Kadaba

ಪುತ್ತೂರು: ಅನ್ನಭಾಗ್ಯ ಅಕ್ಕಿಯಲ್ಲಿ ಹುಳುಗಳು ಪತ್ತೆ..!!! ► ಆಕ್ರೋಶಿತರಾದ ನೇಲ್ಯಡ್ಕ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಪುತ್ತೂರು,ಸೆ.27. ಇಲ್ಲಿನ ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಚಾರಿ ನ್ಯಾಯಬೆಲೆ ಅಂಗಡಿಯಲ್ಲಿ ವಿತರಣೆಯಾಗುವ ಅನ್ನಭಾಗ್ಯ ಅಕ್ಕಿಯಲ್ಲಿ ಹುಳುಗಳು ಹೆಚ್ಚಾಗಿದ್ದು, ಅನ್ನಭಾಗ್ಯ ಜೊತೆಗೆ ಹುಳುಭಾಗ್ಯ ವಿತರಣೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನೇಲ್ಯಡ್ಕ ಗ್ರಾಮಸ್ಥರು ಆಕ್ರೋಶಿತರಾಗಿದ್ದಾರೆ. ಮಂಗಳವಾರ ಸಂಚಾರಿ ನ್ಯಾಯಬೆಲೆ ಅಂಗಡಿಗೆ ಅಕ್ಕಿ ತುಂಬಿಸಿಕೊಂಡು ಬಂದಿದ್ದ ಲಾರಿಯನ್ನು ತಡೆದ ನೇಲ್ಯಡ್ಕ ಗ್ರಾಮಸ್ಥರು, ಬಳಿಕ ಅಕ್ಕಿಚೀಲವನ್ನು ಪರಿಶೀಲಿಸಿದಾಗ ಅಕ್ಕಿಯಲ್ಲಿ ಹುಳಗಳಿರುವುದು ಗಮನಕ್ಕೆ ಬಂದಿದೆ. ಐತ್ತೂರು ಗ್ರಾಮ ಪಂಚಾಯಿತಿ ಸತೀಶ್ ಕೆ ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ […]

ಪುತ್ತೂರು: ಅನ್ನಭಾಗ್ಯ ಅಕ್ಕಿಯಲ್ಲಿ ಹುಳುಗಳು ಪತ್ತೆ..!!! ► ಆಕ್ರೋಶಿತರಾದ ನೇಲ್ಯಡ್ಕ ಗ್ರಾಮಸ್ಥರು Read More »

ಕರಾವಳಿ

ಮಹತ್ವದ ಬದಲಾವಣೆಯತ್ತ ಮಹೀಂದ್ರಾ ಸಂಸ್ಥೆ ►ವರ್ಷಾಂತ್ಯದಲ್ಲಿ ವಿನೂತನ ಮಾದರಿಯ “ಎಲೆಕ್ಟ್ರಿಕ್ ಎಂಜಿನ್ ಸ್ಕೂಟರ್‌ಗಳು..”!!

(ನ್ಯೂಸ್ ಕಡಬ) newskadaba.com ತಂತ್ರಜ್ಞಾನ,ಸೆ.26. ಆಟೋ ಉದ್ಯಮದಲ್ಲಿ ಎಲೆಕ್ಟ್ರಿಕ್ ಎಂಜಿನ್ ಪ್ರೇರಿತ ವಾಹನಗಳಿಗೆ ಬೇಡಿಕೆ ಹೆಚ್ಚಾಗಿರುವುದರಿಂದ ಮಹೀಂದ್ರಾ ಸಂಸ್ಥೆಯು ಸ್ಕೂಟರ್ ಆವೃತ್ತಿಗಳನ್ನು ಎಲೆಕ್ಟ್ರಿಕ್ ಎಂಜಿನ್ ಜೊತೆ ಅಭಿವೃದ್ಧಿಗೊಳಿಸುವ ಕುರಿತು ಮಹತ್ವದ ಯೋಜನೆಯನ್ನು ರೂಪಿಸುತ್ತಿದೆ. ದೇಶಿಯ ಮಾರುಕಟ್ಟೆಯಲ್ಲಿ ಇ2ಒ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯಲ್ಲಿ ಈಗಾಗಲೆ ಹಿಡಿತ ಸಾಧಿಸಿರುವ ಮಹೀಂದ್ರಾ ಸಂಸ್ಥೆಯು ಇದೀಗ ಮತ್ತೊಂದು ಮಹತ್ವದ ಬದಲಾವಣೆಗೆ ಸಜ್ಜಾಗಿದೆ. ಈಗಾಗಲೇ ವಿನೂತನ ಪ್ರಯೋಗಗಳನ್ನು ಕೈಗೊಂಡಿರುವ ಮಹೀಂದ್ರಾ ಸಂಶೋಧನಾ ಮತ್ತು ಅಭಿವೃದ್ಧಿ ವಿಭಾಗವು ಭಾರತೀಯ ಗ್ರಾಹಕರ ಅಭಿರುಚಿಗೆ ತಕ್ಕ ವಿನ್ಯಾಸಗಳನ್ನು ಸಿದ್ಧಗೊಳಿಸಲಾಗುತ್ತಿದ್ದು, ಈ

ಮಹತ್ವದ ಬದಲಾವಣೆಯತ್ತ ಮಹೀಂದ್ರಾ ಸಂಸ್ಥೆ ►ವರ್ಷಾಂತ್ಯದಲ್ಲಿ ವಿನೂತನ ಮಾದರಿಯ “ಎಲೆಕ್ಟ್ರಿಕ್ ಎಂಜಿನ್ ಸ್ಕೂಟರ್‌ಗಳು..”!! Read More »

ತಂತ್ರಜ್ಞಾನ

ಬ್ಯಾಂಕ್‍ನಿಂದ ಹಣ ಡ್ರಾ ಮಾಡಿ ಬರುತ್ತಿದ್ದ ರೈತನ ಜೇಬಿಗೆ ಕನ್ನ ಹಾಕಿದ ಕಳ್ಳರು ► ಬಟ್ಟೆ ಮೇಲೆ ಶಾಯಿ ಎರಚಿ ಕೃತ್ಯ

(ನ್ಯೂಸ್ ಕಡಬ) newskadaba.com ಮಂಡ್ಯ,ಸೆ.26. ಬ್ಯಾಂಕ್‍ನಿಂದ ಹಣ ಡ್ರಾ ಮಾಡಿ ಬರುತ್ತಿದ್ದ ರೈತರೋರ್ವರನ್ನು ಹಿಂಬಾಲಿಸಿದ ಕಳ್ಳರು  15 ಸಾವಿರ ರೂ. ಹಣವನ್ನು ದೋಚಿದ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಪಟ್ಟಣದಲ್ಲಿ ಮಂಗಳವಾರ 11.30ರ ಸುಮಾರಿಗೆ ನಡೆದಿದೆ. ರೈತ ನಿಂಗೇಗೌಡ ಎಂಬುವವರು ವಿಜಯ ಬ್ಯಾಂಕ್‍ನಿಂದ ಹಣ ಡ್ರಾ ಮಾಡಿ ಬರುತ್ತಿದ್ದರು. ಈ ವೇಳೆ ನಿಂಗೇಗೌಡರನ್ನು ಹಿಂಬಾಲಿಸಿದ ಕಳ್ಳರು ಶರ್ಟ್ ಮೇಲೆ ಉಪಾಯವಾಗಿ ಶಾಯಿ ಚೆಲ್ಲಿದ್ದಾರೆ. ನಂತರ ಬಟ್ಟೆಯನ್ನು ಕ್ಲೀನ್ ಮಾಡುವ ನೆಪದಲ್ಲಿ ಬಂದು ನಿಂಗೇಗೌಡರ ಶರ್ಟ್ ನಲ್ಲಿದ್ದ ಹಣವನ್ನು ದೋಚಿ

ಬ್ಯಾಂಕ್‍ನಿಂದ ಹಣ ಡ್ರಾ ಮಾಡಿ ಬರುತ್ತಿದ್ದ ರೈತನ ಜೇಬಿಗೆ ಕನ್ನ ಹಾಕಿದ ಕಳ್ಳರು ► ಬಟ್ಟೆ ಮೇಲೆ ಶಾಯಿ ಎರಚಿ ಕೃತ್ಯ Read More »

ಕರ್ನಾಟಕ

ಮಂಗಳೂರು: ಗಾಂಜಾ ಮಾರಾಟ ಆರೋಪಿಯ ಸೆರೆ ► 7,000 ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದ ಪೊಲೀಸರು..!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.26. ತಲಪಾಡಿ ಗ್ರಾಮದ ತಚ್ಚಾಣಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಶೇಖರ್‌ ಯಾನೆ ಕ್ಯಾಮು (32) ನನ್ನು  ಸೋಮವಾರ ಇಕೊನಮಿಕ್ ಅಂಡ್‌‌ ನಾರ್ಕೊಟಿಕ್ ಕ್ರೈಂ ಪೊಲೀಸ್ ಠಾಣಾ ಪೊಲೀಸರು ಬಂಧಿಸಿ 7,000 ರೂ. ಮೌಲ್ಯದ 433 ಗ್ರಾಂ ಗಾಂಜಾ, ವಶಪಡಿಸಿಕೊಂಡಿದ್ದಾರೆ. ಈತನನ್ನು ಕೇರಳ ಮೂಲದ ಮಂಜೇಶ್ವರ ತೂಮಿನಾಡು ಸಮೀಪದ ಕಣ್ವತೀರ್ಥದ ಶೇಖರ್‌ ಯಾನೆ ಕ್ಯಾಮು (32) ಎಂದು ಗುರುತಿಸಲಾಗಿದೆ. ಈತ ತಲಪಾಡಿ ಗ್ರಾಮದ ತಚ್ಚಾಣಿ ಎಂಬಲ್ಲಿ ಗಾಂಜಾದೊಂದಿಗೆ ಇರುವ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ

ಮಂಗಳೂರು: ಗಾಂಜಾ ಮಾರಾಟ ಆರೋಪಿಯ ಸೆರೆ ► 7,000 ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದ ಪೊಲೀಸರು..!!! Read More »

ಕರಾವಳಿ

ಬೆಳ್ತಂಗಡಿ: ಮಕ್ಕಳಾಗುವ ಔಷಧಿ ನೀಡಿ ದಂಪತಿಗಳ ಪ್ರಜ್ಞೆ ತಪ್ಪಿಸಿ ►ಮನೆ ದರೋಡೆ..!!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಸೆ.26. ದೇವಸ್ಥಾನಕ್ಕೆಂದು ಹೊರಟ ದಂಪತಿಗಳು ರಸ್ತೆ ಬದಿ ನಿಂತಿರುವುದನ್ನು ಗಮನಿಸಿದ ಅಪರಿಚಿತರು ನಿಮಗೆ ಮಕ್ಕಳಾಗುವ ಕಷಾಯ ನೀಡುತ್ತೇವೆಂದು ಹೇಳಿ ಮನೆಯಲ್ಲಿದ್ದ ಹಣ ದೋಚಿ ಪರಾರಿಯಾಗಿರುವ ಪ್ರಕರಣ ಬೆಳ್ತಂಗಡಿ ತಾಲೂಕಿನ ಬಳಂಜದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಸೆ. 16 ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಳಂಜದ ಪುರುಷೋತ್ತಮ ದಂಪತಿಗಳು ದೇವಸ್ಥಾನಕ್ಕೆ ಹೋಗುವ ಸಲುವಾಗಿ ತೆಂಕ ಕಾರಂದುರು ಬಳಿಯ ಕಾಪಿನಡ್ಕದಲ್ಲಿ ನಿಂತಿದ್ದರು. ಈ ವೇಳೆ  ಕಾರಿನಲ್ಲಿ ಆಗಮಿಸಿದ ಅಪರಿಚಿತರು ಇವರ ಮುಂದೆ ಕಾರು

ಬೆಳ್ತಂಗಡಿ: ಮಕ್ಕಳಾಗುವ ಔಷಧಿ ನೀಡಿ ದಂಪತಿಗಳ ಪ್ರಜ್ಞೆ ತಪ್ಪಿಸಿ ►ಮನೆ ದರೋಡೆ..!!! Read More »

ಕರಾವಳಿ

ಉಡುಪಿ: ರೈಲ್ವೆ ಹಳಿಯಲ್ಲಿ ವ್ಯಕ್ತಿಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ,ಸೆ.26. ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಎರ್ಮಾಳು ಗ್ರಾಮದ ಸಮೀಪ ಸೋಮವಾರ ನಡೆದಿದೆ. ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ಮಾಹಿತಿ ಪ್ರಕಾರ ಅದಮಾರು ಗ್ರಾಮದ ರವಿ ದೇವಾಡಿಗ ಎಂಬ ವ್ಯಕ್ತಿಯ ಶವ ಎಂದು ಗುರುತಿಸಲಾಗಿದೆ. ರವಿ ದೇವಾಡಿಗ ಸೋಮವಾರ ಮಧ್ಯಾಹ್ನ ಮನೆಯಿಂದ ಕೆಲಸಕ್ಕೆಂದು ತೆರಳಿದ್ದರು. ರಾತ್ರಿಯಾದರು ಮನೆಗೆ ವಾಪಸ್ ಬಂದಿರಲಿಲ್ಲ. ಪೊಲೀಸರು ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಉಡುಪಿಯ ಆರ್‍ಪಿಎಫ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆಯನ್ನು ನಡೆಸಿದ್ದಾರೆ. ರವಿ

ಉಡುಪಿ: ರೈಲ್ವೆ ಹಳಿಯಲ್ಲಿ ವ್ಯಕ್ತಿಯ ಶವ ಪತ್ತೆ Read More »

ಕರಾವಳಿ

ಸುಬ್ರಹ್ಮಣ್ಯ: ಇಂಧನ ಸಚಿವ ಡಿ.ಕೆ. ಶಿವಕುಮಾರ್ ► ಕುಕ್ಕೆ ಸುಬ್ರಹ್ಮಣ್ಯದಲ್ಲಿ ತುಲಾಭಾರ ಸೇವೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ,ಸೆ.26. ಇತ್ತೀಚೆಗೆ ಐಟಿ ದಾಳಿಗೆ ಒಳಗಾಗಿದ್ದ ರಾಜ್ಯದ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಭಾನುವಾರ ಆಗಮಿಸಿ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ತುಲಾಭಾರ ಸೇವೆ ನೆರವೇರಿಸಿದರು. ತಮ್ಮ ಮನೆಯ ಮೇಲೆ ಇತ್ತೀಚೆಗೆ ಐಟಿ ದಾಳಿ ನಡೆದ ಬಳಿಕ ಸ್ವಲ್ಪಮಟ್ಟಿಗೆ ಕುಗ್ಗಿ ಹೋಗಿದ್ದ ಡಿಕೆಶಿ ಅವರು ಇದೀಗ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ ಮನ ಶಾಂತಿಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಶ್ರೀ ಕ್ಷೇತ್ರ ಸುಬ್ರಹ್ಮಣ್ಯಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ ಡಿಕೆಶಿ ಶ್ರೀ ದೇವಳದಲ್ಲಿ ವಿಶೇಷ ಪೂಜೆ

ಸುಬ್ರಹ್ಮಣ್ಯ: ಇಂಧನ ಸಚಿವ ಡಿ.ಕೆ. ಶಿವಕುಮಾರ್ ► ಕುಕ್ಕೆ ಸುಬ್ರಹ್ಮಣ್ಯದಲ್ಲಿ ತುಲಾಭಾರ ಸೇವೆ Read More »

ಕರಾವಳಿ

ಕುಂಡಾಜೆ: ಕೋಮು ಘರ್ಷಣೆ ಪ್ರಕರಣ ► ಮೂವರ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಸೆ.25. ಕಡಬ ಠಾಣಾ ವ್ಯಾಪ್ತಿಯ ಕುಂಡಾಜೆ ಎಂಬಲ್ಲಿ ಭಾನುವಾರ ಸಂಜೆ ನಡೆದ ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಸೆಕ್ಷನ್ 307ರ ಪ್ರಕಾರ ಕೊಲೆ ಯತ್ನ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಘಟನೆ ಸಂಬಂದಿಸಿದಂತೆ ಕುಂಡಾಜೆ ನಿವಾಸಿ ಝಕರಿಯಾ ಮತ್ತು ಅವರ ತಂಗಿ ಜಮೀಳಾ ಎಂಬವರಿಗೆ ಹಲ್ಲೆ ನಡೆಸಿದ ಆರೋಪದಡಿಯಲ್ಲಿ ರಾಮಕುಂಜ ನಿವಾಸಿಗಳಾದ ಅಶ್ವತ್, ರಿತೇಶ್ ಹಾಗೂ ಕೃಷ್ಣ ಎಂಬವರನ್ನು ಬಂಧಿಸಲಾಗಿದ್ದು, ಝಕರಿಯಾ ಅವರು ಭಾನುವಾರ ಸಂಜೆ ಉಪ್ಪಿನಂಗಡಿಯಿಂದ ಜೀಪಿನಲ್ಲಿ ಬಂದು ಕುಂಡಾಜೆಯಲ್ಲಿ

ಕುಂಡಾಜೆ: ಕೋಮು ಘರ್ಷಣೆ ಪ್ರಕರಣ ► ಮೂವರ ಆರೋಪಿಗಳ ಬಂಧನ Read More »

ಕರಾವಳಿ

ಏಳು ಬೆಟ್ಟಗಳ ಒಡೆಯನಿಗೆ 28 ಕೆ.ಜಿ. ತೂಕದ ಚಿನ್ನದ ನೆಕ್ಲೇಸ್ ಉಡುಗೋರೆ …!!! ► ಈ ಹಾರದ ವಿಶೇಷತೆ ಏನು ಗೊತ್ತಾ..???

(ನ್ಯೂಸ್ ಕಡಬ) newskadaba.com  ತಿರುಪತಿ,ಸೆ.25. ಏಳು ಬೆಟ್ಟಗಳ ಒಡೆಯನೆಂದೇ ಪ್ರಸಿದ್ಧಿ ಪಡೆದ ತಿರುಪತಿ ತಿಮ್ಮಪ್ಪನಿಗೆ ಆಂಧ್ರಪ್ರದೇಶದ ವಿಜಯವಾಡದ ಉದ್ಯಮಿ ಭಕ್ತರೊಬ್ಬರು ಸುಮಾರು 8.36 ಕೋಟಿ ರೂ. ಮೌಲ್ಯದ ಚಿನ್ನದ ಹಾರವನ್ನು ಉಡುಗೊರೆಯಾಗಿ ಅರ್ಪಿಸಿದ್ದಾರೆ. ಒಂಬತ್ತು ದಿನಗಳ ವಾರ್ಷಿಕ ಬ್ರಹ್ಮೋತ್ಸವ ಹಬ್ಬದ ಮೊದಲ ದಿನ, ಸುಮಾರು 28 ಕೆ.ಜಿ. ತೂಕ ತೂಗುವ ಈ ಹಾರದಲ್ಲಿ, ವೆಂಕಟೇಶ್ವರ ದೇವರ 1008 ಪವಿತ್ರ ಹೆಸರುಗಳ ಹಾಗೂ 1008 ಚಿನ್ನದ ನಾಣ್ಯಗಳನ್ನು ಒಳಗೊಂಡಿರುವುದು ವಿಶೇಷ. ಬೃಹತ್ ಚಿನ್ನದ ಹಾರವನ್ನು ಆಂಧ್ರಪ್ರದೇಶ ಮೂಲದ ವಿಜಯವಾಡ ಉದ್ಯಮಿಯಾದ

ಏಳು ಬೆಟ್ಟಗಳ ಒಡೆಯನಿಗೆ 28 ಕೆ.ಜಿ. ತೂಕದ ಚಿನ್ನದ ನೆಕ್ಲೇಸ್ ಉಡುಗೋರೆ …!!! ► ಈ ಹಾರದ ವಿಶೇಷತೆ ಏನು ಗೊತ್ತಾ..??? Read More »

ಕರ್ನಾಟಕ

ಜಗತ್ತಿನ ಅತೀ ಹೆಚ್ಚು ತೂಕದ ಮಹಿಳೆ ► ಇಮಾನ್ ಅಹ್ಮದ್ ನಿಧನ

(ನ್ಯೂಸ್ ಕಡಬ) newskadaba.com ಅಬುಧಾಬಿ,ಸೆ.25, ಜಗತ್ತಿನ ಅತೀ ಹೆಚ್ಚು ತೂಕದ ಮಹಿಳೆ ಎಂದೇ ಹೆಸರಾಗಿದ್ದ ಈಜಿಪ್ಟ್​ನ ಇಮಾನ್ ಅಹ್ಮದ್ ಸೋಮವಾರ ನಿಧನರಾಗಿದ್ದಾರೆ.   ಇಮಾನ್ ಅಹ್ಮದ್( 37) ನಿಧನ ಕುರಿತಂತೆ ಅಬುಧಾಬಿಯ ಬುರ್ಜೀಲ್ ಆಸ್ಪತ್ರೆಯ ವೈದ್ಯರು ಖಚಿತಪಡಿಸಿದ್ದು, ಹೃದ್ರೋಗ ಹಾಗೂ ಕಿಡ್ನಿಗಳ ವೈಫಲ್ಯವೇ ಸಾವಿಗೆ ಕಾರಣ ಎಂದು ಮಾಹಿತಿ ನೀಡಿದ್ದಾರೆ. ಈಜಿಪ್ಟ್ ನ ಅಲೆಕ್ಸಾಂಡ್ರಿಯಾದ ನಿವಾಸಿಯಾಗಿರುವ ಇಮಾನ್ ಬರೋಬ್ಬರಿ 500 ಕೆಜಿ ತೂಗುತ್ತಿದ್ದ ದೇಹದ ತೂಕ ಕಡಿಮೆ ಮಾಡಲು ಕಳೆದ ಫೆಬ್ರವರಿ ತಿಂಗಳಿನಲ್ಲಿ ಮುಂಬೈಗೆ ಕರೆತರಲಾಗಿತ್ತು. ಮುಂಬೈ ವೈದ್ಯರು ಆಕೆಯ

ಜಗತ್ತಿನ ಅತೀ ಹೆಚ್ಚು ತೂಕದ ಮಹಿಳೆ ► ಇಮಾನ್ ಅಹ್ಮದ್ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top