ಕಡಬದಲ್ಲಿ ವೃದ್ದರೋರ್ವರಿಗೆ ಡಿಕ್ಕಿ ಹೊಡೆದ ಇಕೋ – ಗಾಯಾಳುವನ್ನು ಆಸ್ಪತ್ರೆ ಗೆ ದಾಖಲಿಸಿ ನಾಪತ್ತೆ
(ನ್ಯೂಸ್ ಕಡಬ) newskadaba.com ಸೆ. 26. ಅಪರಿಚಿತ ವೃದ್ದರೋರ್ವರಿಗೆ ಡಿಕ್ಕಿ ಹೊಡೆದು ಬಳಿಕ ಅದೇ ವಾಹನದಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಬಳಿಕ ಡಿಕ್ಕಿ ಹೊಡೆದ ಕಾರು ಸಮೇತ ಚಾಲಕ ನಾಪತ್ತೆಯಾದ ಘಟನೆ ಗುರುವಾರದಂದು ನಡೆದಿದೆ. ಗಾಯಾಳು ಅಪರಿಚಿತ ವೃದ್ದ ವ್ಯಕ್ತಿಯನ್ನು ಕಡಬದಿಂದ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆ ಗೆ ಕೊಂಡೊಯ್ಯಲಾಗಿದೆ. ಕುಟ್ರುಪಾಡಿ ಕಡೆಯಿಂದ ವೇಗವಾಗಿ ಬಂದ ಮಹೇಂದ್ರ XUV ವಾಹನ ಮುಖ್ಯ ರಸ್ತೆಗೆ ಏಕಾಏಕಿ ಪ್ರವೇಶಿಸಿದ್ದು, ಈ ವೇಳೆ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಇಕೋ ವಾಹನ […]
ಕಡಬದಲ್ಲಿ ವೃದ್ದರೋರ್ವರಿಗೆ ಡಿಕ್ಕಿ ಹೊಡೆದ ಇಕೋ – ಗಾಯಾಳುವನ್ನು ಆಸ್ಪತ್ರೆ ಗೆ ದಾಖಲಿಸಿ ನಾಪತ್ತೆ Read More »
ಕರಾವಳಿ, ಕ್ರೈಮ್ ನ್ಯೂಸ್








