Kadaba

ಭೂಸೇನೆಯ ಮೇಜರ್ ಆಗಿ ಭಡ್ತಿ ಹೊಂದಿದ ಗ್ರಾಮೀಣ ಪ್ರತಿಭೆ ►ಕ್ಯಾಪ್ಟನ್ ಹುದ್ದೆಯಿಂದ ಮೇಜರ್ ಹುದ್ದೆಗೇರಿದ ಉದನೆಯ ವಿನೋಜ್ ಪಿ.ಜೆ.

(ನ್ಯೂಸ್ ಕಡಬ) newskadaba.com ಕಡಬ, ಆ.29, ಭೂಸೇನೆಯ ಮೇಜರ್ ಆಗಿ ಭಡ್ತಿ ಹೊಂದಿದ ಗ್ರಾಮೀಣ ಪ್ರತಿಭೆ ಕ್ಯಾಪ್ಟನ್ ಹುದ್ದೆಯಿಂದ ಮೇಜರ್ ಹುದ್ದೆಗೇರಿದ ಉದನೆಯ ವಿನೋಜ್ ಪಿ.ಜೆ. ಕಡಬ, ಆ.29. ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಹುದ್ದೆಯಲ್ಲಿದ್ದ ಪುತ್ತೂರು ತಾಲೂಕಿನ ಉದನೆ ನಿವಾಸಿ ಮೇ| ವಿನೋಜ್ ಪಿ.ಜೆ. (40) ಯವರು ಮಂಗಳವಾರದಂದು ಮೇಜರ್ ಆಗಿ ಭಡ್ತಿ ಹೊಂದಿದ್ದಾರೆ. ಗ್ರಾಮೀಣ ಪ್ರತಿಭೆಯಾಗಿದ್ದುಕೊಂಡು ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದ ವಿನೋಜ್ರವರು ನೆಲ್ಯಾಡಿಯ ಸೈಂಟ್ ಜಾರ್ಜ್ ವಿದ್ಯಾ ಸಂಸ್ಥೆಯಲ್ಲಿ 7ನೇ ತರಗತಿಯಲ್ಲಿರುವಾಗ ಭೂಸೇನಾ ಕ್ರೀಡಾಪಟುವಾಗಿ ಆಯ್ಕೆಗೊಂಡು […]

ಭೂಸೇನೆಯ ಮೇಜರ್ ಆಗಿ ಭಡ್ತಿ ಹೊಂದಿದ ಗ್ರಾಮೀಣ ಪ್ರತಿಭೆ ►ಕ್ಯಾಪ್ಟನ್ ಹುದ್ದೆಯಿಂದ ಮೇಜರ್ ಹುದ್ದೆಗೇರಿದ ಉದನೆಯ ವಿನೋಜ್ ಪಿ.ಜೆ. Read More »

ಕರಾವಳಿ

ಹೆತ್ತ ತಾಯಿಯ ಹೃದಯವನ್ನೇ ಕಿತ್ತು ► ಪೆಪ್ಪರ್ ಸ್ಪ್ರೇ ಹಾಕಿ ಚಟ್ನಿಯೊಂದಿಗೆ ತಿಂದು ತೇಗಿದ ಮಗ..!!!

(ನ್ಯೂಸ್ ಕಡಬ) newskadaba.com ಮುಂಬೈ, ಆ.29, ಹಸಿವೆಯನ್ನು ತಡೆದುಕೊಳ್ಳದ ಇಲ್ಲೊಬ್ಬ ತನ್ನ ತಾಯಿಯನ್ನೇ ಕೊಂದು ಆಕೆಯ ಹೃದಯನ್ನು ತಿಂದ ಆಘಾತಕಾರಿ ಘಟನೆಯೊಂದು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಸೋಮವಾರ ವರದಿಯಾಗಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಆರೋಪಿಯನ್ನು 27 ವರ್ಷದ ಸುನಿಲ್ ಎಂದು ಗುರುತಿಸಲಾಗಿದೆ. ಮೃತ ತಾಯಿಯನ್ನು 65 ವರ್ಷದ ಯೆಲಾವಾ ಎಂದು ಗುರುತಿಸಲಾಗಿದೆ. ಆರೋಪಿ ಸುನಿಲ್ 27 ವರ್ಷದ ನನ್ನು ಶಾಹುಪುರಿ ಪೊಲೀಸರು ಬಂಧಿಸಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸುನಿಲ್ ತನ್ನ ತಾಯಿಯನ್ನು ಇರಿದು ಕೊಂದು ಬಳಿಕ ಆಕೆಯ ಹೃದಯವನ್ನು

ಹೆತ್ತ ತಾಯಿಯ ಹೃದಯವನ್ನೇ ಕಿತ್ತು ► ಪೆಪ್ಪರ್ ಸ್ಪ್ರೇ ಹಾಕಿ ಚಟ್ನಿಯೊಂದಿಗೆ ತಿಂದು ತೇಗಿದ ಮಗ..!!! Read More »

ಕರಾವಳಿ

ಲಾಂಗ್, ಮಚ್ಚು ಹಿಡಿದು ಬೆದರಿಸಿ ಬಾರ್ ದರೋಡೆ ► ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.29, ವೈನ್ ಶಾಪ್‍ ಗೆ ನುಗ್ಗಿದ ದುಷ್ಕರ್ಮಿಗಳು ಲಾಂಗ್, ಮಚ್ಚು ಹಿಡಿದು ಕ್ಯಾಶಿಯರ್ ನನ್ನು ಬೆದರಿಸಿ ನಗದು ದೋಚಿರೋ ಘಟನೆ ಬೆಂಗಳೂರಿನ ಏರ್‍ಪೋರ್ಟ್ ರಸ್ತೆಯ ಗೊಲ್ಲಹಳ್ಳಿ ಗೇಟ್ ಬಳಿ ಸೋಮವಾರ ರಾತ್ರಿ ನಡೆದಿದೆ. ಹೈವೇಗಳಲ್ಲಿ ಬಾರ್ ಬಂದ್ ಆಗಿದ್ದ ಹಿನ್ನೆಲೆಯಲ್ಲಿ ಗೊಲ್ಲಹಳ್ಳಿಯಲ್ಲಿ ಹೊಸದಾಗಿ ವೈನ್ಸ್ ಶಾಪ್‍ವೊಂದನ್ನು ತೆರೆಯಲಾಗಿತ್ತು. ಸೋಮವಾರ ರಾತ್ರಿ 10 ಘಂಟೆ ಸುಮಾರಿಗೆ ಮಂಕಿ ಕ್ಯಾಪ್ ಹಾಕಿಕೊಂಡು ಶಾಪ್ ಒಳಗೆ ನುಗ್ಗಿದ ದುಷ್ಕರ್ಮಿಗಳು ಲಾಂಗ್ ಬೀಸಿ ಕ್ಯಾಶಿಯರ್‍ನನ್ನ ಬೆದರಿಸಿದ್ದಾರೆ. ಬಳಿಕ ಕೌಂಟರ್‍ನಲ್ಲಿದ್ದ ಹಣವನ್ನು ದೋಚಿ

ಲಾಂಗ್, ಮಚ್ಚು ಹಿಡಿದು ಬೆದರಿಸಿ ಬಾರ್ ದರೋಡೆ ► ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ Read More »

ಕರ್ನಾಟಕ

ಮದುವೆಯಾಗಿ 15 ವರ್ಷ ಕಳೆದರೂ ಮಕ್ಕಳಾಗಲಿಲ್ಲ ►ಆದ್ರೂ ಈಕೆಯ ಮನೆಯಲ್ಲಿ ನವಜಾತ ಶಿಶುಗಳು ಪತ್ತೆ…!!!

(ನ್ಯೂಸ್ ಕಡಬ) newskadaba.com ಕಲಬುರಗಿ, ಆ.29, ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಮಾರಾಟ ಇನ್ನೂ ಜೀವಂತವಾಗಿ ಉಳಿದಿದೆಯಾ ಎಂಬುವುದು ಯಕ್ಷ ಪ್ರಶ್ನೆಯಾಗಿದೆ. ಚಿತ್ತಾಪುರ ತಾಲೂಕಿನ ಭಂಕೂರ ಗ್ರಾಮದ ಪಿಎಚ್‍ಸಿ ಕೇಂದ್ರದ ಸ್ಟಾಫ್ ನರ್ಸ್ ಕವಿತಾ ಮನೆಯಲ್ಲಿ ಎರಡು ನವಜಾತ ಅವಳಿ-ಜವಳಿ ಹೆಣ್ಣು ಶಿಶುಗಳು ಪತ್ತೆಯಾಗಿವೆ. ಮದುವೆಯಾಗಿ 15 ವರ್ಷ ಕಳೆದಿದ್ದರೂ ಕವಿತಾ ಅವರಿಗೆ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಈ ಎರಡು ಶಿಶುಗಳನ್ನು ಖರೀದಿಸಿ ಸಾಕುತ್ತಿದ್ದಾರೆ ಎಂಬ ಮಾಹಿತಿಯಿದೆ. ಆದ್ರೆ ಈ ಶಿಶುಗಳನ್ನು ಎಲ್ಲಿಂದ ತರಲಾಯಿತ್ತು? ಎಷ್ಟು ಹಣ ಕೊಟ್ಟು

ಮದುವೆಯಾಗಿ 15 ವರ್ಷ ಕಳೆದರೂ ಮಕ್ಕಳಾಗಲಿಲ್ಲ ►ಆದ್ರೂ ಈಕೆಯ ಮನೆಯಲ್ಲಿ ನವಜಾತ ಶಿಶುಗಳು ಪತ್ತೆ…!!! Read More »

ಕರ್ನಾಟಕ

ಪೆರಿಯಡ್ಕದಲ್ಲಿ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಆ. 29, ಕೊೖಲ-ಗೋಕುಲನಗರ ಯಕ್ಷನಂದನ ಕಲಾಸಂಘದ ವತಿಯಿಂದ ನಡೆಸಲ್ಪಡುವ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಕ್ರಮ ಪೆರಿಯಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರದಲ್ಲಿ ಇತ್ತೀಚೆಗೆ ಉದ್ಘಾಟನೆಯಾಯಿತು. ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ ಎಸ್ ಉದ್ಘಾಟಿಸಿ ಮಾತನಾಡಿ, ಯಕ್ಷಗಾನದಲ್ಲಿ ಕರಾವಳಿಯ ಇತಿಹಾಸ ಅಭಿವ್ಯಕ್ತಗೊಳ್ಳುತ್ತದೆ. ವಿದ್ಯಾರ್ಥಿಯ ಪ್ರತಿಭೆಯನ್ನು ಹೊರಹಾಕಲು ಯಕ್ಷಗಾನದಲ್ಲಿ ಅವಕಾಶವಿದೆ. ಆ ನಿಟ್ಟಿನಲ್ಲಿ ಪೋಷಕರೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಬೇಕು. ಯಕ್ಷಗಾನವನ್ನು ಮತ್ತಷ್ಟು ಬೆಳೆಸಲು ವಿದ್ಯಾರ್ಥಿಗಳು ಒಲವು ತೋರಿಸಬೇಕು ಎಂದು ಹೇಳಿದರು. ನಾಟ್ಯಗುರುಗಳಾದ

ಪೆರಿಯಡ್ಕದಲ್ಲಿ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ Read More »

ಕರಾವಳಿ

ಕಡಬದಲ್ಲಿ 44 ನೇ ವರ್ಷದ ಅದ್ಧೂರಿ ಗಣೇಶೋತ್ಸವ ►ಶೋಭಾಯಾತ್ರೆ

(ನ್ಯೂಸ್ ಕಡಬ) newskadaba.com ಕಡಬ, ಆ.29, ಕಡಬದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ 44 ನೇ ಸಾರ್ವಜನಿಕ ಗಣೇಶೋತ್ಸವ ಶುಕ್ರವಾರದಂದು ಆರಂಭಗೊಂಡು 3 ದಿನಗಳ ಕಾಲ ನಡೆಯಿತು. ಆರಂಭದ ದಿನ ಗಣಪತಿ ವಿಗ್ರಹ ಪ್ರತಿಷ್ಠಾಪನೆ ಬಳಿಕ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಿತು. ಬಳಿಕ ವಿವಿಧ ಆಟೋಟ ಸ್ಪರ್ಧೆಗಳಿಗೆ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜನಾರ್ದನ ಗೌಡ ಪಣೆಮಜಲು ಚಾಲನೆ ನೀಡಿ ಮಾತನಾಡಿ, ಸಮಾಜದಲ್ಲಿ ಧಾರ್ಮಿಕ

ಕಡಬದಲ್ಲಿ 44 ನೇ ವರ್ಷದ ಅದ್ಧೂರಿ ಗಣೇಶೋತ್ಸವ ►ಶೋಭಾಯಾತ್ರೆ Read More »

ಕರಾವಳಿ

ತ್ರಿವಳಿ ತಲಾಕ್ ರದ್ದು ► ಕೋಡಿಂಬಾಳದಲ್ಲಿ ಬಿಜೆಪಿ ಮಹಿಳಾ ಮೊರ್ಚಾದಿಂದ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ.29, ತ್ರಿವಳಿ ತಲಾಖ್ ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿರುವುದುನ್ನು ಸ್ವಾಗತಿಸಿರುವ ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಕಡಬ ಶಕ್ತಿಕೇಂದ್ರದ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಕೋಡಿಂಬಾಳದಲ್ಲಿ ಸಂಭ್ರಮಾಚರಣೆ ನಡೆಸಿದರು. ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ನಲ್ಲೂರಾಯ ಅವರು ಮಾತನಾಡಿ ಕೋರ್ಟ್ನ ತೀರ್ಪು ಕೇವಲ ಅಲ್ಪ ಸಂಖ್ಯಾತ ಹೆಣ್ಣು ಮಕ್ಕಳ ಗೆಲುವು ಮಾತ್ರವಲ್ಲದೇ ಮಹಿಳಾ ಸಬಲೀಕರಣಕ್ಕೆ ನೀಡಿದ ಬಲುದೊಡ್ಡ ಕೊಡುಗೆ ಎಂದರು. ಮಹಿಳಾ ಮೋರ್ಚಾದ

ತ್ರಿವಳಿ ತಲಾಕ್ ರದ್ದು ► ಕೋಡಿಂಬಾಳದಲ್ಲಿ ಬಿಜೆಪಿ ಮಹಿಳಾ ಮೊರ್ಚಾದಿಂದ ಸಂಭ್ರಮಾಚರಣೆ Read More »

ಕರಾವಳಿ

ಅತ್ತಿಗೆಗೆ ಸೇರಬೇಕಾದ ಇನ್ಶುರೆನ್ಸ್ ಹಣವನ್ನೇ ಲೂಟಿ ಮಾಡಿದ ಪಾಪಿ ಮೈದುನ!

(ನ್ಯೂಸ್ ಕಡಬ) newskadaba.com ರಾಯಚೂರು, ಆ.29, ಮದುವೆಯಾಗಿ ಕೆಲವೇ ತಿಂಗಳಲ್ಲಿ ಗಂಡನನ್ನ ಕಳೆದುಕೊಂಡ ಯುವತಿಗೆ ಆಸರೆಯಾಗಬೇಕಾದ ಗಂಡನ ಮನೆಯವರಿಂದಲೇ ಯುವತಿಗೆ ವಂಚನೆಯಾದ ಘಟನೆ ರಾಯಚೂರಿನ ಲಿಂಗಸುಗೂರು ತಾಲೂಕಿನ ಮಾವಿನಬಾವಿ ಗ್ರಾಮದಲ್ಲಿ ನಡೆದಿದೆ. ಸ್ವಂತ ಮೈದುನನೇ ಅತ್ತಿಗೆಗೆ ಸೇರಬೇಕಾದ ಹಣವನ್ನೇ ಲೂಟಿ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ರಾಯಚೂರಿನ ಲಿಂಗಸುಗೂರು ತಾಲೂಕಿನ ಮಾವಿನಬಾವಿ ಗ್ರಾಮದ ಮಂಜುಳಾ, ರಾಮನಗರದ ಬಿಡದಿಯ ಲಾರಿ ಡ್ರೈವರ್, ಹೂನೂರಪ್ಪ ಎಂಬವರನ್ನು ಮದುವೆ ಆಗಿದ್ದರು. ಆದ್ರೆ ಮಂಜುಳಾ ಅವರ ಗಂಡ 4 ವರ್ಷಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟಿದ್ದರು. ಆ

ಅತ್ತಿಗೆಗೆ ಸೇರಬೇಕಾದ ಇನ್ಶುರೆನ್ಸ್ ಹಣವನ್ನೇ ಲೂಟಿ ಮಾಡಿದ ಪಾಪಿ ಮೈದುನ! Read More »

ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿವಿರುದ್ದ ದಿಕ್ಕಿಗೆ ಚಲಿಸಿದ ಲಾರಿ ► ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಆ.29. ಸುಬ್ರಹ್ಮಣ್ಯ ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತಿರುವಿನಲ್ಲಿ ಲಾರಿಯೊಂದು ಚರಂಡಿಗೆ ಇಳಿದ ಘಟನೆ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ತಮಿಳುನಾಡು ನೋಂದಣಿಯ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನ ಚರಂಡಿಗೆ ಇಳಿದಿದ್ದು, ಬಲಭಾಗ ಜಖಂಗೊಂಡಿದೆ. ಲಾರಿಯಲ್ಲಿ ಚಾಲಕ ಹಾಗೂ ಕ್ಲೀನರ್ ಇದ್ದು, ಅಪಾಯದಿಂದ ಪಾರಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿವಿರುದ್ದ ದಿಕ್ಕಿಗೆ ಚಲಿಸಿದ ಲಾರಿ ► ಅಪಾಯದಿಂದ ಪಾರು Read More »

ಕರಾವಳಿ

ಕಡಬ ಸರಕಾರಿ ಪ.ಪೂ.ಕಾಲೇಜು ► ವಿವಿಧ ಕೊಠಡಿ ನಿರ್ಮಾಣಕ್ಕೆ ಗುದ್ದಲಿಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಆ.29, ಸಾರ್ವಜನಿಕರು ಜಾಗೃತರಾಗಿದ್ದರೆ ಸರಕಾರಿ ಅನುದಾನದಿಂದ ನಡೆಯುವ ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯಲು ಸಾಧ್ಯ. ಕಾಮಗಾರಿಗಳು ನಡೆಯುವ ವೇಳೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ನಾಗರಿಕರು ಕಾಮಗಾರಿಯ ಗುಣಮಟ್ಟವನ್ನು ಗಮನಿಸುತ್ತಿರಬೇಕು ಎಂದು ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು. ಕಡಬ ಸರಕಾರಿ ಪ.ಪೂ.ಕಾಲೇಜಿನ ನೂತನ ತರಗತಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು 51 ಲಕ್ಷ ರೂ. ನಬಾರ್ಡ್ ಅನುದಾನದಲ್ಲಿ ಕಾಲೇಜಿಗೆ 2 ತರಗತಿ ಕೊಠಡಿ ಹಾಗೂ ಶೌಚಾಲಯ ಕಟ್ಟಡ ನಿರ್ಮಾಣಗೊಳ್ಳಲಿದೆ ಎಂದು

ಕಡಬ ಸರಕಾರಿ ಪ.ಪೂ.ಕಾಲೇಜು ► ವಿವಿಧ ಕೊಠಡಿ ನಿರ್ಮಾಣಕ್ಕೆ ಗುದ್ದಲಿಪೂಜೆ Read More »

ಕರಾವಳಿ
Scroll to Top