‘ಉಗ್ರ ಸಂಘಟನೆ ಲಷ್ಕರ್’ ಪರ ಬರಹ ➤ ಆರೋಪಿಗಳ ಬಂಧನಕ್ಕೆ ಪ್ರತ್ಯೇಕ ತಂಡ ರಚನೆ
(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ನಗರದ ಕದ್ರಿ ಸಮೀಪದ ಗೋಡೆಯೊಂದರ ಮೇಲೆ ಉಗ್ರ ಸಂಘಟನೆಗೆ ಜಿಂದಾಬಾದ್ ಎಂಬ ಬರಹದ ಸಂಬಂಧ ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗಿದ್ದು, ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ತಿಳಿಸಿದ್ದಾರೆ. ಘಟನೆ ನಡೆದ ಪ್ರದೇಶದ ಸಮೀಪದ ರಸ್ತೆಯ ಸುತ್ತಮುತ್ತ ಸಿ.ಸಿ. ಕ್ಯಾಮೆರಾಗಳಿದ್ದು, ಅದರಲ್ಲಿ ಘಟನೆಯ ದೃಶ್ಯಾವಳಿ ದಾಖಲಾಗಿರುವ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗಿದ್ದು, ತ್ವರಿತವಾಗಿ ಕಾರ್ಯಾಚರಣೆ […]
‘ಉಗ್ರ ಸಂಘಟನೆ ಲಷ್ಕರ್’ ಪರ ಬರಹ ➤ ಆರೋಪಿಗಳ ಬಂಧನಕ್ಕೆ ಪ್ರತ್ಯೇಕ ತಂಡ ರಚನೆ Read More »
ಕರಾವಳಿ, ಕರ್ನಾಟಕ









