ಬಾಳಿಲದಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್
(ನ್ಯೂಸ್ ಕಡಬ) newskadaba.com ಬಾಳಿಲ, ಡಿ.17: ಒಂದು ಕಡೆ ಗ್ರಾಮ ಪಂಚಾಯತ್ ಚುನಾವಣೆಗೆ ಸಿದ್ದತೆಗಳು ಬರದಿಂದ ಸಾಗುತ್ತಿದೆ. ಮತ್ತೊಂದು ಕಡೆ ಪುತ್ತೂರು, ಸುಳ್ಯ, ಕಡಬ ವ್ಯಾಪ್ತಿಯ ಹಲವು ಭಾಗಗಳಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಗಳು ರಾರಾಜಿಸುತ್ತಿದೆ. ಬಾಳಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್ ಆಳವಡಿಸುವ ಮೂಲಕ ಈ ಭಾರಿ ಚುನಾವಣೆ ಬಹಿಷ್ಕರಿಸಿದ್ಧಾರೆ. ಬಾಳಿಲ 2ನೇ ವಾರ್ಡ್ ನಲ್ಲಿ ಕೆಲವು ವರುಷಗಳಿಂದ ನಮ್ಮ ವಾರ್ಡ್‍ನ ಪಂಚಾಯತ್ ಸದಸ್ಯರಿಂದ ಹಿಡಿದು ವಿಧಾನ ಸಭಾ ಸದಸದ್ಯವರೆಗೆ […]
ಬಾಳಿಲದಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್ Read More »
ಕರಾವಳಿ









