Kadaba

ಉಪ್ಪಿನಂಗಡಿ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪುರಸ್ಕಾರಕ್ಕೆ ಮಹಮ್ಮದ್ ಓಟೆಚ್ಚಾರು ಆಯ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 04: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪುರಸ್ಕಾರಕ್ಕೆ ಮುಳುಗುತಜ್ಞರಾಗಿ ನದಿ ನೀರಿನಲ್ಲಿ ಅಪಾಯದಲ್ಲಿ ಸಿಲುಕಿದ ಜೀವಗಳನ್ನು ರಕ್ಷಣೆ ಮಾಡಿರುವ ಬಂದಾರು ಗ್ರಾಮದ ವಿ. ಮಹಮ್ಮದ್ ಓಟೆಚ್ಚಾರು ಅವರನ್ನು ಈ ವರ್ಷದ ರಾಜ್ಯ ಮಟ್ಟದ ಗೌರವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.     ಅತ್ಯುತ್ತಮ ಈಜುಪಟುವಾಗಿರುವ ಮಹಮ್ಮದ್ ಓಟೆಚ್ಚಾರು ರವರು ಡಿ.10 ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿಯವರು ಸನ್ಮಾನಿಸಿ ಗೌರವಿಸಲಿದ್ದಾರೆ. ಇವರು ನದಿ ನೀರಿನಲ್ಲಿ ಅಪಾಯದಲ್ಲಿ ಸಿಲುಕಿದವರ […]

ಉಪ್ಪಿನಂಗಡಿ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪುರಸ್ಕಾರಕ್ಕೆ ಮಹಮ್ಮದ್ ಓಟೆಚ್ಚಾರು ಆಯ್ಕೆ Read More »

ಕರಾವಳಿ

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 5 ಮಂದಿಗೆ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ , ಡಿ. 04: ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 5 ಮಂದಿಯಲ್ಲಿ ಕೋವಿಡ್ 19 ದೃಢಪಟ್ಟಿದೆ.     ಕಡಬ ತಾಲೂಕಿನ ಚಾರ್ವಕದ 40 ವರ್ಷದ ಮಹಿಳೆ, ನೆಲ್ಯಾಡಿಯ 73 ವರ್ಷದ ವ್ಯಕ್ತಿ, ಕೊಣಾಲು ನಿವಾಸಿ 50 ವರ್ಷದ ಮಹಿಳೆಯಲ್ಲಿ ಕೊರೋನಾ ಪತ್ತೆಯಾಗಿದೆ. ಇನ್ನು ಪುತ್ತೂರು ತಾಲೂಕಿನ ಪಡುವನ್ನೂರು ನಿವಾಸಿ 10 ವರ್ಷದ ಬಾಲಕನಲ್ಲಿ ಕೊರೋನಾ ದೃಢಗೊಂಡಿದೆ.    

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 5 ಮಂದಿಗೆ ಕೋವಿಡ್ ದೃಢ Read More »

ಕರಾವಳಿ

ಕಾಸರಗೋಡು: ಆಕಸ್ಮಿಕವಾಗಿ ಅಶ್ರುವಾಯು (ಗ್ರನೇಡ್) ಸ್ಪೋಟ…!

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 04: ಕಾಸರಗೋಡು ಸಶಸ್ತ್ರ ಮೀಸಲು ಪಡೆಯ ಮೈದಾನದಲ್ಲಿ ಆಕಸ್ಮಿಕವಾಗಿ ಗ್ರನೇಡ್ (ಅಶ್ರುವಾಯು) ಸ್ಪೋಟಗೊಂಡು ಇಬ್ಬರು ಪೊಲೀಸರು ಗಾಯಗೊಂಡ ಘಟನೆ ಇಂದು ನಡೆದಿದೆ. ಗಾಯಗೊಂಡ ವ್ಯಕ್ತಿಗಳನ್ನು ಸುಧಾಕರ ಹಾಗೂ ಪವಿತ್ರ ಎಂದು ಗುರುತಿಸಲಾಗಿದೆ.     ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ ಹಿನ್ನಲೆಯಲ್ಲಿ ತರಭೇತಿ ನಡೆಯುತ್ತಿದ್ದಾಗ ಆಕಸ್ಮಿಕವಾಗಿ ಗ್ರನೇಡ್ ಸ್ಪೋಟಿಸಿ ಈ ಅವಘಡ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ಕಾಸರಗೋಡಿನ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಸುಧಾಕರ ಅವರ ತಲೆಗೆ ತೀವ್ರ ಗಾಯಗಳಾಗಿದ್ದು, ಹೆಚ್ಚಿನ

ಕಾಸರಗೋಡು: ಆಕಸ್ಮಿಕವಾಗಿ ಅಶ್ರುವಾಯು (ಗ್ರನೇಡ್) ಸ್ಪೋಟ…! Read More »

ಕರ್ನಾಟಕ

ಐವರ್ನಾಡು: ಅಪಾಯಕಾರಿ ಸ್ಥಿತಿಯಲ್ಲಿದ್ದ ಮರಗಳ ತೆರವು

(ನ್ಯೂಸ್ ಕಡಬ) newskadaba.com ಐವರ್ನಾಡು, ಡಿ. 04: ಕಳೆದ ದಿನ ಐವರ್ನಾಡು ಗ್ರಾಮದ ಕುದುಂಗು-ಕೊಚ್ಚಿವರೆಗಿನ ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ತಾಗಿಕೊಂಡಿದ್ದ ಅಪಾಯಕಾರಿ ಮರಗಳನ್ನು ತೆರವುಗೊಳಿಸಲಾಯಿತು.     ಮೆಸ್ಕಾಂ ಸಿಬ್ಬಂದಿ ನವೀನ್ ಹಾಗೂ ಊರವರು ಈ ಸಂದರ್ಭದಲ್ಲಿ ಜೊತೆಗೂಡಿ ಮರಗಳನ್ನು ತೆರವುಗೊಳಿಸುವಲ್ಲಿ ಸಹಕರಿಸಿದರು.  

ಐವರ್ನಾಡು: ಅಪಾಯಕಾರಿ ಸ್ಥಿತಿಯಲ್ಲಿದ್ದ ಮರಗಳ ತೆರವು Read More »

ಕರಾವಳಿ

ನಟಿ ರಾಗಿಣಿ ಜಾಮೀನು ನಿರಾಕರಿಸಿದ ಸುಪ್ರೀಂ ➤ ಇನ್ನೂ 1 ತಿಂಗಳು ಪರಪ್ಪನ ಅಗ್ರಹಾರದಲ್ಲೇ ರಾ’ಗಿಣಿ’

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.04: ಡ್ರಗ್ಸ್ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಸೇರಿರುವ ನಟಿ ರಾಗಿಣಿ ದ್ವಿವೇದಿಗೆ ಇನ್ನೂ ಒಂದು ತಿಂಗಳು ಜೈಲು ಫಿಕ್ಸ್ ಆಗಿದೆ. ರಾಗಿಣಿ ದ್ವಿವೇದಿ ಜಾಮೀನು ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಈ ಜಾಮೀನು ಅರ್ಜಿ ವಿಚಾರಣೆಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ಜನವರಿ ಮೊದಲ ವಾರಕ್ಕೆ ಮುಂದೂಡಿದೆ. ಇದೇ ವೇಳೆ ಕೋರ್ಟ್, ರಾಜ್ಯ ಸರ್ಕಾರ ಹಾಗೂ ಸಿಸಿಬಿ ಪೊಲೀಸರಿಗೂ ನೋಟಿಸ್ ನೀಡಿದೆ. ಅಲ್ಲದೆ ಅರ್ಜಿ ವಿಚಾರಣೆಯನ್ನು ಮುಂದಿನ ತಿಂಗಳಿಗೆ

ನಟಿ ರಾಗಿಣಿ ಜಾಮೀನು ನಿರಾಕರಿಸಿದ ಸುಪ್ರೀಂ ➤ ಇನ್ನೂ 1 ತಿಂಗಳು ಪರಪ್ಪನ ಅಗ್ರಹಾರದಲ್ಲೇ ರಾ’ಗಿಣಿ’ Read More »

ಕರಾವಳಿ, ಕರ್ನಾಟಕ

ಉಗ್ರರ ಪರ ಗೋಡೆ ಬರಹ ಪ್ರಕರಣ ➤ ಆರೋಪಿ ಪರ ವಕಾಲತ್ತು ವಹಿಸದಂತೆ ರಾಮ್ ಸೇನಾ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.04: ನಗರದ ಪ್ರಮುಖ ಬೀದಿಗಳ ಗೋಡೆಗಳಲ್ಲಿ ‘ಉಗ್ರ’ ಸಂಘಟನೆ ಪರ ಮತ್ತು ವಿವಾದಾತ್ಮಕ ಬರವಣಿಗೆ ಪ್ರಕರಣ ಸಂಬಂಧ ಬಂಧಿತನಾದ ಆರೋಪಿ ಮೊಹಮ್ಮದ್ ನಝೀರ್ ಪರ ವಕಾಲತ್ತು ವಹಿಸದಂತೆ ರಾಮ್ ಸೇನಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವಕೀಲರ ಸಂಘವನ್ನ ಒತ್ತಾಯಿಸಿದೆ.   ಮಂಗಳೂರು ವಕೀಲರ ಸಂಘದ ಪ್ರದಾನ ಕಾರ್ಯದರ್ಶಿ ಎಚ್.ವಿ. ರಾಘವೇಂದ್ರ ಅವರನ್ನು ಭೇಟಿಯಾದ ರಾಮ್ ಸೇನಾ ಮುಖಂಡರು ಈ ಕುರಿತು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ರಾಮ್ ಸೇನಾ ಜಿಲ್ಲಾ

ಉಗ್ರರ ಪರ ಗೋಡೆ ಬರಹ ಪ್ರಕರಣ ➤ ಆರೋಪಿ ಪರ ವಕಾಲತ್ತು ವಹಿಸದಂತೆ ರಾಮ್ ಸೇನಾ ಆಗ್ರಹ Read More »

ಕರಾವಳಿ

ಬೆಳ್ತಂಗಡಿ: ಮಾರಿಗುಡಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 04: ಕಳೆದ ದಿನ ರಾತ್ರಿ ಬೆಳ್ತಂಗಡಿ ತಾಲೂಕಿನ ಮಹಮ್ಮಾಯಿ ಮಾರಿಗುಡಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ.     ದೇವಸ್ಥಾನದ ಆವರಣ ಗೋಡೆಯೊಳಗೆ ನುಗ್ಗಿದ ಕಳ್ಳರು ದೇವಸ್ಥಾನದ ಮಾಡಿನ ಹಂಚು ತೆಗೆದು ಒಳನುಗ್ಗಿ ಕಳ್ಳತನಕ್ಕೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ಆದರೇ ಯಾವುದೇ ವಸ್ತು ಕಳವಾಗಿಲ್ಲ ಹಾಗೂ ಯಾವುದೇ ಕೇಸು ದಾಖಲಾಗಿಲ್ಲ. ಇದರಿಂದಾಗಿ ತಾಲೂಕಿನಾದ್ಯಂತ ಅಲ್ಲಲ್ಲಿ ಕಳ್ಳತನ ಪ್ರಕರಣ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.  

ಬೆಳ್ತಂಗಡಿ: ಮಾರಿಗುಡಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ Read More »

ಕರಾವಳಿ

ವಿಟ್ಲದಲ್ಲಿ ಪರಿಚಯಸ್ಥನಿಂದಲೇ ನಡೆಯಿತು ಹಲ್ಲೆ ➤ ಆರೋಪಿ ಜಯ ಕೊಟ್ಟಾರಿ ವಿರುದ್ಧ ಕೇಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.04: ಮುಖಂಡನೊಬ್ಬ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ವಿಟ್ಲ ಕಲಾಶೀಪಾಳ್ಯದಲ್ಲಿ ವರದಿಯಾಗಿದೆ.ವಿಟ್ಲ ಪಡ್ನೂರು ಗ್ರಾಮದ ಕಡಂಬು ಸುರಂಗದಮೂಲೆ ನಿವಾಸಿ ಚಿದಾನಂದ ಹಲ್ಲೆಗೊಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.     ಇನ್ನು ದಾಳಿಗೊಳಗಾದ ವ್ಯಕ್ತಿ ಚಿದಾನಂದ ಹಾಗೂ ಹಲ್ಲೆ ನಡೆಸಿರುವ ಜಯಕೊಟ್ಟಾರಿ ಒಬ್ಬರಿಗೊಬ್ಬರು ಪರಿಚಯಸ್ಥರಾಗಿದ್ದು, ಕಳೆದ ದಿನ ಚಿದಾನಂದ ಎಂಬುವರು ಸಂಜೆ ಮನೆಗೆ ತೆರಳುತ್ತಿದ್ದಾಗ ಏಕಾಏಕಿಯಾಗಿ ಬಂದ ಜಯಕೊಟ್ಟಾರಿ ಅವಾಚ್ಯ ಶಬ್ದಗಳಿಂದ ನಿಂಧಿಸಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ

ವಿಟ್ಲದಲ್ಲಿ ಪರಿಚಯಸ್ಥನಿಂದಲೇ ನಡೆಯಿತು ಹಲ್ಲೆ ➤ ಆರೋಪಿ ಜಯ ಕೊಟ್ಟಾರಿ ವಿರುದ್ಧ ಕೇಸ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಮುಖ್ಯ ಪೇಟೆಯಲ್ಲಿ ಡಿ.07 ರಂದು “ಮಹಾನಾಯಕ ಡಾ.ಬಿ.ಆರ್‌.ಅಂಬೇಡ್ಕರ್” ಧಾರಾವಾಹಿಯ ಫ್ಲೆಕ್ಸ್ ಅನಾವರಣ

(ನ್ಯೂಸ್ ಕಡಬ) newskadaba.com ಕಡಬ, ಡಿ.04: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಜೀವನಾಧರಿತ ಮಹಾನಾಯಕ ಧಾರಾವಾಹಿಗೆ ನಾಡಿನೆಲ್ಲೆಡೆ ಅಭೂತಪೂರ್ವ ಜನಬೆಂಬಲ ಸಿಗುತ್ತಿದೆ ಜತೆಗೆ ಯಶಸ್ವಿಯನ್ನು ಕಂಡಿದೆ.ಪ್ರತಿ ಹಳ್ಳಿ ಹಳ್ಳಿಗಳಲ್ಲೂ ಮಹಾನಾಯಕ ಧಾರಾವಾಹಿಯನ್ನು ಮೆಚ್ಚಿಕೊಂಡಿದ್ದಾರೆ. ಈ ಒಂದು ಯಶಸ್ವಿನ ಹಿನ್ನಲೆಯಲ್ಲಿ ಕಡಬದ ಮುಖ್ಯ ಪೇಟೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ರವರ ಕುರಿತಾದ ಧಾರವಾಹಿಯ ಫ್ಲೆಕ್ಸ್  ಉಮೇಶ್ ಕೋಡಿಂಬಾಳ ಇವರ ಅಧ್ಯಕ್ಷತೆಯಲ್ಲಿ ಅನಾವರಣಗೊಳ್ಳಲಿದೆ. ಕರ್ನಾಟಕ ಸಂಘರ್ಷ ಸಮಿತಿ ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ (ರಿ)47/74-75 ಕಡಬ ತಾಲೂಕು ಶಾಖೆ

ಕಡಬ: ಮುಖ್ಯ ಪೇಟೆಯಲ್ಲಿ ಡಿ.07 ರಂದು “ಮಹಾನಾಯಕ ಡಾ.ಬಿ.ಆರ್‌.ಅಂಬೇಡ್ಕರ್” ಧಾರಾವಾಹಿಯ ಫ್ಲೆಕ್ಸ್ ಅನಾವರಣ Read More »

ಕರಾವಳಿ, ಕರ್ನಾಟಕ

ಉಡುಪಿ: ಬಾವಿಗೆ ಬಿದ್ದ ಜಿಂಕೆ ರಕ್ಷಿಸಿದ ಅರಣ್ಯ ಅಧಿಕಾರಿಗಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.04:  ಉಡುಪಿ ಯ ಕುಂದಾಪುರದ ಕಂದಾವರ ಗ್ರಾಮದ ಹಿರಿಕೆರೆ ಯಲ್ಲಿ ಜಿಂಕೆ ಬಾವಿಗೆ ಬಿದ್ದ ಘಟನೆ ನಡೆದಿದೆ. ಸರಿಸುಮಾರು ಇಪ್ಪತ್ತು ಗಂಟೆಗಳ ಕಾಲ ಬಾವಿಯಲ್ಲಿ ಒದ್ದಾಡಿದ ಜಿಂಕೆಮರಿ, ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸತತ ಪ್ರಯತ್ನದಿಂದ ಬಾವಿಯಿಂದ ಜಿಂಕೆಯನ್ನು ಮೇಲೆತ್ತಿ ಯಶಸ್ವಿಯಾದರು. ಕಂದಾವರ ದ ರಾಜೇಂದ್ರ ಅವರ ಮನೆಯ ಬಾವಿಗೆ ಜಿಂಕೆ ಬಿದ್ದಿತ್ತು. ಜಿಂಕೆಯನ್ನು ರಕ್ಷಣೆ ಮಾಡುವಲ್ಲಿ ಶ್ರಮಿಸಿದ ಉದಯ ಉಪಾರಣ್ಯ ಅಧಿಕಾರಿ ಸೋಮಶೇಖರ್ ಫಾರೆಸ್ಟ್ ವಾಚರ್ ಅಶೋಕ ಡೈವರ್

ಉಡುಪಿ: ಬಾವಿಗೆ ಬಿದ್ದ ಜಿಂಕೆ ರಕ್ಷಿಸಿದ ಅರಣ್ಯ ಅಧಿಕಾರಿಗಗಳು Read More »

ಕರಾವಳಿ
Scroll to Top