ಕಡವೆ ಭೇಟೆ- ಕೋವಿ ಸಹಿತ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 24. ಪಟ್ರಮೆ ಗ್ರಾಮದ ದಡಂತಮಲೆ ಮೀಸಲು ಅರಣ್ಯದ ಒಳಭಾಗದ ಬಟ್ಟಾಡಿ ಬಳಿಯ ಕಪಿಲಾ ನದಿ ತೀರದಲ್ಲಿ ಅಕ್ರಮವಾಗಿ ಕಡವೆ ಭೇಟೆಯಾಡಿದ ಮೂವರನ್ನು ಬಂದೂಕು ಸಹಿತ ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ ಘಟನೆ ವರದಿಯಾಗಿದೆ. ಡಿಆರ್.ಎಫ್‌ಒ ಸಿ.ಎನ್. ಲೋಕೇಶ್ ಅಶೋಕ್, ರಾವುತಪ್ಪ, ಅರಣ್ಯ ಪಾಲಕರಾದ ವಿನಯಚಂದ್ರ ಹಾಗೂ ಕಿಶೋರ್ ಗಸ್ತು ನಿರತರಾಗಿ ಖಚಿತ ಮಾಹಿತಿ ಮೇರೆಗೆ ಕಾದು ಕುಳಿತಿದ್ದರು. ಇದೇ ವೇಳೆ ಬೇಟೆಯಾಡಿದ ಶಬ್ದ ಕೇಳಿದ ಬೆನ್ನಲ್ಲೇ ಕಾಡಿನಲ್ಲಿ ಸುತ್ತುವರಿದು […]

ಕಡವೆ ಭೇಟೆ- ಕೋವಿ ಸಹಿತ ನಾಲ್ವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್