ಕರೊನಾದಿಂದ ಶತಕದ ಹೊಸ್ತಿಲಲ್ಲಿ ಸಾವಿನ ಸಂಖ್ಯೆ
(ನ್ಯೂಸ್ ಕಡಬ) newskadaba.com ಮಂಗಳೂರು,ಜು.24: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರೊನಾ ಸೋಂಕು ಕಾಣಿಸಿಕೊಂಡು ನಾಲ್ಕು ತಿಂಗಳ ಬಳಿಕ ಕರೊನಾ ಸಾವಿನ ಸಂಖ್ಯೆ ಶತಕದ ಹೊಸ್ತಿಲು ತಲುಪಿದೆ. ಮಾ.22ರಂದು ಜಿಲ್ಲೆಯಲ್ಲಿ ಮೊದಲ ಪ್ರಕರಣ ಪತ್ತೆಯಾಗಿತ್ತು. ಹಲವು ಕಾಯಿಲೆಗಳಿಂದ ಬಳಲುತ್ತಿದ್ದ 7 ಮಂದಿ ಬುಧವಾರ ಮೃತಪಟ್ಟಿದ್ದು ಗುರುವಾರದ ವರದಿಯಂತೆ ಅವರೆಲ್ಲರೂ ಕರೊನಾ ಸೋಂಕಿಗೊಳಪಟ್ಟಿದ್ದರು. ಈ ಮೂಲಕ ಮೃತರ ಒಟ್ಟು ಸಂಖ್ಯೆ 94ಕ್ಕೆ ಏರಿಕೆಯಾಗಿದ್ದು ಮೃತಪಟ್ಟವರಲ್ಲಿ ಬಹುತೇಕ ಮಂದಿ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದವರು. ದ.ಕ. ಜಿಲ್ಲೆಯಲ್ಲಿ ಗುರುವಾರ 218 ಪಾಸಿಟಿವ್ ಕೇಸ್ […]
ಕರೊನಾದಿಂದ ಶತಕದ ಹೊಸ್ತಿಲಲ್ಲಿ ಸಾವಿನ ಸಂಖ್ಯೆ Read More »
ಕರಾವಳಿ, ಕರ್ನಾಟಕ



