ಕೋಟ :ಸ್ಕೂಟಿಗೆ ಡಿಕ್ಕಿ ಹೊಡೆದ ಫಾರ್ಚೂನ್ ➤ ಯುವತಿ ಮೃತ್ಯು, ಮತ್ತೋರ್ವ ಯುವತಿ ಗಂಭೀರ
(ನ್ಯೂಸ್ ಕಡಬ) newskadaba.com ಕೋಟ ನ. 29: ಕಳೆದ ದಿನ ಉಡುಪಿಯ ಕೋಟದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಯುವತಿಯೋರ್ವಳು ಸಾವನ್ನಪ್ಪಿದ್ದಾಳೆ. ಮತ್ತೋರ್ವ ಯುವತಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕೋಟ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ರ ಕೃಷ್ಣಭವನ ಹೋಟೆಲ್ ಎದುರುಗಡೆ ಈ ಅಪಘಾತ ಸಂಭವಿಸಿದ್ದು, ಶ್ರೇಯಾ ಶಾನುಭಾಗ್ (24) ಮೃತಪಟ್ಟು ಪ್ರಜ್ಞಾ (25) ಗಂಭೀರ ಗಾಯಗೊಂಡಿದ್ದಾರೆ. ಬೇಳೂರು ನಿವಾಸಿ ಶ್ರೇಯಾ ಕುಂದಾಪುರದಿಂದ ಬ್ರಹ್ಮಾವರ ಕಡೆ ಸ್ಕೂಟಿಯಲ್ಲಿ ಬರುತ್ತಿದ್ದ ಸಂದರ್ಭ ಫಾರ್ಚೂನ್ ವಾಹನ […]
ಕೋಟ :ಸ್ಕೂಟಿಗೆ ಡಿಕ್ಕಿ ಹೊಡೆದ ಫಾರ್ಚೂನ್ ➤ ಯುವತಿ ಮೃತ್ಯು, ಮತ್ತೋರ್ವ ಯುವತಿ ಗಂಭೀರ Read More »
ಕರಾವಳಿ









