವಳಿ, ಕರ್ನಾಟಕ









