ತೆಲುಗು ನಟನಿಂದ ಸಾಹಸ ಸಿಂಹ ವಿಷ್ಣುವರ್ಧನ್ ಅವಹೇಳನ ➤ ನವರಸ ನಾಯಕ ಜಗ್ಗೇಶ್ ಕೆಂಡಾಮಂಡಲ
(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.11: ತಮ್ಮ ಅಭಿನಯ ಹಾಗೂ ಸರಳ ವ್ಯಕ್ತಿತ್ವದಿಂದಲೇ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ ಡಾ. ವಿಷ್ಣುವರ್ಧನ್ ಕನ್ನಡಿಗರ ಪಾಲಿನ ಆರಾಧ್ಯ ದೈವ. ಸಾಹಸಸಿಂಹ, ಕೋಟಿಗೊಬ್ಬ, ಅಭಿನಯ ಭಾರ್ಗವ, ದಾದಾ ಎಂದೆಲ್ಲಾ ಪ್ರೀತಿಯಿಂದ ಕರೆಸಿಕೊಳ್ಳುವ ಡಾ. ವಿಷ್ಣುವರ್ಧನ್ ರವರ ಬಗ್ಗೆತೆಲುಗು ನಟನೊಬ್ಬ ವಿಷ್ಣುವರ್ಧನ್ ವ್ಯಕ್ತಿತ್ವದ ಬಗ್ಗೆ ನೀಚವಾಗಿ ಮಾತನಾಡಿರುವುದು ಕನ್ನಡಿಗರನ್ನು ಕೆಣಕಿದೆ. ಕೆಲವು ತೆಲುಗು ಸಿನಿಮಾಗಳಲ್ಲಿ ನಟಿಸಿರುವ ವಿಜಯ್ ರಂಗರಾಜು ಎಂಬಾತ, ಸಂದರ್ಶನವೊಂದರಲ್ಲಿ ಕನ್ನಡದ ಖ್ಯಾತ ನಟ ವಿಷ್ಣುವರ್ಧನ್ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ದಾನೆ. […]
ತೆಲುಗು ನಟನಿಂದ ಸಾಹಸ ಸಿಂಹ ವಿಷ್ಣುವರ್ಧನ್ ಅವಹೇಳನ ➤ ನವರಸ ನಾಯಕ ಜಗ್ಗೇಶ್ ಕೆಂಡಾಮಂಡಲ Read More »
ಕರ್ನಾಟಕ, ಸಿನಿಮಾ









