kadamba

ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ‌ ‘ಕದಂಬೋತ್ಸವ-2023’ಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.10. ಜೇಸಿಐ ಭಾರತದ ವಲಯ 15ರ ಪ್ರತಿಷ್ಠಿತ ಘಟಕ ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ ‘ಕದಂಬೋತ್ಸವ – 2023’ ಕಾರ್ಯಕ್ರಮದ ಉದ್ಘಾಟನೆ ಶನಿವಾರದಂದು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಸಪ್ತಾಹದ ಅಂಗವಾಗಿ ಉಚಿತ ನೇತ್ರ ತಪಾಸಣಾ ಶಿಬಿರ, ಅಂಗಾಂಗ ದಾನ ಘೋಷಣಾ ಪತ್ರಕ್ಕೆ ಸಹಿ ಸಂಗ್ರಹ ಕಾರ್ಯಕ್ರಮವನ್ನು ವಲಯ ಉಪಾಧ್ಯಕ್ಷರಾದ ದೇವರಾಜ್ ಕುದ್ಪಾಜೆ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಕಡಬ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುಚಿತ್ರಾ […]

ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ‌ ‘ಕದಂಬೋತ್ಸವ-2023’ಕ್ಕೆ ಚಾಲನೆ Read More »

ಕರ್ನಾಟಕ

ಜೇಸಿಐ ಕಡಬ ಕದಂಬ ಅಧ್ಯಕ್ಷರಾಗಿ ವೆಂಕಟೇಶ್ ಪಾಡ್ಲ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ನ.26. ಪ್ರತಿಷ್ಠಿತ ಜೇಸಿಐ ಕಡಬ ಕದಂಬ ಘಟಕದ ನೂತನ ಘಟಕಾಧ್ಯಕ್ಷರಾಗಿ ವೆಂಕಟೇಶ್ ಪಾಡ್ಲರವರು ಆಯ್ಕೆಯಾಗಿದ್ದಾರೆ. ನಿಕಟಪೂರ್ವಾಧ್ಯಕ್ಷರಾಗಿ ತಸ್ಲೀಂ ಮರ್ದಾಳ, ಕಾರ್ಯದರ್ಶಿಯಾಗಿ ಮೋಹನ ಕೋಡಿಂಬಾಳ,  ಉಪಾಧ್ಯಕ್ಷರಾಗಿ ರಮೇಶ್ ಕೊಠಾರಿ, ಝಫೀರ್ ಮಹಮ್ಮದ್, ಪ್ರಕಾಶ್ ಎನ್.ಕೆ., ತಿರುಮಲೇಶ್ ಭಟ್‌ ಹೊಸ್ಮಠ, ಕೋಶಾಧಿಕಾರಿಯಾಗಿ ಅಬ್ದುಲ್ ರಹಿಮಾನ್, ಜತೆ ಕಾರ್ಯದರ್ಶಿಯಾಗಿ ಜಯರಾಮ ಮೂರಾಜೆ, ನಿರ್ದೇಶಕರಾಗಿ ನಿಖಿಲ್ ಶೆಟ್ಟಿ ಕೇಪು, ಮಹೇಶ್ ರೈ ಕುಂಟೋಡಿ, ವೇಣುಗೋಪಾಲ ಕೊಲ್ಲಡ್ಕ, ಡಾ.ರಾಮ್‌ಪ್ರಕಾಶ್, ಯುವ ಜೇಸಿ ಸಂಯೋಜಕರಾಗಿ ರವಿಚಂದ್ರ ಪಡುಬೆಟ್ಟು, ಜೇಸಿರೆಟ್ ಸಂಯೋಜಕರಾಗಿ

ಜೇಸಿಐ ಕಡಬ ಕದಂಬ ಅಧ್ಯಕ್ಷರಾಗಿ ವೆಂಕಟೇಶ್ ಪಾಡ್ಲ ಆಯ್ಕೆ Read More »

ಕರಾವಳಿ

ಜೇಸಿಐ ಕಡಬ ಕದಂಬದ ಕದಂಬೋತ್ಸವ  ► ಉದ್ಯಮಿ ಸಿ ಫಿಲಿಪ್ ಅವರಿಗೆ ಕದಂಬಶ್ರೀ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಕಡಬ,ಅ.9. ಜೇಸಿಐ ಕಡಬ ಕದಂಬದ ಕದಂಬೋತ್ಸವದಲ್ಲಿ ಕಡಬದ ಹಿರಿಯ ಉದ್ಯಮಿ ಸಿ ಫಿಲಿಪ್ ಅವರಿಗೆ ಕದಂಬಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಡಬದ ಅನುಗ್ರಹ ಸಭಾಭವನದಲ್ಲಿ ನಡೆದ ಕದಂಬೋತ್ಸವ ಕಾರ್ಯಕ್ರಮದಲ್ಲಿ ಫಿಲಿಪ್ ದಂಪತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭ ಜೇಸಿಐ ಕಡಬ ಕದಂಬ ಇದರ ಅಧ್ಯಕ್ಷ ತಸ್ಲಿಂ ಮರ್ದಾಳ, ಕಾರ್ಯದರ್ಶಿ ದಿವಾಕರ , ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್‌ ಅಧ್ಯಕ್ಷ ನಾಗರಾಜ ಎನ್ ಕೆ ಮೊದಲಾದವರು ಇದ್ದರು.

ಜೇಸಿಐ ಕಡಬ ಕದಂಬದ ಕದಂಬೋತ್ಸವ  ► ಉದ್ಯಮಿ ಸಿ ಫಿಲಿಪ್ ಅವರಿಗೆ ಕದಂಬಶ್ರೀ ಪ್ರಶಸ್ತಿ ಪ್ರದಾನ Read More »

ಕರಾವಳಿ

ಕದಂಬ ಸಾಮಾಜಿಕ ಹಿತರಕ್ಷಣಾ ಸಂಘಟನೆ ► ಅಸಹಾಯಕ ಕುಟುಂಬಗಳಿಗೆ ಸಹಾಯಹಸ್ತ

(ನ್ಯೂಸ್ ಕಡಬ) newskadaba.com ಕಡಬ, ಆ .19, ಕದಂಬ ಸಾಮಾಜಿಕ ಹಿತರಕ್ಷಣಾ ಸಂಘಟನೆ ಟ್ರಸ್ಟ್‌ ವತಿಯಿಂದ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಘಟನೆಯ ಆಶಯದಂತೆ ಸಮಾಜದ ಅಸಹಾಯಕ ಕುಟುಂಬಗಳ ಭೇಟಿ, ಸಾಂತ್ವನ, ಸಹಾಯಹಸ್ತ ಚಾಚಲಾಯಿತು. ನೂಜಿಬಾಳ್ತಿಲ ಬೆಥನಿ ವೃದ್ದಾಶ್ರಮಕ್ಕೆ ಭೇಟಿ ನೀಡಿ ಅಕ್ಕಿ, ಸಾಮಾಗ್ರಿಗಳನ್ನು ವಿತರಿಸಿ ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಏರ್ಪಡಿಸಲಾಯಿತು. ನಂತರ ಅನಾರೋಗ್ಯದಿಂದ ಬಳಲುತ್ತಿರುವ ನಿತ್ಯಾಧರ್ ಕೋಲ್ಡ್‌ ಸ್ಟೋರೇಜ್ ಮಾಲಕ ಪೀಟರ್ ಫರ್ನಾಂಡೀಸ್ ರವರ ಮನೆಗೆ ಹಾಗೂ ಅಪಘಾತದಿಂದ ಗಾಯಗೊಂಡ ಅಸಹಾಯಕರಾದ ಬಾಲಕೃಷ್ಣ ಪಟ್ನರವರ ಮನೆಗೆ ತೆರಳಿ

ಕದಂಬ ಸಾಮಾಜಿಕ ಹಿತರಕ್ಷಣಾ ಸಂಘಟನೆ ► ಅಸಹಾಯಕ ಕುಟುಂಬಗಳಿಗೆ ಸಹಾಯಹಸ್ತ Read More »

ಕರಾವಳಿ

ಜೇಸಿಐ ಕಡಬ ಕದಂಬ ವತಿಯಿಂದ ಕಡಬ ಮಾದರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ.15. ಜೇಸಿಐ ಕಡಬ ಕದಂಬ ಮತ್ತು ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ 71ನೇ ಸ್ವಾತಂತ್ರ್ಯೋತ್ಸವವನ್ನು ಕಡಬ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕೃಷ್ಣ ಬಿ. ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಜೇಸಿಐ ಕಡಬ ಕದಂಬ ಘಟಕಾಧ್ಯಕ್ಷ ಜೇಸಿ ತಸ್ಲೀಂ ಮರ್ಧಾಳ, ನಿಕಟಪೂರ್ವಾಧ್ಯಕ್ಷ ಜಯರಾಂ ಆರ್ತಿಲ, ಕಾರ್ಯದರ್ಶಿ ದಿವಾಕರ ಎಂ., ಪೂರ್ವಾಧ್ಯಕ್ಷರಾದ ಅಶೋಕ್ ಕುಮಾರ್, ದಿನೇಶ್ ಆಚಾರ್ಯ, ಸದಸ್ಯರಾದ ರಹಿಮಾನ್, ಡಾ| ರಾಮ್

ಜೇಸಿಐ ಕಡಬ ಕದಂಬ ವತಿಯಿಂದ ಕಡಬ ಮಾದರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ Read More »

ಕರಾವಳಿ
Scroll to Top