ಪ್ರಾಥಮಿಕ ಶಾಲಾ ಶಿಕ್ಷಕನಿಂದ ವಿದ್ಯಾರ್ಥಿಗೆ ಹಲ್ಲೆ ► ಕೊಣಾಜೆ ಶಾಲೆಯಲ್ಲಿ ತರಗತಿ ಬಹಿಷ್ಕಾರ

(ನ್ಯೂಸ್ ಕಡಬ) newskadaba.com ಕಡಬ, ಸೆ.04. ಪುತ್ತೂರು ತಾಲೂಕಿನ ಕೊಣಾಜೆ ಗ್ರಾಮದ ಕೊಣಾಜೆ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಯೊಬ್ಬನಿಗೆ ಶಿಕ್ಷರೊಬ್ಬರು ಥಳಿಸಿರುವ ಹಿನ್ನೆಯಲ್ಲಿ ಪೋಷಕರು, ಶಾಲಾಭಿವೃದ್ಧಿ ಸಮಿತಿ ಹಾಗೂ ಊರವರ ಬೆಂಬಲದೊಂದಿಗೆ ಶಿಕ್ಷಕನ ವರ್ಗಾವಣೆಗೆ ಪಟ್ಟು ಹಿಡಿದು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ನಡೆದಿದೆ. ಕೊಣಾಜೆ ಗ್ರಾಮದ ಮುಚ್ಚುರೋಡಿ ಗಿರೀಶ್ ಎಂಬವರ ಪುತ್ರ ಕೊಣಾಜೆ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿಯ ಚೇತನ್ ಎಂಬ ವಿದ್ಯಾರ್ಥಿಗೆ ಅದೇ ಶಾಲಾ […]

ಪ್ರಾಥಮಿಕ ಶಾಲಾ ಶಿಕ್ಷಕನಿಂದ ವಿದ್ಯಾರ್ಥಿಗೆ ಹಲ್ಲೆ ► ಕೊಣಾಜೆ ಶಾಲೆಯಲ್ಲಿ ತರಗತಿ ಬಹಿಷ್ಕಾರ Read More »

ಕರಾವಳಿ