ರಸ್ತೆ ದಾಟುತ್ತಿದ್ದ ವ್ಯಕ್ತಿಯ ಪ್ರಾಣ ಉಳಿಸಲು ಹೋಗಿ; ಉದ್ಯಮಿಯ ಪುತ್ರ ಸ್ಥಳದಲ್ಲೇ ಮೃತ್ಯು
(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ .16, ಇಬ್ಬರು ಸ್ನೇಹಿತರೊಂದಿಗೆ ಬೈಕ್ ರೇಸಿಂಗ್ ನಡೆಸಿದ 24ರ ಹರೆಯದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಬೈಕ್ ರೇಸ್‌ನಲ್ಲಿ ಪ್ರಾಣ ಕಳೆದುಕೊಂಡ ಯುವಕನನ್ನು ದೆಹಲಿಯ ಉದ್ಯಮಿ ವಿವೇಕ್ ವಿಹಾರ್ ಮಗ ಹಿಮಾಂಶು ಬನ್ಸಾಲ್ ಎಂದು ಗುರುತಿಸಲಾಗಿದೆ. ಘಟನೆಯ ಸಂಪೂರ್ಣ ವಿವರ ದೆಹಲಿಯ ಮಂಡಿ ಹೌಸ್ ಮೆಟ್ರೋ ನಿಲ್ದಾಣದಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಸಿನೀಮಿಯ ರೀತಿಯಲ್ಲಿ ಘಟನೆ ಸೆರೆಯಾಗಿದೆ. ಮೂವರು ಬೈಕ್ ರೈಡರ್‌ಗಳು ಪಾರ್ಟಿ ಮುಗಿಸಿಕೊಂಡು ಹಿಂದಿರುಗುವಾಗ ದೆಹಲಿ ಮಧ್ಯಭಾಗದ […]
ರಸ್ತೆ ದಾಟುತ್ತಿದ್ದ ವ್ಯಕ್ತಿಯ ಪ್ರಾಣ ಉಳಿಸಲು ಹೋಗಿ; ಉದ್ಯಮಿಯ ಪುತ್ರ ಸ್ಥಳದಲ್ಲೇ ಮೃತ್ಯು Read More »
ಕರ್ನಾಟಕ









