ಗೂನಡ್ಕ: ಗ್ರಾಮ ಪಂಚಾಯತ್ ಚುನಾವಣೆ ಹಿನ್ನಲೆ ➤ ಕೆಪಿಸಿಸಿ ಕಾನೂನು ಹಾಗೂ ಮಾನವ ಹಕ್ಕು ವಿಭಾಗದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಭೇಟಿ
(ನ್ಯೂಸ್ ಕಡಬ) newskadaba.com ಸುಳ್ಯ ನ. 23: ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞ ಗೂನಡ್ಕರವರ ಕಚೇರಿಯಲ್ಲಿ ಕೆ.ಪಿ.ಸಿ.ಸಿ.ಕಾನೂನು ಹಾಗೂ ಮಾನವ ಹಕ್ಕು ವಿಭಾಗದ ಅಧ್ಯಕ್ಷರು ಮತ್ತು ಕರ್ನಾಟಕ ಸರ್ಕಾರದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣರವರು ಸಂಪಾಜೆ ಗ್ರಾಮದ ಗೂನಡ್ಕಕ್ಕೆ ಕಳೆದ ದಿನ ಭೇಟಿ ನೀಡಿ ಸಭೆಯಲ್ಲಿ ಭಾಗವಹಿಸಿದರು. ಸರ್ವರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಕೆ.ಪಿ.ಸಿ.ಸಿ.ಮಾಧ್ಯಮ ವಕ್ತಾರ ಶೌವಾದ್ ಗೂನಡ್ಕರವರು “ಸಂಪಾಜೆ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ ಇದು ಎಲ್ಲಾ ಚುನಾವಣೆಗಳಲ್ಲಿಯೂ […]










