ವಿಟ್ಲ: ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು
(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 01: ನೆಟ್ಲಮುಡ್ನೂರು ಗ್ರಾಮದ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿ ಪರಾರಿಯಾದ ಘಟನೆ ಇಂದು ಬೆಳಕಿಗೆ ಬಂದಿದೆ. ಉಮ್ಮಾರು ಫಾರುಕ್ ರವರ ಮನೆಯಲ್ಲಿ ಈ ಕಳ್ಳತನ ಪ್ರಕರಣ ನಡೆದಿರುವುದಾಗಿ ಮನೆ ಮಂದಿ ತಿಳಿಸಿದ್ದಾರೆ. ಉಮಾರು ಫಾರುಕ್ ರವರು ಮಲಗಿದ್ದ ಕೋಣೆಗೆ ಪ್ರವೇಶಿಸಿದ ಕಳ್ಳರು ಅಲ್ಲಿದ್ದ ಕಪಾಟಿನಲ್ಲಿರಿಸಲಾಗಿದ್ದ ಚಿನ್ನಾಭರಣವನ್ನು ದೋಚಿ ಹಿಂಭಾಗಿಲ ಮೂಲಕ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ […]
ವಿಟ್ಲ: ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು Read More »
ಕರಾವಳಿ








