ಬೆಳ್ತಂಗಡಿ:ಯುವಕರಿಬ್ಬರ ಮೇಲೆ ಹಲ್ಲೆ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ.26. ಮರಳು ವ್ಯಾಪಾರಿ ಯುವಕರಿಬ್ಬರನ್ನು ವ್ಯವಹಾರದ ಉದ್ದೇಶದಿಂದ ಫೋನ್ ಮಾಡಿ ಕರೆಸಿ ಬಳಿಕ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಎಂಬಲ್ಲಿ ನಡೆದಿದೆ. ಅಡ್ಡೂರು ನಿವಾಸಿಗಳಾದ ಇರ್ಫಾನ್ ಮತ್ತು ನಿಸಾರ್ ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ. ಮರಳು ವ್ಯಾಪಾರಿಗಳಾದ ಇಬ್ಬರನ್ನು ವ್ಯವಹಾರದ ನೆಪದಲ್ಲಿ ಕರೆಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಗಂಭೀರ ಗಾಯಗೊಂಡ ಯುವಕರು ತಮ್ಮ ಗೆಳೆಯನಿಗೆ ಕರೆ ಮಾಡಿ ಈ ಬಗ್ಗೆ ತಿಳಿಸಿ ಬಳಿಕ ಪೊಲೀಸ್ ಕಂಟ್ರೋಲ್ ರೂಮ್ […]
ಬೆಳ್ತಂಗಡಿ:ಯುವಕರಿಬ್ಬರ ಮೇಲೆ ಹಲ್ಲೆ Read More »
ಕರಾವಳಿ









