ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಕ್ಕೆ ರೈತರ ಸಂಕಷ್ಟಗಳಿಗೆ ಸ್ಪಂದಿಸಲು ಸಮಯವಿಲ್ಲ ► ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞ
(ನ್ಯೂಸ್ ಕಡಬ) newskadaba.com ಕಡಬ,ಅ.9. ಜೆಡಿಎಸ್ ಪಕ್ಷದ ಪದಾಧಿಕಾರಿಗಳ, ಕಾರ್ಯಕರ್ತರ ಸಭೆಯು ಒಕ್ಕಲಿಗ ಗೌಡ ಸಭಾ ಭವನದಲ್ಲಿ ಆದಿತ್ಯವಾರ ನಡೆಯಿತು. ದ.ಕ.ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಹಮ್ಮದ್ ಕುಂಞ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಬಿಜೆಪಿ ಪಕ್ಷದ ಆಡಳಿತದಿಂದ ಜನರು ನಿರಸನಗೊಂಡಿದ್ದು ಕೇವಲ ಅಧಿಕಾರಕ್ಕಾಗಿ 2ಪಕ್ಷಗಳು ರಾಜಕೀಯ ಮೇಲಾಟ ನಡೆಸುವುದನ್ನು ಬಿಟ್ಟಾರೆ ರೈತರ, ಜನಸಾಮಾನ್ಯರ, ಸಂಕಷ್ಟಗಳಿಗೆ ಸ್ಪಂದಿಸಲು ಅವರಿಗೆ ಸಮಯವಿಲ್ಲ ಜಿಲ್ಲೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷರು ಸೇರಿದಂತೆ ಹಲವಾರು ಜನರ ಕಗ್ಗೊಲೆ ನಡೆದರು ಉಸ್ತುವಾರಿ ಮಂತ್ರಿಗಳಿಂದ ಹಾಗೂ ಸಚಿವರಿಂದ ಜಿಲ್ಲೆಯ ಶಾಂತಿ ಕಾಪಾಡಲು […]









