Kadaba

ಚೌಕೀದಾರ್ ಚೋರ್ ಹೈ ಹೇಳಿಕೆ : ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಉನ್ನತ ನ್ಯಾಯ ಪೀಠದ ಮುಂದೆ ಕ್ಷಮೆಯಾಚನೆ

( ನ್ಯೂಸ್ ಕಡಬ)  ಮೇ 8, ನವದೆಹಲಿ : ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ರಫೇಲ್ ತೀರ್ಪಿನಲ್ಲಿ ಸರ್ವೋಚ್ಚ ನ್ಯಾಯಾಲಯ ಚೌಕೀದಾರ್ ಚೋರ್ ಹೈ ಎಂದು ಹೇಳಿದೆ ಎಂಬುದಾಗಿ ತಾನು ತಪ್ಪಾಗಿ ಹೇಳಿರುವುದಕ್ಕೆ ಬುಧವಾರ ಸುಪ್ರೀಂ ಕೋರ್ಟಿನಲ್ಲಿ ನಿಶ್ಶರ್ತ ಕ್ಷಮೆ ಯಾಚಿಸಿದರು.ಮಾತ್ರವಲ್ಲದೆ ಬಿಜೆಪಿ ಸಂಸದೆ ಮೀನಾಕ್ಷಿ ಲೇಖೀ ತನ್ನ ವಿರುದ್ಧ ದಾಖಲಿಸಿರುವ ಕೋರ್ಟ್ ನಿಂದನೆಯ ಕ್ರಿಮಿನಲ್ ಪ್ರಕರಣವನ್ನು ಕೊನೆಗೊಳಿಸಬೇಕೆಂದೂ ರಾಹುಲ್ ಮನವಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟಿಗೆ ಇಂದು ರಾಹುಲ್ ಗಾಂಧಿ ಸಲ್ಲಿಸಿದ ಮೂರು ಪುಟಗಳ ಹೊಸ […]

ಚೌಕೀದಾರ್ ಚೋರ್ ಹೈ ಹೇಳಿಕೆ : ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಉನ್ನತ ನ್ಯಾಯ ಪೀಠದ ಮುಂದೆ ಕ್ಷಮೆಯಾಚನೆ Read More »

ರಾಷ್ಟ್ರೀಯ ನ್ಯೂಸ್

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ – ವಾರ್ಷಿಕೋತ್ಸವ

ಮಂಗಳೂರು ಮೇ 6 ( ನ್ಯೂಸ್ ಕಡಬ) newskadaba.com,) :-ಕರ್ನಾಟಕ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪು) ಕದ್ರಿಹಿಲ್ಸ್, ಮಂಗಳೂರು ಇದರ ವಾರ್ಷಿಕೋತ್ಸವ ಕಾರ್ಯಕ್ರಮ ಮೇ 10 ರಂದು ಪೂರ್ವಾಹ್ನ 9.30 ಗಂಟೆಗೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪರಿಶ್ರಮ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ ಬಿ.ಹೆಚ್.ನಾರಾಯಣಪ್ಪ\ರವರು ಮಾಡಲಿದ್ದಾರೆ. ಅಧ್ಯಕ್ಷತೆ ಪ್ರಾಂಶುಪಾಲರು ಉಪನಿರ್ದೇಶಕರು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪು), ಗಿರಿಧರ್ ಸಾಲಿಯಾನ್ ವಹಿಸಲಿದ್ದಾರೆ

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ – ವಾರ್ಷಿಕೋತ್ಸವ Read More »

ಕರಾವಳಿ

ಪೊಲೀಸ್ ಕಾನ್‍ಸ್ಟೇಬಲ್ ನಾಪತ್ತೆ

ಮಂಗಳೂರು ಮೇ 6( ನ್ಯೂಸ್ ಕಡಬ) newskadaba.com,) :- ಎನ್‍ಎಮ್‍ಪಿಟಿಯ ಸಿಐಎಸ್‍ಎಫ್ ಯುನಿಟಿಯಲ್ಲಿ ಕರ್ತವ್ಯದಲ್ಲಿದ್ದ ಆಂಧ್ರ ಪ್ರದೇಶ ಮೂಲದ ವಿ ಪ್ರತಾಪ್ ಎಂಬವರು ಕಾಣೆಯಾಗಿರುವ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣೆ ದಾಖಲಾಗಿದೆ.ಕಾಣೆಯಾದ ವ್ಯಕ್ತಿಯ ಚಹರೆ ಇಂತಿವೆ: ವಯುಸ್ಸು 28 ವರ್ಷ, ನೀಲಿ ಬಣ್ಣದ ಉದ್ದ ತೋಳಿನ ಟೀ-ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದು, ಎತದತರ 176 ಸೇಂ.ಮಿ, ತೂಕ 78 ಕೆ.ಜಿ, ಮಾತನಾಡುವ ಭಾಷೆ ತೆಲುಗು, ಹಿಂದಿ, ಇಂಗ್ಲೀಷ್, ಗೋಧಿ ಮೈ ಬಣ್ಣ, ದುಂಡು

ಪೊಲೀಸ್ ಕಾನ್‍ಸ್ಟೇಬಲ್ ನಾಪತ್ತೆ Read More »

ಕರಾವಳಿ

ಉಪ್ಪಿನಂಗಡಿ ಮಾದರಿ ಶಾಲೆಯಲ್ಲಿರುವ ಗೃಹರಕ್ಷಕರ ಘಟಕದ ಕಚೇರಿಯಲ್ಲಿ ಕುಂದು ಕೊರತೆ ಸಭೆ

ಮಂಗಳೂರು ಮೇ 6( ನ್ಯೂಸ್ ಕಡಬ) newskadaba.com,) :- ಮೇ 5 ರಂದು ಉಪ್ಪಿನಂಗಡಿ ವಾರದ ಕವಾಯತಿಗೆ ಭೇಟಿ ನೀಡಿದ ಜಿಲ್ಲಾ ಕಮಾಂಡೆಂಟ್ ಡಾ|| ಮುರಳಿ ಮೋಹನ್ ಚೂಂತಾರುರವರು ಕವಾಯತು ವೀಕ್ಷಣೆ ನಡೆಸಿದರು ನಂತರ ಉಪ್ಪಿನಂಗಡಿ ಮಾದರಿ ಶಾಲೆಯಲ್ಲಿರುವ ಗೃಹರಕ್ಷಕರ ಘಟಕದ ಕಚೇರಿಯಲ್ಲಿ ಕುಂದು ಕೊರತೆಗಳ ಸಭೆ ನಡೆಸಿದ ವೇಳೆ ಮಾತನಾಡಿದ ಕಮಾಂಡೆಂಟ್ ಕರ್ನಾಟಕ ಹಾಗೂ ಕೇರಳ ರಾಜ್ಯದ 2 ಹಂತಗಳಲ್ಲಿ ನಡೆದ ಚುನಾವಣಾ ಕರ್ತವ್ಯದಲ್ಲಿ ಭಾಗವಹಿಸಿದ ಘಟಕದ ಎಲ್ಲಾ ಗೃಹರಕ್ಷಕರಿಗೂ ಧನ್ಯವಾದಗಳನ್ನು ಸಲ್ಲಿಸಿದರು ಹಾಗೂ ಇನ್ನು

ಉಪ್ಪಿನಂಗಡಿ ಮಾದರಿ ಶಾಲೆಯಲ್ಲಿರುವ ಗೃಹರಕ್ಷಕರ ಘಟಕದ ಕಚೇರಿಯಲ್ಲಿ ಕುಂದು ಕೊರತೆ ಸಭೆ Read More »

ಕರಾವಳಿ

ಬಸವೇಶ್ವರ ಜಯಂತಿ

ಮಂಗಳೂರು ಮೇ 6( ನ್ಯೂಸ್ ಕಡಬ) newskadaba.com,) :- ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇವರ ಆಶ್ರಯದಲ್ಲಿ ಮೇ 7 ರಂದು ತುಳು ಭವನ, ಉರ್ವಸ್ಟೋರ್ ಮಂಗಳೂರು ಇಲ್ಲಿ ಬಸವೇಶ್ವರ ಜಯಂತಿ ಕಾರ್ಯಕ್ರಮ ಪೂರ್ವಾಹ್ನ 10.30 ಗಂಟೆಗೆ ಚುನಾವಣೆ ನೀತಿ ಸಂಹಿತೆಯಿರುವ ಕಾರಣ ಸರಳವಾಗಿ ನಡೆಯಲಿದೆ ಎಂದು ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇವರ ಪ್ರಕಟಣೆ ತಿಳಿಸಿದೆ.

ಬಸವೇಶ್ವರ ಜಯಂತಿ Read More »

ಕರಾವಳಿ

ನಗರಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ

ಮಂಗಳೂರು ಮೇ 6( ನ್ಯೂಸ್ ಕಡಬ) newskadaba.com,) :- ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಪುರಸಭೆ, ಸುಳ್ಯ ಹಾಗೂ ಮುಲ್ಕಿ ಪಟ್ಟಣ ಪಂಚಾಯತ್‍ಗಳಿಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆಯು 31 ರವರೆಗೆ ಜಾರಿಯಲ್ಲಿರುತ್ತದೆ.ಮೇ 9 ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ, ನಾಮಪತ್ರ ಸಲ್ಲಿಸಲು ಕೊನೆಯ ದಿನ ಮೇ 16, ನಾಮಪತ್ರ ಪರಿಶೀಲಿಸುವ ದಿನಾಂಕ ಮೇ 17, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ ಮೇ 20,

ನಗರಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ Read More »

ಕರಾವಳಿ

ಗ್ರಾಮ ಪಂಚಾಯತ್ ಉಪಚುನಾವಣೆ

ಮಂಗಳೂರು ಮೇ 6( ನ್ಯೂಸ್ ಕಡಬ) newskadaba.com,) :- ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ 38 – ಪಡುಪೆರಾರ ಗ್ರಾಮ ಪಂಚಾಯತ್‍ನ 2-ಮೂಡುಪೆರಾರ, 55-ತಲಪಾಡಿ ಗ್ರಾಮ ಪಂಚಾಯತ್‍ನ 5-ತಲಪಾಡಿ, ಹಾಗೂ ಪುತ್ತೂರು ತಾಲೂಕಿನ 1- ಕಬಕ ಗ್ರಾಮ ಪಂಚಾಯತ್‍ನ 1- ಕಬಕ, 34 ನೆಕ್ಕಿಲಾಡಿ ಗ್ರಾಮ ಪಂಚಾಯತ್‍ನ 2-34 ನೆಕ್ಕಿಲಾಡಿ, 34-5 ನೆಕ್ಕಿಲಾಡಿ ಹಾಗೂ ಬೆಳ್ತಂಗಡಿ ತಾಲೂಕಿನ 28-ಉಜಿರೆ ಗ್ರಾಮ ಪಂಚಾಯತ್‍ನ 4-ಉಜಿರೆ, 11-ಉಜಿರೆ ಮತ್ತು 29 ಕೊಯ್ಯೂರು ಗ್ರಾಮ ಪಂಚಾಯತ್‍ನ 2-ಕೊಯ್ಯೂರು ಕ್ಷೇತ್ರಗಳಿಗೆ ಉಪ

ಗ್ರಾಮ ಪಂಚಾಯತ್ ಉಪಚುನಾವಣೆ Read More »

ಕರಾವಳಿ

ಕೊಕ್ಕಡ: ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ➤ ಆಲಂಕಾರು ನಿವಾಸಿಗಳು ಸೇರಿದಂತೆ ಐವರು ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮೇ.06. ಸ್ವಿಫ್ಟ್ ಡಿಸೈರ್ ಹಾಗೂ ಮಾರುತಿ ಸೆಲೆರಿಯೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ನೆಲ್ಯಾಡಿ ಸಮೀಪದ ಕೊಕ್ಕಡ ಸಮೀಪ ಸೋಮವಾರ ಮುಂಜಾನೆ ಸಂಭವಿಸಿದೆ. ಅತೀ ವೇಗವಾಗಿ ಸಂಚರಿಸುತ್ತಿದ್ದ ಆಂಬ್ಯುಲೆನ್ಸ್ ವಾಹನಕ್ಕೆ ಸೈಡ್ ಕೊಡುತ್ತಿದ್ದ ವೇಳೆ ಬೆಂಗಳೂರು ಮೂಲದ ಸ್ವಿಫ್ಟ್ ಡಿಸೈರ್ ಕಾರು ಹಾಗೂ ಕಡಬ ತಾಲೂಕಿನ ಆಲಂಕಾರು ಗ್ರಾಮದ ಪಜ್ಜಡ್ಕ ಸಮೀಪದ ಬುಡೇರಿಯಾ ನಿವಾಸಿಗಳಿದ್ದ ಮಾರುತಿ ಸೆಲೆರಿಯೋ ವಾಹನಗಳ ನಡುವೆ ಢಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ

ಕೊಕ್ಕಡ: ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ➤ ಆಲಂಕಾರು ನಿವಾಸಿಗಳು ಸೇರಿದಂತೆ ಐವರು ಗಂಭೀರ Read More »

ಕರಾವಳಿ

ವಿಶ್ವ ಪರಿಸರ ದಿನಾಚರಣೆ ಪೂರ್ವಭಾವಿ ಸಭೆ

ಮಂಗಳೂರು ಮೇ 04( ನ್ಯೂಸ್ ಕಡಬ) newskadaba.com,) ;- ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕಾಡ್ಲೂರು ಸತ್ಯನಾರಾಯಣಾಚಾರ್ಯ ಇವರು ಅಧಿಕಾರಿಗಳಿಗೆ ಸಲಹೆ ಮಾಡಿದರು. ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವುದು ಎಲ್ಲರ ಜವಾಬ್ದಾರಿ ಎಂದರು. ಪರಿಸರ ಸಂರಕ್ಷಣೆಯ ಪ್ರಾಮುಖ್ಯತೆಯನ್ನು ಯುವಸಮುದಾಯಕ್ಕೆ ತಿಳಿಸುವುದರ ಜೊತೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಗಿಡ ನೆಡಲು

ವಿಶ್ವ ಪರಿಸರ ದಿನಾಚರಣೆ ಪೂರ್ವಭಾವಿ ಸಭೆ Read More »

ಕರಾವಳಿ

ವಿಶೇಷಚೇತನ ವಿದ್ಯಾರ್ಥಿ / ವಿದ್ಯಾರ್ಥಿನಿಯರಿಂದ ಡಿಪ್ಲೋಮಾ ಅರ್ಜಿ ಆಹ್ವಾನ

ಮಂಗಳೂರು ಮೇ 04( ನ್ಯೂಸ್ ಕಡಬ) newskadaba.com,);- ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಮೈಸೂರು, 2019-20ನೇ ಸಾಲಿನ ವಿಶೇಷಚೇತನ ವಿದ್ಯಾರ್ಥಿ /ವಿದ್ಯಾರ್ಥಿನಿಯರಿಂದ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಮೂರು ವರ್ಷದ ಅವಧಿಯ ಡಿಪ್ಲೋಮಾ ಕೋರ್ಸುಗಳು ಇಂತಿವೆ: ಆರ್ಕಿಟೆಕ್ಚರ್ ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ಸ್ ಮತ್ತು ಇಂಜಿನಿಯರಿಂಗ್, ಅನುದಾನಿತ ಕೋರ್ಸುಗಳು ಮತ್ತು ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಕೇಷನ್ಸ್ ಫಾರ್ ದಿ ವಿಷ್ಯುಯಲಿ ಇಂಪೇರ್ಡ್ ಅನುದಾನ ರಹಿತ ಕೋರ್ಸುಗಳು. ಪ್ರವೇಶ ಅರ್ಹತೆ ಕರ್ನಾಟಕ

ವಿಶೇಷಚೇತನ ವಿದ್ಯಾರ್ಥಿ / ವಿದ್ಯಾರ್ಥಿನಿಯರಿಂದ ಡಿಪ್ಲೋಮಾ ಅರ್ಜಿ ಆಹ್ವಾನ Read More »

ಕರಾವಳಿ
Scroll to Top