ಕೊನೆಗೂ ಭಾರತದಲ್ಲಿ ಬಿಡುಗಡೆಯಾಯ್ತು ಬಹು ನಿರೀಕ್ಷಿತ ಬೈಕ್ ► ಟಿವಿಎಸ್ ಅಪಾಚಿ ಆರ್ ಆರ್ 310
(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.08. ಟಿವಿಎಸ್ ಮೋಟಾರ್ ಕಂಪನಿಯ ಬಹು ನಿರೀಕ್ಷಿತ ಬೈಕ್ ಗಳಲ್ಲಿ ಒಂದಾದ ಅಪಾಚಿ ಆರ್ ಆರ್ 310 ಮೋಟಾರ್ ಬೈಕ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಸ್ಪೋರ್ಟ್ಸ್ ಬೈಕ್ ಮಾದರಿಯ ಆರ್ ಆರ್ 310 ಫೋರ್ ಸ್ಟ್ರೋಕ್, ಫೋರ್ ವ್ಯಾಲ್ಯು, ಸಿಂಗಲ್ ಸಿಲಿಂಡರ್ ಗಳನ್ನು ಒಳಗೊಂಡಿರಲಿದೆ. 312 ಸಿಸಿ ಇಂಜಿನ್ ಸಾಮರ್ಥ್ಯದ ಈ ಬೈಕ್ 33.5 ಬಿಎಚ್ ಪಿ ಒಳಗೊಂಡಿದೆ. 9700 ಆರ್ ಪಿಎಂ ಮತ್ತು 27.3 ಎನ್ ಎಂ ಒಳಗೊಂಡಿದೆ. […]
ಕೊನೆಗೂ ಭಾರತದಲ್ಲಿ ಬಿಡುಗಡೆಯಾಯ್ತು ಬಹು ನಿರೀಕ್ಷಿತ ಬೈಕ್ ► ಟಿವಿಎಸ್ ಅಪಾಚಿ ಆರ್ ಆರ್ 310 Read More »
ರಾಷ್ಟ್ರೀಯ ನ್ಯೂಸ್








