Kadaba

ಇನ್ನು ಮುಂದೆ ಅಪ್ರಾಪ್ತರು ವಾಹನ ಚಲಾಯಿಸಿದಲ್ಲಿ ರೂ. 50,000 ದಂಡ.!

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ.16: ಇನ್ನು ಮುಂದೆ ಅಪ್ರಾಪ್ತರು ವಾಹನ ಚಲಾಯಿಸುವುದು ಕಂಡುಬಂದಲ್ಲಿ ಸರಕಾರ ನಿಗದಿಪಡಿಸಿದ ರೂ. 50,000 ದಂಡವನ್ನು ಕಟ್ಟುನಿಟ್ಟಾಗಿ ಪಾವತಿಸಬೇಕಾದೀತು ಎಂದು ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಜಿ ಹೇಳಿದರು.   ಅವರು ತೊಕ್ಕೊಟ್ಟು ಕ್ಲಿಕ್ ಸಭಾಂಗಣದಲ್ಲಿ ಸೋಮವಾರವ ನಡೆದ ಉಳ್ಳಾಲ ಪೊಲೀಸ್ ಠಾಣೆಯ ಅಪರಾಧ ತಡೆ ಮಾಸಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.ಕೊರೊನಾ ಸಂಕಷ್ಟ ದಿಂದ ದುಡಿಮೆ ಇಲ್ಲದೆ ಜನ ತೊಂದರೆಗೀಡಾಗಿದ್ದಾರೆ. ಈ ಸಂದರ್ಭ ವಾಹನ ಸಂಚಾರದ ಕಾನೂನಿನಲ್ಲಿ ಮಾನವೀಯತೆ ತೋರಿಸಿದ್ದೇವೆ. ಆದರೆ ಇನ್ನು […]

ಇನ್ನು ಮುಂದೆ ಅಪ್ರಾಪ್ತರು ವಾಹನ ಚಲಾಯಿಸಿದಲ್ಲಿ ರೂ. 50,000 ದಂಡ.! Read More »

ಕರಾವಳಿ

9 ಮಂದಿಯ ಹತ್ಯೆ ಮಾಡಿದ “ಟ್ವಿಟರ್ ಹಂತಕನಿ”ಗೆ ಮರಣದಂಡನೆ

(ನ್ಯೂಸ್ ಕಡಬ) newskadaba.com ಟೋಕಿಯೊ, ಡಿ.16:‘ಟ್ವಿಟರ್ ಹಂತಕ’ನೆಂದು ಕುಖ್ಯಾತಿ ಪಡೆದ ಜಪಾನ್ ನ 30 ವರ್ಷದ ಯುವಕನೊಬ್ಬನಿಗೆ ಟೋಕಿಯೊ ನ್ಯಾಯಾಲಯವೊಂದು ಮರಣ ದಂಡನೆ ವಿಧಿಸಿದೆ. ಆನ್ ಲೈನ್ ನಲ್ಲಿ ಪರಿಚಯವಾದ 9 ಮಂದಿಯನ್ನು ಹತ್ಯೆಗೈದ ಅಪರಾಧಕ್ಕಾಗಿ ಈ ಶಿಕ್ಷೆ ವಿಧಿಸಲಾಗಿದೆ. ತಾಕಾಹಿರೊ ಶಿರೈಶಿ (30) ತಾನು ಮಾಡಿರುವ ಕೊಲೆಗಳನ್ನು ಒಪ್ಪಿಕೊಂಡಿದ್ದಾರೆ. ಟ್ವಿಟರ್ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದೆನಿಸುತ್ತಿದೆ ಎಂದು ಪೋಸ್ಟ್ ಮಾಡಿದ್ದವರನ್ನು ಗುರಿಯಾಗಿಸಿ, ಅವರ ಸ್ನೇಹ ಸಂಪಾದಿಸಿ, ಸಾಯಲು ನಿಮಗೆ ಸಹಾಯ ಮಾಡುತ್ತೇನೆ ಎಂದು

9 ಮಂದಿಯ ಹತ್ಯೆ ಮಾಡಿದ “ಟ್ವಿಟರ್ ಹಂತಕನಿ”ಗೆ ಮರಣದಂಡನೆ Read More »

ಕ್ರೈಮ್ ನ್ಯೂಸ್

ಉಪ್ಪಿನಂಗಡಿ : ಮೋರಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.16: ಇಚ್ಲಂಪಾಡಿ ಗ್ರಾಮದ ಕೊರಮೇರು ಎಂಬಲ್ಲಿ ರಸ್ತೆ ಬದಿ ಮೋರಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ.     ಸುಮಾರು 45ರಿಂದ 50ರ ಹರೆಯದ ವ್ಯಕ್ತಿಯ ಶವ ಇದಾಗಿದ್ದು, ಮೃತಪಟ್ಟು ಸುಮಾರು ಮೂರು ದಿನಗಳಾಗಿರಬಹುದೆಂದು ಶಂಕಿಸಿ, ಸ್ಥಳೀಯ ಗ್ರಾ.ಪಂ. ಪಿಡಿಒ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ಉಪ್ಪಿನಂಗಡಿ : ಮೋರಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ Read More »

ಕರಾವಳಿ

ಮಂಗಳೂರು :ಕೆಎಂಎಫ್ ಡೈರಿಯಲ್ಲಿ ಕೆಮಿಕಲ್ ಸ್ಫೋಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಡೈರಿಯಲ್ಲಿ ಕೆಎಂಎಫ್ ಡೈರಿಯಲ್ಲಿ ಕೆಮಿಕಲ್ ಸ್ಫೋಟಗೊಂಡ ಘಟನೆ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಟ್ಯಾಂಕ್ ಸ್ವಚ್ಛಗೊಳಿಸುವ ಸಂದರ್ಭ ಬಿಸಿನೀರು ಮೈಗೆ ತಗುಲಿ ಕಾರ್ಮಿಕರೊಬ್ಬರು ಗಾಯಗೊಂಡಿದ್ದಾರೆ.   ಸುಳ್ಯ ಮೂಲದ ಸತೀಶ್(27) ಎಂಬವರು ಮಧ್ಯಾಹ್ನದ ವೇಳೆಗೆ ಕಾಸ್ಟಿಕ್ ಸೋಡಾವನ್ನು ನೀರಿಗೆ ಸೇರಿಸಿ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದಾಗ ಬಿಸಿನೀರು ಮೈಮೇಲೆ ಬಿದ್ದಿದೆ. ಪರಿಣಾಮವಾಗಿ ಅವರ ದೇಹದ ಶೇ.50ರಷ್ಟು ಭಾಗ ಸುಟ್ಟು ಹೋಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ಯಾಂಕ್‍ನ್ನು

ಮಂಗಳೂರು :ಕೆಎಂಎಫ್ ಡೈರಿಯಲ್ಲಿ ಕೆಮಿಕಲ್ ಸ್ಫೋಟ Read More »

ಕರಾವಳಿ

ಉಡುಪಿ: ಅಗಲಿದ ಹಿರಿಯ ಚೇತನಗಳಿಗೆ ನುಡಿನಮನ, ಶ್ರದ್ಧಾಂಜಲಿ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.15: ಅಗಲಿದ ಹಿರಿಯ ಚೇತನಗಳಿಗೆ ನಾಗರಿಕ ಸಮಿತಿಯಿಂದ ನುಡಿನಮನ, ಶ್ರದ್ಧಾಂಜಲಿ ಸಲ್ಲಿಸಿದರು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಆಯೋಜನೆಯಲ್ಲಿ ಅಗಲಿದ ಉಡುಪಿ ಜಿಲ್ಲೆಯ ಹಿರಿಯ ಚೇತನಗಳಾದ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ, ಸಾಮಾಜಿಕ ಹೋರಾಟಗಾರ ದಾಮೋದರ ಐತಾಳ್, ಸಾಹಿತಿ ಉದ್ಯಾವರ ಮಾಧವ ಆಚಾರ್ಯ, ಮಕ್ಕಳ ಹಕ್ಕುಗಳ ಹೋರಾಟಗಾರ ದಾಮೋದರ ಆಚಾರ್ಯ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸುವ ಕಾರ್ಯಕ್ರಮ ಉಡುಪಿ ಮಾರುತಿ ವೀಥಿಕಾದ ನಾಗರಿಕ ಸಮಿತಿಯ ಕಚೇರಿ ವಠಾರದಲ್ಲಿ ನಡೆಯಿತು.ಅಗಲಿದ ಗಣ್ಯರಿಗೆ ನಾಗರಿಕ

ಉಡುಪಿ: ಅಗಲಿದ ಹಿರಿಯ ಚೇತನಗಳಿಗೆ ನುಡಿನಮನ, ಶ್ರದ್ಧಾಂಜಲಿ Read More »

ಕರಾವಳಿ, ಕರ್ನಾಟಕ

ತುಳುನಾಡಿನ ಐತಿಹಾಸಿಕ ನಡಿಬೆಟ್ಟು ಸೂರ್ಯಚಂದ್ರ ಕಂಬಳಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಶಿರ್ವ, ಡಿ.15: ಕರಾವಳಿಯ ಜನಪ್ರಿಯ ಜನಪದ ಕ್ರೀಡೆ ಕಂಬಳಕ್ಕೆ ಮರುಜೀವ ಸಿಕ್ಕಿದೆ.ಕೊರೋನಾದ ಆಂತಕ ದೂರವಾಗುತ್ತಲೇ ಜನಪದ ಕ್ರೀಡೆ ಕಂಬಳಕ್ಕೆ ಚಾಲನೆ ಸಿಕ್ಕಿದೆ. ತುಳುನಾಡಿನ ಐತಿಹಾಸಿಕ ನಡಿಬೆಟ್ಟು ಸೂರ್ಯಚಂದ್ರ ಕಂಬಳ ಶಿರ್ವ ನಡಿಬೆಟ್ಟು ಕಂಬಳ ಗದ್ದೆಯಲ್ಲಿ ನಡೆಯಿತು.ಅನಾದಿ ಕಾಲದಿಂದ ಕೂಡ ಸಂಪ್ರದಾಯಬದ್ಧವಾಗಿ ಜೋಡುಕರೆ ಕಂಬಳ‌ ನಡೆದುಕೊಂಡು ಬಂದಿತ್ತು. ಮಹಾಮಾರಿ ಕೊರೊನಾದಿಂದ ಕಂಬಳಕ್ಕೂ ಬ್ರೇಕ್ ಬಿದ್ದಿತ್ತು.ಸದ್ಯ ಸರಕಾರದ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿಕೊಂಡು ಕಂಬಳವನ್ನು ನಡೆಸಲಾಯಿತು. ಹತ್ತಾರು ಕೋಣಗಳು ಉತ್ಸಾಹದಿಂದಲೇ ಕಂಬಳ ಗದ್ದೆ ಓಟ ನಡೆಸಿದವು.ಕರಾವಳಿಯ ನೂರಾರು

ತುಳುನಾಡಿನ ಐತಿಹಾಸಿಕ ನಡಿಬೆಟ್ಟು ಸೂರ್ಯಚಂದ್ರ ಕಂಬಳಕ್ಕೆ ಚಾಲನೆ Read More »

ಕರಾವಳಿ, ಕರ್ನಾಟಕ

ರಣರಂಗವಾದ ವಿಧಾನಪರಿಷತ್ ➤ ಅನಿರ್ದಿಷ್ಟಾವಧಿ ಕಲಾಪ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.15: ವಿಧಾನ ಪರಿಷತ್ ಇಂದು ಅಕ್ಷರಶಃ ರಣಾಂಗಣವಾಗಿತ್ತು. ಸಭಾಪತಿ ವಿಚಾರದಲ್ಲಿ ಕಾಂಗ್ರೆಸ್ – ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ, ಕೈ ಕೈ ಮಿಲಾಯಿಸುವಿಕೆ, ನೂಕಾಟ, ತಳ್ಳಾಟಕ್ಕೆ ಸಾಕ್ಷಿಯಾಯಿತು. ಇಂದು ಬೆಳಗ್ಗೆ 11.10ರ ಸುಮಾರಿಗೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಭಾಪತಿ ಸ್ಥಾನದಲ್ಲಿ ಉಪ ಸಭಾಪತಿ ಜೆಡಿಎಸ್ ನ ಧರ್ಮೇಗೌಡ ಕುಳಿತಿದ್ದದನ್ನು ಕಂಡು ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರು ಅವರನ್ನು ಎಬ್ಬಿಸಿ ಎಳೆದೊಯ್ದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ನೂಕಾಟ, ತಳ್ಳಾಟ

ರಣರಂಗವಾದ ವಿಧಾನಪರಿಷತ್ ➤ ಅನಿರ್ದಿಷ್ಟಾವಧಿ ಕಲಾಪ ಮುಂದೂಡಿಕೆ Read More »

ಕರ್ನಾಟಕ

ಹಲವು ಕಡೆ ಕಳವು ಪ್ರಕರಣ ➤ ಕಿಲಾಡಿ ದಂಪತಿ ಅರೇಷ್ಟ್

(ನ್ಯೂಸ್ ಕಡಬ) newskadaba.com ಮುಲ್ಕಿ, ಡಿ.15: ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಗಳ ಬಗ್ಗೆ ಮುಲ್ಕಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗಳನ್ನು ಧಾರವಾಡ ಟೋಲ್ ನಾಕಾ ಜನತಾನಗರ ಬಳಿಯ ನಿವಾಸಿ ರಾಜೇಶ್ ನಾಯ್ಕ ಆಲಿಯಾಸ್ ರಾಜ ಯಾನೆ ರಾಜು ಪಾಮಡಿ(42) ಮತ್ತು ಆತನ ಪತ್ನಿ ಪದ್ಮಾ ಪಾಮಡಿ (37)ಎಂದು ಗುರುತಿಸಲಾಗಿದೆ.ಆರೋಪಿಗಳಿಂದ 62 ಗ್ರಾಂ ಚಿನ್ನಾಭರಣ,2 ಕೆಜಿ 500 ಗ್ರಾಂ ಬೆಳ್ಳಿ ಸಾಮಗ್ರಿ ಸೇರಿ ಒಟ್ಟು 3,98,000ರೂ. ಮೌಲ್ಯದ

ಹಲವು ಕಡೆ ಕಳವು ಪ್ರಕರಣ ➤ ಕಿಲಾಡಿ ದಂಪತಿ ಅರೇಷ್ಟ್ Read More »

ಕರಾವಳಿ

ಕುಕ್ಕೆಯಲ್ಲಿ ಮನೆಮಾಡಿದ ಲಕ್ಷದೀಪೋತ್ಸವದ ಸಂಭ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ಡಿ.15:ಪವಿತ್ರ ಸುಪ್ರಸಿದ್ದ ನಾಗಕ್ಷೇತ್ರದಲ್ಲಿ ಷಷ್ಠಿ ಸಂಭ್ರಮ ಮನೆ ಮಾಡಿದೆ. ಡಿ,11ರಿಂದ ಮೂಲ ಮೃತಿಕಾ ಪ್ರಸಾದ ತೆಗೆಯುವ ಮೂಲಕ ಆರಂಭಗೊಂಡಿದೆ.ಇನ್ನು ಕಳೆದ ದಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಲಕ್ಷದೀಪೋತ್ಸವವು ಯಶಸ್ವಿಯಾಗಿ ಮೂಡಿ ಬಂದಿದೆ. ಭಕ್ತರು ಸಾಮಾಜಿಕ ಅಂತರ ಕಾಯ್ದುಕೊಂಡು ಲಕ್ಷದೀಪೋತ್ಸವವು ಯಶಸ್ವಿಗೊಳಿಸಿದ್ದಾರೆ. ಕುಕ್ಕೆ ಶ್ರೀ ದೇವಳದ ಹೊರಾಂಗಣದಲ್ಲಿ ಶ್ರೀ ಸುಬ್ರಹ್ಮಣ್ಯನನ್ನು ಪಲ್ಲಕ್ಕಿಯಲ್ಲಿ ಸುತ್ತುಗಳನ್ನು ಮುಗಿಸಿ, ಬಳಿಕ ರಥದೊಂದಿಗೆ ಬೀದಿಗಿಳಿದು ಹಲವು ಕಟ್ಟೆ ಪೂಜೆಗಳನ್ನು ಮುಗಿಸಿಕೊಂಡು ಕಾಶಿ ಕಟ್ಟೆ ಶ್ರೀ ಗಣಪತಿ ದೇವಸ್ಥಾನಕ್ಕೆ ತೆರಳಿ

ಕುಕ್ಕೆಯಲ್ಲಿ ಮನೆಮಾಡಿದ ಲಕ್ಷದೀಪೋತ್ಸವದ ಸಂಭ್ರಮ Read More »

ಕರಾವಳಿ

ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಮಾರ್ಗಸೂಚಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಶಬರಿಮಲೆ, ಡಿ.15: ಪ್ರಸ್ತುತ ಸಾಲಿನಲ್ಲಿ ಕೇರಳ ರಾಜ್ಯದ ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯದಿಂದ ಆಗಮಿಸುವ ಭಕ್ತಾದಿಗಳ ಆರೋಗ್ಯ ರಕ್ಷಣೆ ಹಾಗೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳು ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ ಮತ್ತು ಸೂಚನೆಗಳಂತೆ ಈ ಕೆಳಗಿನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಲು ತಿಳಿಸಲಾಗಿದೆ. ಯಾತ್ರಾರ್ಥಿಗಳು ಕಡ್ಡಾಯವಾಗಿ ವೆಬ್‍ಸೈಟ್‍ನ ಪೋರ್ಟಲ್‍ನಲ್ಲಿ ನೋಂದಣಿ ಮಾಡಿಕೊಂಡಿದ್ದರೆ ಅನುಮತಿಸಿದ ನಂತರದಲ್ಲಿ ಮಾತ್ರ ಶಬರಿ ಮಲೆ ದರ್ಶನಕ್ಕೆ ಅವಕಾಶ ಇರಲಿದೆ. ಪ್ರಥಮವಾಗಿ ಪ್ರತಿ

ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಮಾರ್ಗಸೂಚಿ ಕಡ್ಡಾಯ Read More »

ಕರಾವಳಿ
Scroll to Top