ಮಂಗಳೂರು – ಬೆಂಗಳೂರಿಗೆ ರಾಜಹಂಸ ಬಸ್ ಸಂಚಾರ ಆರಂಭ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಮಂಗಳೂರು – ಬೆಂಗಳೂರಿಗೆ ರಾಜಹಂಸ ಬಸ್ ಸಂಚಾರ ಆರಂಭ ಆರಂಭಗೊಂಡಿದೆ. ಮಂಗಳೂರು ಬಸ್ಸು ನಿಲ್ದಾಣದಿಂದ ಕುಲಶೇಖರ, ವಾಮಂಜೂರು, ಗುರುಪುರ, ಕೈಕಂಬ, ಗಂಜಿಮಠ, ಎಡಪದವು, ಮಿಜಾರು, ತೋಡಾರು, ಬಡಗಬೆಟ್ಟು, ಮೂಡಬಿದ್ರೆ, ವೇಣೂರು, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ, ಧರ್ಮಸ್ಥಳ, ಕೊಕ್ಕಡ, ಗುಂಡ್ಯ, ಸಕಲೇಶಪುರ, ಹಾಸನ, ಚೆನ್ನರಾಯಪಟ್ಟಣ ಮಾರ್ಗವಾಗಿ ಬೆಂಗಳೂರಿಗೆ ಹಾಗೂ ಬೆಂಗಳೂರಿನಿಂದ ಇದೇ ಮಾರ್ಗವಾಗಿ ಮಂಗಳೂರಿಗೆ ಸಾರ್ವಜನಿಕರ ಬೇಡಿಕೆಗನುಗುಣವಾಗಿ ರಾಜಹಂಸ ವಾಹನವನ್ನು ಡಿಸೆಂಬರ್ 4 ರ ಇಂದಿನಿಂದ ಆರಂಭಿಸಲಾಗಿದೆ. ಮುಂಗಡ ಆಸನ ಕಾದಿರಿಸುವ […]
ಮಂಗಳೂರು – ಬೆಂಗಳೂರಿಗೆ ರಾಜಹಂಸ ಬಸ್ ಸಂಚಾರ ಆರಂಭ Read More »
ಕರಾವಳಿ









