ಸ್ವಾಮಿ ನಾರಾಯಣ ದೇವಸ್ಥಾನಕ್ಕೆ ಬ್ರಿಟನ್ ಪ್ರಧಾನಿ ಭೇಟಿ
(ನ್ಯೂಸ್ ಕಡಬ) newskadaba.com ಲಂಡನ್, ಜೂ. 4. ಬ್ರಿಟಿಶ್ ಪ್ರಧಾನಿ ತೆರೇಸಾ ಮೇ ತನ್ನ ಗಂಡ ಫಿಲಿಪ್ ಜೊತೆಗೆ ಶನಿವಾರ ವಾಯುವ್ಯ ಲಂಡನ್‌ನಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿದರು. ಬ್ರಿಟನ್ ಸಂಸತ್ತಿಗೆ ಜೂನ್ 8ರಂದು ಚುನಾವಣೆ ನಡೆಯಲಿದ್ದು, ಅದಕ್ಕಿಂತ ದಿನಗಳ ಮುಂಚೆ ತೆರೇಸಾ ಭೇಟಿ ನೀಡಿದ್ದಾರೆ. ಲಂಡನ್‌ನಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನವು ಭಾರತದ ಹೊರಗಿನ ಅತ್ಯಂತ ದೊಡ್ಡ ಹಿಂದೂ ದೇವಾಲಯವಾಗಿದೆ. ದೇವಾಲಯಕ್ಕೆ ಭೇಟಿ ನೀಡಿದ 60 ವರ್ಷದ ಪ್ರಧಾನಿ, ಭಗವಾನ್ ಸ್ವಾಮಿನಾರಾಯಣನಿಗೆ ಪುಷ್ಪ ದಳಗಳನ್ನು ಅರ್ಪಿಸಿದರು ಎಂದು ದೇವಸ್ಥಾನದ ವಕ್ತಾರರೋರ್ವರು […]
ಸ್ವಾಮಿ ನಾರಾಯಣ ದೇವಸ್ಥಾನಕ್ಕೆ ಬ್ರಿಟನ್ ಪ್ರಧಾನಿ ಭೇಟಿ Read More »
ಅಂತರ್ರಾಷ್ಟ್ರೀಯ ನ್ಯೂಸ್
