ಸುಳ್ಯ: ಬೈಕ್ ಮತ್ತು ಜೀಪ್ ಮುಖಾಮುಖಿ ಢಿಕ್ಕಿ ➤ ಬೈಕ್ ಸವಾರನಿಗೆ ಗಾಯ
(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 01: ಗಾಂಧೀನಗರದ ಅರಣ್ಯ ಇಲಾಖೆಯ ಸಮಿಪದಲ್ಲಿ ಬೈಕ್ ಮತ್ತು ಜೀಪ್ ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರನಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಅದೃಷ್ಟವಶತ್ ಪ್ರಾಣಾಪಾಯದಿಂದ ಪರಾಗಿದ್ದಾರೆ.
ಸುಳ್ಯ: ಬೈಕ್ ಮತ್ತು ಜೀಪ್ ಮುಖಾಮುಖಿ ಢಿಕ್ಕಿ ➤ ಬೈಕ್ ಸವಾರನಿಗೆ ಗಾಯ Read More »
ಕರಾವಳಿ









