ಬ್ರಹ್ಮಾವರ :ಮೂರು ಮಕ್ಕಳೊಂದಿಗೆ ತಾಯಿ ನಾಪತ್ತೆ.!?
(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಡಿ.21: ತವರು ಮನೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಮನೆಯಿಂದ ಹೊರಟ ಮಹಿಳೆಯು ತನ್ನ ಮೂವರು ಮಕ್ಕಳ ಸಹಿತ ನಾಪತ್ತೆಯಾದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕಿನ ಬಕ್ಕಪಟ್ಟಣದ ಮೊಹಮ್ಮದ್ ಖಲೀಲ್ ಅವರ ಪತ್ನಿ ರಾಸಿಯಾ (32), ಪುತ್ರಿಯರಾದ ಪಾತಿಮಾ ನಶ್ರಾ (11), ಆಯಿಷಾ ಝಿಫ್ರಾ (3) ಹಾಗೂ ಪುತ್ರ ಅಬ್ದುಲ್ ಮುತ್ತಾಹೀರ್ (7) ಕಾಣೆಯಾದವರು. ಮೊಹಮ್ಮದ್ ಖಲೀಲ್ ದಂಪತಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಡಿಸೆಂಬರ್ 18ರಂದು […]
ಬ್ರಹ್ಮಾವರ :ಮೂರು ಮಕ್ಕಳೊಂದಿಗೆ ತಾಯಿ ನಾಪತ್ತೆ.!? Read More »
ಕರಾವಳಿ








