ಕೊಣಾಜೆ ಶಾಲಾ ಶಿಕ್ಷಕನಿಂದ ವಿದ್ಯಾರ್ಥಿಗೆ ಥಳಿತ ► ಆಸ್ಪತ್ರೆಗೆ ದಾಖಲು
(ನ್ಯೂಸ್ ಕಡಬ) newskadaba.com ಕಡಬ,ಸೆ.02, ಪುತ್ತೂರು ತಾಲೂಕಿನ ಕೊಣಾಜೆ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರು ಅದೇ ಶಾಲಾ ವಿದ್ಯಾರ್ಥಿಯೊಬ್ಬನಿಗೆ ಥಳಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕೊಣಾಜೆ ಗ್ರಾಮದ ಮುಚ್ಚುರೋಡಿ ಗಿರೀಶ್ ಎಂಬವರ ಪುತ್ರ ಚೇತನ್ ಎಂಬ ಏಳನೇ ತರಗತಿಯ ವಿದ್ಯಾರ್ಥಿಗೆ ಅದೇ ಶಾಲಾ ಶಿಕ್ಷಕ ಅಜಿತ್ ಕುಮಾರ್ ಜೈನ್ ಎಂಬವರು ಗುರುವಾರ ಮರದ ಅಡಿಕೋಲು ಹಾಗೂ ಕೈಯಿಂದ ಥಳಿಸಿರುವುದಾಗಿ ಹೇಳಲಾಗಿದೆ. ಅಡಿಕೋಲಿನಿಂದ ತಲೆಗೆ ಎರಡು ಮೂರು ಕಡೆ ಹಲ್ಲೆ ನಡೆಸಿದ್ದು […]
ಕೊಣಾಜೆ ಶಾಲಾ ಶಿಕ್ಷಕನಿಂದ ವಿದ್ಯಾರ್ಥಿಗೆ ಥಳಿತ ► ಆಸ್ಪತ್ರೆಗೆ ದಾಖಲು Read More »
ಕರಾವಳಿ







