ಉಡುಪಿ : ದೊಂದಿ ಬೆಳಕಿನ ತೆಪ್ಪೋತ್ಸವ ಸಂಪನ್ನ
(ನ್ಯೂಸ್ ಕಡಬ) newskadaba.com ಉಡುಪಿ, ನ. 30: ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಕೃಷ್ಣಮಠದ ಲಕ್ಷ ದೀಪೋತ್ಸವ ಕೊನೆಯ ದಿನ ದೊಂದಿ ಬೆಳಕಿನ ತೆಪ್ಪೋತ್ಸವ ನಡೆಯುವುದರೊಂದಿಗೆ ಸಂಪನ್ನಗೊಂಡಿತು. ಲಕ್ಷದೀಪೋತ್ಸವ ,ತೆಪ್ಪೋತ್ಸವದೊಂದಿಗೆ ಉತ್ಸವಪ್ರಿಯ ಕೃಷ್ಣನಿಗೆ ನಿತ್ಯ ಉತ್ಸವಗಳು ನಡೆಯುವುದು ಸಂಪ್ರದಾಯ. ಮಳೆಗಾಲದ 4 ತಿಂಗಳು ಕೃಷ್ಣನಿಗೆ ಯಾವುದೇ ಉತ್ಸವಗಳು ನಡೆಯುವುದಿಲ್ಲ. ಇದೇ ಸಂದರ್ಭದಲ್ಲಿ ಶ್ರೀಗಳ ಚಾತುರ್ಮಾಸ್ಯ ವ್ರತವೂ ನಡೆಯುತ್ತದೆ. ಉತ್ಥಾನ ದ್ವಾದಶಿಯ ನಂತರ ದೇವರನ್ನು ಹೊರಗೆ ತಂದು ಮತ್ತೆ ನಿತ್ಯವೂ ಉತ್ಸವಗಳನ್ನು ನಡೆಸಲಾಗುತ್ತದೆ. ರಥಬೀದಿಯಲ್ಲಿ ಲಕ್ಷದೀಪೋತ್ಸವ ಮತ್ತು ಮಧ್ವಸರೋವರದಲ್ಲಿ ದೊಂದಿ […]
ಉಡುಪಿ : ದೊಂದಿ ಬೆಳಕಿನ ತೆಪ್ಪೋತ್ಸವ ಸಂಪನ್ನ Read More »
ಕರಾವಳಿ, ಕರ್ನಾಟಕ









