Kadaba

ಕನಕ ಕೀರ್ತನ ಗಾಯನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.25. ಮಂಗಳೂರು ವಿಶ್ವವಿದ್ಯಾನಿಲಯ ಕನಕದಾಸ ಅಧ್ಯಯನ ಪೀಠ ಹಾಗೂ ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ಪ್ರತಿವರ್ಷ ಏರ್ಪಡಿಸುತ್ತಿರುವ ಕನಕ ಕೀರ್ತನ ಗಾಯನ ಕಾರ್ಯಕ್ರಮವನ್ನು ಫೆಬ್ರವರಿ 9 ರಂದು ಪೂರ್ವಾಹ್ನ 10 ಗಂಟೆಗೆ  ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು, ಹಂಪನಕಟ್ಟೆ ಇಲ್ಲಿ  ನಡೆಸಲಾಗುವುದು. ಕಾರ್ಯಕ್ರಮದ ಉದ್ಘಾಟನೆಯನ್ನು  ಕನ್ನಡದ ಖ್ಯಾತ ಕವಿಯಿತ್ರಿ ಮತ್ತು ಚಿಂತಕಿ ಪ್ರತಿಭಾ ನಂದಕುಮಾರ್, ಇವರು ನೆರವೇರಿಸಲಿರುವರು.   ‘ಸಾಮುದಾಯಿಕ ಪಾಲ್ಗೊಳ್ಳುವಿಕೆ’ಯ ಆಶಯದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳುತ್ತಿರುವ  ಈ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬರುವ ಸಂಯೋಜಿತ ಕಾಲೇಜು […]

ಕನಕ ಕೀರ್ತನ ಗಾಯನ ಕಾರ್ಯಕ್ರಮ Read More »

ಕರಾವಳಿ

ಕಡಬ ಕಾಲೇಜಿನ ಅನುದಾನ ವಾಪಸಾತಿಗೆ ಸಿಎಂ ಆದೇಶ

(ನ್ಯೂಸ್ ಕಡಬ) newskadaba.com .ಮಂಗಳೂರು, ಜ.25.ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡ ದುರಸ್ಥಿಗೆ ಮಂಜೂರಾಗಿದ್ದ ರೂ. 1 ಕೋಟಿ ಹಣವನ್ನು ಸರಕಾರದ ಸೂಚನೆಯಂತೆ ಜಿಲ್ಲಾಧಿಕಾರಿಯವರು ತಡೆಹಿಡಿದಿದ್ದರು, ಈ ಸಂಬಂಧ ಮುಖ್ಯಮಂತ್ರಿಗಳಿಗೆ ಮಾಡಿರುವ ಮನವಿಗೆ ಸ್ಪಂದನೆ ದೊರೆತಿದ್ದು ಕೂಡಲೇ ಕಾಮಗಾರಿ ಪ್ರಾರಂಭಿಸಲು ಆದೇಶಿಸಿದ್ದಾರೆ ಎಂದು ಕಡಬ ತಾಲೂಕು ಜೆಡಿಎಸ್ ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್ ತಿಳಿಸಿದ್ದಾರೆ. ಹೇಳಿಕೆ ನೀಡಿರುವ ಅವರುಕಡಬ ಸರಕಾರಿ ಪ.ಪೂ.ಕಾಲೇಜಿನ ಶೌಚಾಲಯ, ಶಾಲಾ ಕೊಠಡಿಗಳ ಕಾಮಗಾರಿ ಕೈಗೊಳ್ಳವರೆಗೆ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ರೂ. 1 ಕೋಟಿ

ಕಡಬ ಕಾಲೇಜಿನ ಅನುದಾನ ವಾಪಸಾತಿಗೆ ಸಿಎಂ ಆದೇಶ Read More »

ಕರಾವಳಿ

ಕಡಬ: ರಾಷ್ಟ್ರೀಯ ಕುಡಿಯುವ ನೀರು ಮತ್ತು ನೈರ್ಮಲ್ಯ ತರಬೇತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಕಡಬ, ಜ.23.  ದ.ಕ.ಜಿಲ್ಲಾ ಪಂಚಾಯತ್, ತಾ.ಪಂ., ಕಡಬ ಗ್ರಾ.ಪಂ. ಇದರ ಆಶ್ರಯದಲ್ಲಿ ಸಮುದಾಯ ಸ್ವಯಂ ಸೇವಾ ಸಂಸ್ಥೆಯ ಸಹಯೋಗದೊಂದಿಗೆ ಜ.19ರಂದು ಕಡಬ ಅಂಬೇಡ್ಕರ್ ಭವನದಲ್ಲಿ ರಾಷ್ಟ್ರೀಯ ಕುಡಿಯುವ ನೀರು ಮತ್ತು ನೈರ್ಮಲ್ಯ ತರಬೇತಿ ಕಾರ್ಯಗಾರ ನಡೆಯಿತು.ಕಡಬ ಗ್ರಾ.ಪಂ. ಸದಸ್ಯ ಕೋಡಿಂಬಾಳ ಕುಡಿಯುವ ನೀರಿನ ಸಮಿತಿ ಅಧ್ಯಕ್ಷ ಎ.ಎಸ್. ಶರೀಪು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರು ನೀರಿನ ಬಳಕೆಯಲ್ಲಿ ಜಾಗೃತೆ ವಹಿಸಬೇಕಾಗಿದ್ದು ನೀರನ್ನು ಮಿತವಾಗಿ ಬಳಸಬೇಕಾಗಿದೆ. ಮುಂದಿನ ದಿನಗಳಲ್ಲಿ ನೀರಿಗೂ ಆಹಾಕಾರ ಪಡಬೇಕಾಗಿದ್ದು ನಮ್ಮ

ಕಡಬ: ರಾಷ್ಟ್ರೀಯ ಕುಡಿಯುವ ನೀರು ಮತ್ತು ನೈರ್ಮಲ್ಯ ತರಬೇತಿ ಕಾರ್ಯಗಾರ Read More »

ಕರಾವಳಿ

ಕಲ್ಲುಗುಡ್ಡೆ ಬಸ್ಸ್ ಸ್ಯ್ಟಾಂಡ್ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಜ.23.  ನೂಜಿಬಾಳ್ತಿಲ ಗ್ರಾ.ಪಂ ಕಟ್ಟಡದ ಬದಿಯಲ್ಲಿ ಕಲ್ಲುಗುಡ್ಡೆ ಪೇಟೆ ಮಧ್ಯದಲ್ಲಿ ಗ್ರಾ.ಪಂ ನಿಂದ ನೂತನವಾಗಿ ನಿರ್ಮಿಸಿದ ಬಸ್ಸ್ ನಿಲ್ದಾಣವನ್ನು ಜ.17ರಂದು ಜಿ.ಪಂ ಸದಸ್ಯ ಪಿ.ಪಿ. ವರ್ಗೀಸ್ ಉದ್ಘಾಟಿಸಿ ಶುಭಹಾರೈಸಿದರು. ಗ್ರಾ.ಪಂ ಅಧ್ಯಕ್ಷ ಸದಾನಂದ ಗೌಡ , ಗ್ರಾ.ಪಂ ಸದಸ್ಯರಾದ ತೋಮಸ್ ಕೆ.ಜೆ, ಪಿ.ಯು ಸ್ಕರಿಯ, ರಾಮಚಂದ್ರ ಗೌಡ , ಹೊನ್ನಮ್ಮ , ಗ್ರಾ.ಪಂ ಮಾಜಿ ಅಧ್ಯಕ್ಷ ವಸಂತ ಪೂಜಾರಿ ಮಾಜಿ ಸದಸ್ಯರಾದ ತಮ್ಮಯ್ಯ ಗೌಡ ಬಳ್ಳೇರಿ, ನೂಜಿಬಾಳ್ತಿಲ ಇಚ್ಲಂಪಾಡಿ ಜೈನ್ ಮಿಲನ್

ಕಲ್ಲುಗುಡ್ಡೆ ಬಸ್ಸ್ ಸ್ಯ್ಟಾಂಡ್ ಉದ್ಘಾಟನೆ Read More »

ಕರಾವಳಿ

ಕಡಬ: ತಾಲೂಕಿನಾದ್ಯಂತ ಮಂಗಗಳ ಸಾವಿನ ಸಂಖ್ಯೆ ಆರಕ್ಕೆ ► ಜನರ ಭೀತಿ ತಾರಕಕ್ಕೆ: ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಕಡಬ, ಜ.23. ಮಲೆನಾಡು ಜಿಲ್ಲೆಗಳಲ್ಲಿ ಇತ್ತೀಚೆಗೆ ಮಂಗನ ಖಾಯಿಲೆ ಆವರಿಸಿ ಜನರ ಸಾವು ನೋವು ಅನುಭವಿಸಿದ ಬೆನ್ನಲ್ಲೇ ದ.ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಂಗನ ಖಾಯಿಲೆ ಇರುವುದು ದೃಢಪಟ್ಟಿದ್ದು, ಕಡಬ ತಾಲೂಕಿನಾದ್ಯಂತ ಮಂಗಗಳ ಸಾವಿನ ಸಂಖ್ಯೆ ಆರಕ್ಕೆ ಏರಿದ್ದು, ಜನರ ಭೀತಿ ತಾರಕಕ್ಕೇರಿದೆ, ಇನ್ನೊಂದೆಡೆ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. .ಈಗಾಗಲೇ ತಾಲೂಕಿನ ಕುಟ್ರುಪ್ಪಾಡಿ ಹಾಗೂ ಹಳೆನೇರೆಂಕಿ ಗ್ರಾಮದಲ್ಲಿ ಒಂದು ಕುಟ್ರುಪ್ಪಾಡಿ ಗ್ರಾಮದಲ್ಲಿ ಮೂರು ಮಂಗಗಳು ಸತ್ತಿರುವ ಸುದ್ದಿಯಾಗುತ್ತಿದ್ದಂತೆ ತಾಲೂಕಿನ ಬೆಳಂದೂರು ಗ್ರಾಮದ ಕೋಕ್ಯಾ

ಕಡಬ: ತಾಲೂಕಿನಾದ್ಯಂತ ಮಂಗಗಳ ಸಾವಿನ ಸಂಖ್ಯೆ ಆರಕ್ಕೆ ► ಜನರ ಭೀತಿ ತಾರಕಕ್ಕೆ: ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ Read More »

ಕರಾವಳಿ

ಇನ್ಮುಂದೆ ಪ್ರತಿಭಟನೆ ನಡೆಸಬೇಕಾದರೆ ಶುಲ್ಕ ಪಾವತಿ ಮಾಡಬೇಕಂತೆ ► ಸದ್ಧಿಲ್ಲದೆ ಕಾನೂನು ಜಾರಿಗೊಳಿಸಿದ ಪೋಲಿಸ್ ಇಲಾಖೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.19.ಬೇಡಿಕೆ, ಅನ್ಯಾಯ, ಹಕ್ಕುಗಳಿಗಾಗಿ ಹೋರಾಟದ ಮೂಲಕ ಸಂಬಂಧಪಟ್ಟವರನ್ನು ಎಚ್ಚರಿಸಲು ಸಂತ್ರಸ್ತರಿಗೆ ಸಂವಿಧಾನ ಅವಕಾಶ ಕಲ್ಪಿಸಿದೆ. ಆದರೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ದುಬಾರಿ ದರ ವಿಧಿಸುವ ಮೂಲಕ ಹೋರಾಟಗಳನ್ನು ಹತ್ತಿಕ್ಕಲು ಮುಂದಾಗಿದೆ.ರಾಜ್ಯದಲ್ಲಿ ನಡೆಯುತ್ತಿರುವ ರೆಸಾರ್ಟ್ ರಾಜಕೀಯ ಖಂಡಿಸಿ, ಜಿಲ್ಲೆಯ ಶಾಸಕರು ಸಾರ್ವಜನಿಕರ ಭೇಟಿಗೆ ಸಿಗದೇ ಇರುವುದನ್ನು ವಿರೋಧಿಸಿ ಡಿವೈಎಫ್‌ಐ ಜಿಲ್ಲಾ ಸಮಿತಿ ಗುರುವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಧ್ವನಿವರ್ಧಕ ಇಲ್ಲದೆ ಶಾಂತಿಯುತ ಸಾಂಕೇತಿಕ ಪ್ರತಿಭಟನೆ ಆಯೋಜಿಸಿತ್ತು. 50 ಮಂದಿ ಇದರಲ್ಲಿ ಭಾಗವಹಿಸಿದ್ದರು. ಇದಕ್ಕೆ

ಇನ್ಮುಂದೆ ಪ್ರತಿಭಟನೆ ನಡೆಸಬೇಕಾದರೆ ಶುಲ್ಕ ಪಾವತಿ ಮಾಡಬೇಕಂತೆ ► ಸದ್ಧಿಲ್ಲದೆ ಕಾನೂನು ಜಾರಿಗೊಳಿಸಿದ ಪೋಲಿಸ್ ಇಲಾಖೆ Read More »

ಕರಾವಳಿ

ಸವಣೂರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ►ಬ್ರಹ್ಮಕಲಶೋತ್ಸವ ಸವಣೂರಿನ ಹಬ್ಬ- ಸೀತಾರಾಮ ರೈ

ನ್ಯೂಸ್ ಕಡಬ) newskadaba.com.ಸವಣೂರು,ಜ.17. ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯು ದೇವಾಲಯದ ವಠಾರದಲ್ಲಿ ನಡೆಯಿತು.ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸವಣೂರು ಕೆ.ಸೀತಾರಾಮರೈಯವರು ಅಧ್ಯಕ್ಷತೆ ವಹಿಸಿ, ಮಾತನಾಡಿ ,ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸವಣೂರಿನ ಹಬ್ಬವಾಗಬೇಕು, ಊರ-ಪರವೂರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ವಿವಿಧ ಸಮಿತಿಗಳ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಸಂಚಾಲಕರು ಮತ್ತು ಸದಸ್ಯರುಗಳು ಹೆಚ್ಚಿನ ಮುತುವರ್ಜಿಯಿಂದ ಕೆಲಸವನ್ನು ಮಾಡಬೇಕು ಎಂದರು. ದೇವಾಲಯದ ಆಡಳಿತ ಮೊಕ್ತೇಸರ ಡಾ,ರತ್ನಾಕರ ಶೆಟ್ಟಿ ಸವಣೂರುಗುತ್ತು, ಜೀರ್ಣೋಧ್ದಾರ   ಸಮಿತಿಯ ಅಧ್ಯಕ್ಷ ವೆಂಕಪ್ಪ ಶೆಟ್ಟಿ ಸವಣೂರುಗುತ್ತು, ದೇವಾಲಯ

ಸವಣೂರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ►ಬ್ರಹ್ಮಕಲಶೋತ್ಸವ ಸವಣೂರಿನ ಹಬ್ಬ- ಸೀತಾರಾಮ ರೈ Read More »

ಕರಾವಳಿ

ಕಡಬ: 17ನೇ ವರ್ಷದ ಸೋಣ ನಡಾವಳಿ, ದೈವಗಳ ನೇಮೋತ್ಸವ – ಷಷ್ಠಿ ಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಜ.16.ಕಡಬ: ಕಡಬ ಶ್ರೀ ಕಡಂಬಳಿತ್ತಾಯ ಸ್ವಾಮಿ, ಶ್ರೀ ಪುರುಷ ದೈವ ಮತ್ತು ಸಪರಿವಾರ ದೈವಗಳ ನೇಮೋತ್ಸವ, ಕಡಬ ಶ್ರೀ ಅಮ್ಮನವರ ಸನ್ನಿಧಿಯಲ್ಲಿ ಷಷ್ಠಿ ಪೂಜೆ ಜ.15ರಂದು ನಡೆಯಿತು.ಜ. 13ರಂದು ರಾತ್ರಿ ಕುಕ್ಕರೆಬೆಟ್ಟುವಿನಿಂದ ಶ್ರೀ ಕಡಂಬಳಿತ್ತಾಯ ಸ್ವಾಮಿಯವರ ಭಂಡಾರ ಹೊರಟು ಉದೇರಿ, ಅಜಲಡ್ಕ ಮಾರ್ಗವಾಗಿ ಮಾಲೇಶ್ವರ ಶ್ರೀ ವೀರಭದ್ರ ಸ್ವಾಮಿ ಸನ್ನಿಧಿಗೆ, ಕಡಬಗುತ್ತು ಮನೆಯಿಂದ ಶ್ರೀ ಪುರುಷ ದೈವ ಮತ್ತು ಇತರ ದೈವಗಳ ಭಂಡಾರ ಹೊರಟು ಕಡಬ ಮುಖ್ಯ ರಸ್ತೆಯಲ್ಲಿ ಸಾಗಿ, ಪಂಜ

ಕಡಬ: 17ನೇ ವರ್ಷದ ಸೋಣ ನಡಾವಳಿ, ದೈವಗಳ ನೇಮೋತ್ಸವ – ಷಷ್ಠಿ ಪೂಜೆ Read More »

ಕರಾವಳಿ

ಬಜೆಟ್‍ನಲ್ಲಿ ಜಿಲ್ಲೆಯ ಬೇಡಿಕೆ ಈಡೇರಿಕೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com,.ಮಂಗಳೂರು, ಜ.15. ರಾಜ್ಯ ಬಜೆಟ್‍ಗೆ ಪೂರ್ವಭಾವಿಯಾಗಿ ಜಿಲ್ಲೆಯ ಮೂಲಭೂತ ಅಗತ್ಯಗಳನ್ನು ಮನಗಂಡು ಬಜೆಟ್ ವೇಳೆ ಅಳವಡಿಸಲು ಪೂರಕವಾಗುವಂತೆ ಅಭಿಪ್ರಾಯ, ಬೇಡಿಕೆಗಳನ್ನು ಆಲಿಸಿ ಸಲ್ಲಿಸಲು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು 2019-2020 ನೇ ಸಾಲಿನ ಮುಂಗಡ ಪತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅಗತ್ಯವಿರುವ ಬೇಡಿಕೆಗಳ ಬಗ್ಗೆ ಜಿಲ್ಲಾ ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಲು ಇಂದು ಕರೆದ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ

ಬಜೆಟ್‍ನಲ್ಲಿ ಜಿಲ್ಲೆಯ ಬೇಡಿಕೆ ಈಡೇರಿಕೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ Read More »

ಕರಾವಳಿ

ಬಸ್ಸಿಗಾಗಿ ಕಾಯುತ್ತಿದ್ದ ಯುವತಿಯನ್ನು ಪುಸಲಾಯಿಸಿ ಕರೆದೊಯ್ದ ಫೇಸ್ ಬುಕ್ ಫ್ರೆಂಡ್ ► ಜೊತೆಯಾಗಿ ತೆರಳುತ್ತಿದ್ದಾಗ ಬಂಟ್ವಾಳದಲ್ಲಿ ಕಾರು ಅಪಘಾತ

(ನ್ಯೂಸ್ ಕಡಬ) newskadaba.com. ಮಂಗಳೂರು,ಜ.12.ಮಂಗಳೂರಿನ ಯುವತಿಯೋರ್ವರು ಸಂಜೆ ವೇಳೆ ಮಂಗಳೂರಿನ ಬಾವುಟ ಗುಡ್ಡೆಯಲ್ಲಿರುವ ಬಸ್ ತಂಗುದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದರು. ಆ ಸಮಯಕ್ಕೆ ಅವರಿಗೆ ಫೇಸುಬುಕ್  ಮುಖಾಂತರ ಪರಿಚಯವಾದ ಮನ್ಸೂರು ಎಂಬಾತನು ಓಮ್ನಿ ಕಾರಿನಲ್ಲಿ ಅಲ್ಲಿಗೆ ಬಂದರು. ಯುವತಿಯನ್ನು ಮನ್ಸೂರು ಕಾರಲ್ಲಿ ಬಾ ಎಂದು ಕರೆದಾಗ ಯುವತಿ ಬರಲು ಒಪ್ಪದಿದ್ದಾಗ ಒತ್ತಾಯ ಪೂರ್ವಕವಾಗಿ ಹೇಗೋ ಪುಸಲಾಯಿಸಿಕೊಂಡು ಕಾರಿನಲ್ಲಿ ಕುಳ್ಳಿರಿಸಿ ಯುವತಿಯ ಮನೆಗೆ ಬಿಡುವುದಾಗಿ ಹೇಳಿದನು. ಬಳಿಕ ಮನೆಗೆ ಬಿಡದೇ ಬೇರೆ ಬೇರೆ ರಸ್ತೆಗಳಲ್ಲಿ ಅತೀ ವೇಗವಾಗಿ ಚಲಾಯಿಸಿಕೊಂಡು

ಬಸ್ಸಿಗಾಗಿ ಕಾಯುತ್ತಿದ್ದ ಯುವತಿಯನ್ನು ಪುಸಲಾಯಿಸಿ ಕರೆದೊಯ್ದ ಫೇಸ್ ಬುಕ್ ಫ್ರೆಂಡ್ ► ಜೊತೆಯಾಗಿ ತೆರಳುತ್ತಿದ್ದಾಗ ಬಂಟ್ವಾಳದಲ್ಲಿ ಕಾರು ಅಪಘಾತ Read More »

ಕರಾವಳಿ
Scroll to Top