Kadaba

ಕಡಬ: ಶ್ರೀಕ್ಷೇತ್ರ ಧ.ಗ್ರಾ.ಯೋ.ಕಡಬ ತಾಲೂಕು ಯೋಜನಾ ಕಚೇರಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ ನ. 26: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಡಬ ತಾಲೂಕು ಕಚೇರಿಯಯನ್ನು ಸುಳ್ಯ ಶಾಸಕ ಎಸ್ ಅಂಗಾರ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕಡಬ ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಸಭೆಯ ಅಧ್ಯಕ್ಷತೆ ವಹಿಸಿದ್ದರು.     ಧ.ಗ್ರಾ.ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್.ಎಚ್. ಮಂಜುನಾಥ್, ಜಿ.ಪಂ ಸದಸ್ಯ ಪಿ.ಪಿ ವರ್ಗೀಸ್, ಮಾಜಿ ಜಿ.ಪಂ ಸದಸ್ಯ ಸೈಯದ್ ಮೀರಾ ಸಾಹೇಬ್, ಮಾಜಿ ಎ.ಪಿ.ಎಂ.ಸಿ ಅಧ್ಯಕ್ಷ ಸೀತಾರಾಮ ಗೌಡ ಪೊಸವಳಿಕೆ ಮಾತನಾಡಿ ಶುಭ ಹಾರೈಸಿದ್ದರು. ವೇದಿಕೆಯಲ್ಲಿ ಮಾಜಿ ಜಿ.ಪಂ. […]

ಕಡಬ: ಶ್ರೀಕ್ಷೇತ್ರ ಧ.ಗ್ರಾ.ಯೋ.ಕಡಬ ತಾಲೂಕು ಯೋಜನಾ ಕಚೇರಿ ಉದ್ಘಾಟನೆ Read More »

ಕರಾವಳಿ

ಸುಳ್ಯ: ಶಾಸಕ ಎಸ್. ಅಂಗಾರರವರಿಗೆ ಮಂತ್ರಿ ಸ್ಥಾನ ನೀಡಲು ಪ್ರಧಾನಿಗೆ ಪತ್ರ ಬರೆದ ನೀರಜಾಕ್ಷಿ ಕೆ.ಕೆ ನಾಯ್ಕ್

(ನ್ಯೂಸ್ ಕಡಬ) newskadaba.com ಸುಳ್ಯ ನ. 26: ಕೊಡಿಯಾಲದ ನೀರಜಾಕ್ಷಿ ಕೆ.ಕೆ ನಾಯ್ಕ್ ರವರು ಸುಳ್ಯ ಶಾಸಕ ಎಸ್. ಅಂಗಾರರವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಪ್ರಧಾನ ಮಂತ್ರಿಯವರಿಗೆ ಪತ್ರ ಬರೆದಿದ್ದಾರೆ.     ಮೂಲ ಸೌಕರ್ಯದಿಂದ ವಂಚಿತರಾಗಿದ್ದ ತಾಲೂಕಿನಲ್ಲಿ ಶಾಸಕ ಎಸ್.ಅಂಗಾರ ರವರ ನೇತೃತ್ವದಲ್ಲಿ ಅಭಿವೃದ್ಧಿ ಹೊಂದುತ್ತಿದೆ. ಸುಳ್ಯ ತಾಲೂಕಿನ ತೀರಾ ಹಿಂದುಳಿದ ಗ್ರಾಮವಾದ ಕೊಡಿಯಾಲ ಗ್ರಾಮದಲ್ಲಿ ವಾಸಿಸುತ್ತಿದ್ದು, ತಮ್ಮ ಆತ್ಮನಿರ್ಭರ ಭಾರತ ಯೋಜನೆಯಿಂದ ಪ್ರೇರಿತಲಾಗಿದ್ದು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ಸ್ವಾವಲಂಬಿಯಾಗಿ ಜೀವನ ಸಾಗಿಸುತ್ತಿದ್ದೇನೆ. ತಾಲೂಕು ಇನ್ನಷ್ಟು ಪ್ರಗತಿಯಾಗಬೇಕಿದೆ. ಅಭಿವೃದ್ಧಿ

ಸುಳ್ಯ: ಶಾಸಕ ಎಸ್. ಅಂಗಾರರವರಿಗೆ ಮಂತ್ರಿ ಸ್ಥಾನ ನೀಡಲು ಪ್ರಧಾನಿಗೆ ಪತ್ರ ಬರೆದ ನೀರಜಾಕ್ಷಿ ಕೆ.ಕೆ ನಾಯ್ಕ್ Read More »

ಕರಾವಳಿ

ಪುತ್ತೂರು: ವಾಹನ ಶೋ ರೂಮ್ ಒಳಗೆ ನುಗ್ಗಿ ಮಾಜಿ ನೌಕರನಿಂದ ದಾಂದಲೆ ➤ ಪಿಎಫ್‍ಗಾಗಿ ನಡೆಯಿತು ನೂಕಾಟ- ತಲ್ಲಾಟ

(ನ್ಯೂಸ್ ಕಡಬ) newskadaba.com ಪುತ್ತೂರು ನ. 26: ದ್ವಿಚಕ್ರ ವಾಹನ ಶೋ ರೂಮ್ ಗೆ ಅಕ್ರಮ ಪ್ರವೇಶಿಸಿ ಮಾಜಿ ನೌಕರ ದಾಂಧಲೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.     ಪುತ್ತೂರಿನ ಪ್ರತಿಷ್ಟಿತ ವಾಹನ ಶೋ ರೂಮ್ ವೊಂದಕ್ಕೆ ಮಾಜಿ ನೌಕರರಾದ ರಂಜನ್ (26) ಎಂಬುವರು ಅಕ್ರಮವಾಗಿ ಪ್ರವೇಶಿಸಿ ಅವರ ಪಿಎಫ್ ವಿಚಾರಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಹೆಚ್ ಆರ್ ಗಿರೀಶ್ ಅವರನ್ನು ಅವಾಚ್ಯವಾಗಿ ನಿಂದಿಸಿದಲ್ಲದೆ, ಕ್ಯಾಬೀನ್ನಲ್ಲಿದ್ದ ಕೃಷ್ಣ ಕಿಶೋರ್ ಎಂಬುವರ ಮೇಲೆ ಹಲ್ಲಗೆ ಯತ್ನಿಸಿದ್ದಾನೆ, ಈ ವೇಳೆ ಕೃಷ್ಣ ಕಿಶೋರ್

ಪುತ್ತೂರು: ವಾಹನ ಶೋ ರೂಮ್ ಒಳಗೆ ನುಗ್ಗಿ ಮಾಜಿ ನೌಕರನಿಂದ ದಾಂದಲೆ ➤ ಪಿಎಫ್‍ಗಾಗಿ ನಡೆಯಿತು ನೂಕಾಟ- ತಲ್ಲಾಟ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಂದಾಪುರ :ಮಿನಿ ಟಿಪ್ಪರ್ ಕದ್ದು ಪರಾರಿಯಾದ ಚಾಲಕನ ಬಂಧನ

(ನ್ಯೂಸ್ ಕಡಬ) newskadaba.com ಕುಂದಾಪುರ ನ. 26: ಮಿನಿ ಟಿಪ್ಪರ್ ವಾಹನ ಕದ್ದು ಪರಾರಿಯಾದ ಚಾಲಕನನ್ನು ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದು ಟಿಪ್ಪರ್ ವಶಕ್ಕೆ ಪಡೆಯಲಾಗಿದೆ. ನ. 20 ರಂದು 12-30 ಗಂಟೆಯ ಸುಮಾರಿಗೆ ಗುಲ್ವಾಡಿ ಗ್ರಾಮದ ಮಾವಿನಕಟ್ಟೆ ನಿವಾಸಿ ಉಸ್ಮಾನ್‌‌ ಎನ್ನುವರಿಗೆ ಸೇರಿದ ರೂ. 9 ಲಕ್ಷ ಮೌಲ್ಯದ ಟಾಟಾ ಮಿನಿ ಟಿಪ್ಪರ್ ವಾಹನವು ಕಳವಾಗಿದ್ದು ಈ ಟಿಪ್ಪರ್ ಓಡಿಸುತ್ತಿದ್ದ ಚಾಲಕ ಪರುಶುರಾಮ ಎನ್ನುವಾತನ ಮೇಲೆ ಸಂಶಯ ವ್ಯಕ್ತಪಡಿಸಿ ಉಸ್ಮಾನ್ ಪೊಲೀಸರಿಗೆ ದೂರು ನೀಡಿದ್ದರು. ಕುಂದಾಪುರ

ಕುಂದಾಪುರ :ಮಿನಿ ಟಿಪ್ಪರ್ ಕದ್ದು ಪರಾರಿಯಾದ ಚಾಲಕನ ಬಂಧನ Read More »

ಕರಾವಳಿ

ಮೈಸೂರು ವಿವಿಯಲ್ಲಿ ಖ್ಯಾತ ಹಿನ್ನಲೆ ಗಾಯಕ ಎಸ್ಪಿಬಿ ಹೆಸರಿನಲ್ಲಿ ಸಂಗೀತ ಪೀಠ ಸ್ಥಾಪನೆ

(ನ್ಯೂಸ್ ಕಡಬ) newskadaba.com ಮೈಸೂರು ನ. 26: ವಿಶ್ವವಿದ್ಯಾನಿಲಯದ ಲಲಿತಕಲಾ ಕಾಲೇಜಿನಲ್ಲಿ ದಿವಂಗತ ಖ್ಯಾತ ಹಿನ್ನಲೆ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಅವರ ಹೆಸರಲ್ಲಿ ಸಂಗೀತ ಪೀಠ ಸ್ಥಾಪನೆಗೆ ಮೈಸೂರು ವಿಶ್ವವಿದ್ಯಾನಿಲಯ ನಿರ್ಧರಿಸಿದೆ.     ಈ ಹಿನ್ನಲೆಯಲ್ಲಿ ಸಂಗೀತ ಪೀಠ ಸ್ಥಾಪನೆಗೆ ವಿಶ್ವವಿದ್ಯಾನಿಲಯ ಸಿಂಡಿಕೇಟ್ ಅನುಮೋದನೆ ನೀಡಿದ್ದು, ಅವರ ಹೆಸರಿನ ಸಂಗೀತ ಪೀಠ ಪ್ರಾರಂಭವಾಗಲಿದ್ದು ಇದಕ್ಕಾಗಿ ವಾರ್ಷಿಕ ಐದು ಲಕ್ಷ ಮೀಸಲು ಇರಿಸಲಾಗುತ್ತದೆ. ಈ ಹಣದಲ್ಲಿ ವಿಶೇಷ ಉಪನ್ಯಾಸ, ಕಾರ್ಯಾಗಾರ, ಪ್ರಾತ್ಯಕ್ಷಿಕೆ, ಗ್ರಂಥ ಪ್ರಕಟಣೆ ಸೇರಿ ವಿವಿಧ ಶೈಕ್ಷಣಿಕ

ಮೈಸೂರು ವಿವಿಯಲ್ಲಿ ಖ್ಯಾತ ಹಿನ್ನಲೆ ಗಾಯಕ ಎಸ್ಪಿಬಿ ಹೆಸರಿನಲ್ಲಿ ಸಂಗೀತ ಪೀಠ ಸ್ಥಾಪನೆ Read More »

ಕರ್ನಾಟಕ

ಕಾಸರಗೋಡು: ಕಾರ್ಮಿಕ ಸಂಘಟನೆಗಳ ರಾಷ್ಟ್ರೀಯ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.com ಕಾಸರಗೋಡು ನ. 26: ಕೇಂದ್ರ ಸರಕಾರದ ಕೃಷಿ- ಕಾರ್ಮಿಕ ವಿರೋಧಿ ಧೋರಣೆಗಳನ್ನು ಪ್ರತಿಭಟಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ರಾಷ್ಟ್ರೀಯ ಮುಷ್ಕರಕ್ಕೆ ಕಾರಸಗೋಡು ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ದೊರಕಿದೆ.     ಬಸ್ ಸಂಚಾರ ಸಂಪೂರ್ಣ ಸ್ಥಗಿತ ಗೊಂಡಿದ್ದು, ನಗರಗಳಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಿವೆ. ಆದರೇ ಖಾಸಗಿ ವಾಹನಗಳು ಎಂದಿನಂತೆ ಸಂಚರಿಸುತ್ತಿವೆ. ಜಿಲ್ಲೆಯ ಸರಕಾರಿ ಕಚೇರಿಗಳಲ್ಲೂ ಹಾಜರಾತಿ ಕಡಿಮೆ ಇದ್ದು, ಸ್ಥಳೀಯಾಡಳಿತ ಚುನಾವಣಾ ಸಂಬಂಧಿ ಕಚೇರಿಗಳಲ್ಲಿ ಹಾಜರಾತಿ ಎಂದಿನಂತೆ ಇದೆ.    

ಕಾಸರಗೋಡು: ಕಾರ್ಮಿಕ ಸಂಘಟನೆಗಳ ರಾಷ್ಟ್ರೀಯ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ Read More »

ಕರ್ನಾಟಕ

ಉಡುಪಿ: ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ಮಾನಸಿಕ ಅಸ್ವಸ್ಥ

(ನ್ಯೂಸ್ ಕಡಬ) newskadaba.com ಉಡುಪಿ ನ. 26: ಕರಾವಳಿ ನಗರಿ ಉಡುಪಿಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಳೆದ ದಿನ ನಡೆದಿದೆ.     ಉಡುಪಿ ತಾಲೂಕಿನ ಮಲ್ಪೆ ಬಸ್ಸು ನಿಲ್ದಾಣದ ಬಳಿ ಕಟ್ಟಡಕ್ಕೆ ತಾಗಿಕೊಂಡಿರುವ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನಾ ಸ್ಥಳಕ್ಕೆ ಮಲ್ಪೆ ಠಾಣೆ ಪೊಲೀಸರು ಆತನನ್ನು ಕಂಬದಿಂದ ಇಳಿಸಿ ವಿಚಾರಿಸಿದಾಗ ಈತ ಫಕೀರಪ್ಪ ಸವದತ್ತಿ ಮೂಲದವ ಅಲ್ಲದೇ, ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದೆ.  

ಉಡುಪಿ: ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ಮಾನಸಿಕ ಅಸ್ವಸ್ಥ Read More »

ಕರಾವಳಿ

ಪೋಕ್ಸೊ ಮತ್ತು ಸೈಬರ್ ಕ್ರೈಮ್ ಕಾಯಿದೆಯ ಕುರಿತು ಮಾಹಿತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು ನ. 26: ಡಾ. ಪಿ.ದಯಾನಂದ ಪೈ-ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ರಥಬೀದಿ, ಇಲ್ಲಿಯ ಐ.ಕ್ಯೂ.ಎ.ಸಿ. ಮತ್ತು ಎನ್.ಎಸ್.ಎಸ್‍ ಘಟಕ ಹಾಗೂ ಲಯನ್ಸ್ ಕಬ್ಲ್ ಮಂಗಳಾದೇವಿ ಇವುಗಳ ಜಂಟಿ ಆಶ್ರಯದಲ್ಲಿ ಪೋಕ್ಸೋ ಕಾಯಿದೆಯ ಕುರಿತು ಕಾನೂನು ಮಾಹಿತಿ ಕಾರ್ಯಕ್ರಮವು ಜರುಗಿತು. ಇತೀಚೆಗೆ ನಗರದ ಕಾರ್‍ಸ್ಟ್ರೀಟ್‍ನ ಕಾಲೇಜಿನಲ್ಲಿ ಜಿಲ್ಲಾ ಕಾನೂನು ವೇದಿಕೆಯ ಅಧ್ಯಕ್ಷರು ಹಾಗೂ ವಕೀಲ ಎಸ್.ಪಿ ಚಂಗಪ್ಪರವರು ಉದ್ಘಾಟಿಸಿ ಮಾತನಾಡಿ, ಕಾನೂನು ವ್ಯಕ್ತಿಯ ಹುಟ್ಟಿನಿಂದ ಸಾಯುವವರೆಗೆ ರಕ್ಷಣೆಯ ನೆಲೆಯಾಗಿದೆ. ಯುವಜನರು

ಪೋಕ್ಸೊ ಮತ್ತು ಸೈಬರ್ ಕ್ರೈಮ್ ಕಾಯಿದೆಯ ಕುರಿತು ಮಾಹಿತಿ ಕಾರ್ಯಾಗಾರ Read More »

ಕರಾವಳಿ, ಕರ್ನಾಟಕ

“ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ತಳಮಟ್ಟದ ಕೌಶಲ್ಯಅಭಿವೃದ್ಧಿ ಅವಶ್ಯ”– ವೇದವ್ಯಾಸ ಕಾಮತ್ 

(ನ್ಯೂಸ್ ಕಡಬ) newskadaba.com ಮಂಗಳೂರು ನ. 26: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹಾಗೂ ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗಗಳ ಕೌಶಲ್ಯಅಭಿವೃದ್ಧಿ ಅವಶ್ಯಕವಾಗಿದೆಯೆಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ವೇದವ್ಯಾಸ್‍ ಕಾಮತ್ ಹೇಳಿದರು. ಅವರು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿಕೇಂದ್ರ (ಸಿಡಾಕ್), ಧಾರವಾಡ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಮಂಗಳೂರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಅಧ್ಯಯನ ಮತ್ತುಅಭಿವೃದ್ಧಿ ಟ್ರಸ್ಟ್, ಮಂಗಳೂರು ಹಾಗೂ ಸರಕಾರಿ ಮಹಿಳಾ ಕೈಗಾರಿಕಾ ಸಂಸ್ಥೆ, ಕದ್ರಿ ಮಂಗಳೂರು

“ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ತಳಮಟ್ಟದ ಕೌಶಲ್ಯಅಭಿವೃದ್ಧಿ ಅವಶ್ಯ”– ವೇದವ್ಯಾಸ ಕಾಮತ್  Read More »

ಕರಾವಳಿ, ಕರ್ನಾಟಕ

ಮಹಿಳೆಯರು ಶಿಕ್ಷಣ ಸ್ವ-ಉದ್ಯೋಗ ಕೈಗೊಂಡು ಸಮಾಜದಲ್ಲಿ ಸ್ವಾವಲಂಬಿ ಜೀವನ ನಡೆಸಬೇಕು-ಶಿಲ್ಪ ಎ.ಜಿ

(ನ್ಯೂಸ್ ಕಡಬ) newskadaba.com ಮಂಗಳೂರು ನ. 26: ಮಹಿಳೆಯರು ಶಿಕ್ಷಣವಂತರಾಗಿ ಸ್ವ -ಉದ್ಯೋಗ ಕೈಗೊಂಡು ಸಮಾಜದಲ್ಲಿ ಸ್ವಾವಲಂಬಿ ಜೀವನ ನಡೆಸಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶಿಲ್ಪ ಎ.ಜಿ ತಿಳಿಸಿದರು. ಅವರು ಉಳ್ಳಾಲದ ಬಿ.ಎಂ. ಶಾಲೆ ಸಂಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಇಲಾಖೆ ಮತ್ತು ವಕೀಲರ ಸಂಘ ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಮಹಿಳಾ ದಿನ ಕಾರ್ಯಕ್ರಮವನ್ನು

ಮಹಿಳೆಯರು ಶಿಕ್ಷಣ ಸ್ವ-ಉದ್ಯೋಗ ಕೈಗೊಂಡು ಸಮಾಜದಲ್ಲಿ ಸ್ವಾವಲಂಬಿ ಜೀವನ ನಡೆಸಬೇಕು-ಶಿಲ್ಪ ಎ.ಜಿ Read More »

ಕರಾವಳಿ, ಕರ್ನಾಟಕ
Scroll to Top