ಮಾತು ಕೇಳದೆ 2ತಿಂಗಳ ಮಗುವಿಗೆ ಹೊಡೆಯುತ್ತಿದ್ದ ಬಾಲಕ ➤ ಕೋಪಕ್ಕೆ ಮಗನನ್ನೇ ಕೊಂದ ತಾಯಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.13: 2 ತಿಂಗಳ ಮಗುವಿಗೆ ಹೊಡೆಯುತ್ತಿದ್ದ 6 ವರ್ಷದ ಮಗನ ಮೇಲೆ ಕೋಪಗೊಂಡ ತಾಯಿಯೊಬ್ಬಳು ಕತ್ತು ಹಿಸುಕಿ ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ರಾಜರಾಜೇಶ್ವರಿ ನಗರದ ಪಟ್ಟಣಗೆರೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಪಟ್ಟಣಗೆರೆ ನಿವಾಸಿ ತೇಜ್ ರಾಮ್ ಮತ್ತು ದೇವಿ ಅವರ ಪುತ್ರ ಮನೀಶ್ (6) ಮೃತ ಬಾಲಕ. ಈ ಸಂಬಂಧ ಪತಿ ಕೊಟ್ಟ ದೂರಿನ ಮೇರೆಗೆ ಮಗುವಿನ ತಾಯಿ ದೇವಿಯನ್ನು (26) ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು […]
ಮಾತು ಕೇಳದೆ 2ತಿಂಗಳ ಮಗುವಿಗೆ ಹೊಡೆಯುತ್ತಿದ್ದ ಬಾಲಕ ➤ ಕೋಪಕ್ಕೆ ಮಗನನ್ನೇ ಕೊಂದ ತಾಯಿ Read More »
ಕರ್ನಾಟಕ, ಕ್ರೈಮ್ ನ್ಯೂಸ್









