ಬಿಜೆಪಿಯ ಸೇಡಿನ ರಾಜಕೀಯದಿಂದ ಡಿಕೆಶಿ ಮೇಲೆ ಐಟಿ ದಾಳಿ ► ನಾಳೆ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಕಡಬ, ಆ.03. ಸಚಿವ ಡಿ.ಕೆ.ಶಿವಕುಮಾರ್ ಮನೆ ಹಾಗೂ ಕಚೇರಿಯ ಮೇಲೆ ನಡೆದ ಆದಾಯ ತೆರಿಗೆ ಇಲಾಖೆಯ ದಾಳಿ ಖಂಡಿಸಿ ಆ.04 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಕಡಬ ವಿಶೇಷ ತಹಶೀಲ್ದಾರ್ ರವರ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ ಗೌಡ ಶಿರಾಡಿ ಹಾಗೂ ಕಡಬ ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಸೇಡಿನ ರಾಜಕೀಯಕ್ಕಾಗಿ ಕಾನೂನನ್ನು ಗಾಳಿಗೆ ತೂರಿ ಆದಾಯ ತೆರಿಗೆ […]









